ಮೀಸಲು ಸೌಲಭ್ಯ: 257 ಹಿಂದೂಯೇತರ
ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ನಿರ್ಧಾರ
ಅನ್ಯಧರ್ಮಗಳಿಗೆ ಮತಾಂತರದ ನಂತರವೂ ಮೀಸಲು ಸೌಲಭ್ಯವನ್ನು ಪಡೆಯುತ್ತಿದ್ದ, ಪರಿಶಿಷ್ಟ ಪಂಗಡದ ಕೋಟಾದಡಿ ಶಿಕ್ಷಣ ಸಂಸ್ಥೆಗೆ ಪ್ರವೇಶ ಪಡೆದಿದ್ದ 257 ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಿದೆ.Last Updated 7 ನವೆಂಬರ್ 2024, 16:17 IST