ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

SDPI protest

ADVERTISEMENT

ಕಾರಟಗಿ | ಪ್ರಚೋದನಕಾರಿ ಹೇಳಿಕೆ ಆರೋಪ; SDPIನ ಮೂವರ ವಿರುದ್ಧ ಎಫ್‌ಐಆರ್‌

ವಕ್ಫ್‌ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಇತ್ತೀಚೆಗೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ವೇಳೆ ಹಿಂದೂ ಸಮಾಜದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕೆ ಸಂಘಟನೆಯ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
Last Updated 17 ಸೆಪ್ಟೆಂಬರ್ 2024, 11:26 IST
ಕಾರಟಗಿ | ಪ್ರಚೋದನಕಾರಿ ಹೇಳಿಕೆ ಆರೋಪ; SDPIನ ಮೂವರ ವಿರುದ್ಧ ಎಫ್‌ಐಆರ್‌

ಎರಡನೇ ಬಾರಿ ಸಂಘಟಿತ ದಾಳಿ: ಪಿಎಫ್‌ಐ, ಎಸ್‌ಡಿಪಿಐನ 80 ಕಾರ್ಯಕರ್ತರ ಬಂಧನ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆಗಳ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ಮಂಗಳವಾರ ಎರಡನೇ ಬಾರಿ ಸಂಘಟಿತ ದಾಳಿ
Last Updated 27 ಸೆಪ್ಟೆಂಬರ್ 2022, 14:50 IST
ಎರಡನೇ ಬಾರಿ ಸಂಘಟಿತ ದಾಳಿ: ಪಿಎಫ್‌ಐ, ಎಸ್‌ಡಿಪಿಐನ 80 ಕಾರ್ಯಕರ್ತರ ಬಂಧನ

ಪಡುಬಿದ್ರಿ: ರಸ್ತೆ ತಡೆದ ಎಸ್‌ಡಿಪಿಐ ಕಾರ್ಯಕರ್ತರು ವಶಕ್ಕೆ

ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳ ದಾಳಿ ಮಾಡಿರುವುದು ಹಾಗೂ ಸಂಘಟನೆಗಳ ಮುಖಂಡರನ್ನು ಬಂಧಿಸಿರುವುನ್ನು ವಿರೋಧಿಸಿ ಪಿಎಫ್‌ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು.
Last Updated 22 ಸೆಪ್ಟೆಂಬರ್ 2022, 15:57 IST
fallback

ಮಂಗಳೂರು: ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ; ಪಿಎಫ್‌ಐ ಕಾರ್ಯಕರ್ತರು ವಶಕ್ಕೆ

ಎಸ್‌ಡಿಪಿಐ ಕಚೇರಿ ಹಾಗೂ ಎಸ್ ಡಿಪಿಐ ಜಿಲ್ಲಾ ಘಟಕದ ಪ್ರಮುಖರ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Last Updated 22 ಸೆಪ್ಟೆಂಬರ್ 2022, 7:40 IST
ಮಂಗಳೂರು: ಎನ್‌ಐಎ ದಾಳಿ ಖಂಡಿಸಿ ಪ್ರತಿಭಟನೆ; ಪಿಎಫ್‌ಐ ಕಾರ್ಯಕರ್ತರು ವಶಕ್ಕೆ

ಎನ್‌ಐಎ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ರಾಯಚೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪಂಗಿಪೇಟೆ ಅವರ ಮನೆಯ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Last Updated 9 ಸೆಪ್ಟೆಂಬರ್ 2022, 16:04 IST
ಎನ್‌ಐಎ ದಾಳಿ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಜ್ಞಾನವಾಪಿ ಮಸೀದಿ: ಎಸ್‌ಡಿಪಿಐ ಪ್ರತಿಭಟನೆ

ವಾರಾಣಸಿಯ ಕಾಶಿ ವಿಶ್ವನಾಥ ಮಂದಿರ ಸಮೀಪ ಇರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು, ಮಸೀದಿಯ ಒಂದು ಭಾಗ ಮುಚ್ಚಲು ಹೇಳಿರುವುದು ಆರಾಧನಾ ಸ್ಥಳಗಳ ಕಾಯ್ದೆ 1991ರ ಉಲ್ಲಂಘನೆಯಾಗಿದೆ’ ಎಂದು ಎಸ್‌ಡಿಪಿಐ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಇರ್ಷಾದ್‌ಅಹ್ಮದ್‌ ಅತ್ತಾರ ಆರೋ‍ಪಿಸಿದರು
Last Updated 18 ಮೇ 2022, 4:44 IST
ಜ್ಞಾನವಾಪಿ ಮಸೀದಿ: ಎಸ್‌ಡಿಪಿಐ ಪ್ರತಿಭಟನೆ

ಬಿಜೆಪಿಯಿಂದ ಕೋಮು ವಿವಾದ ಸೃಷ್ಟಿ: ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಏಕ ರೂಪ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ, ಸೋಷಿ ಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ನಗರದ ಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 18 ಮೇ 2022, 4:11 IST
ಬಿಜೆಪಿಯಿಂದ ಕೋಮು ವಿವಾದ ಸೃಷ್ಟಿ: ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆ
ADVERTISEMENT

ಬಿಜೆಪಿ ಸರ್ಕಾರದ ಶವಯಾತ್ರೆ: ರಾಷ್ಟ್ರಪತಿ ಆಡಳಿತಕ್ಕೆ ಎಸ್‌ಡಿಪಿಐ ಆಗ್ರಹ

ಚಾಮರಾಜನಗರ: ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ; ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಎಂದು ಆಗ್ರಹಿಸಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಬಿಜೆಪಿ ಸರ್ಕಾರದ ಶವಯಾತ್ರೆ ನಡೆಸಿದರು.
Last Updated 10 ಮೇ 2022, 15:42 IST
ಬಿಜೆಪಿ ಸರ್ಕಾರದ ಶವಯಾತ್ರೆ: ರಾಷ್ಟ್ರಪತಿ ಆಡಳಿತಕ್ಕೆ ಎಸ್‌ಡಿಪಿಐ ಆಗ್ರಹ

ಶಾಂತಿ ಕದಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

ಹಿಜಾಬ್‌, ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ, ಹಲಾಲ್‌ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ವತಿಯಿಂದ ನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಯಿತು.
Last Updated 1 ಏಪ್ರಿಲ್ 2022, 15:21 IST
ಶಾಂತಿ ಕದಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

ಆರ್‌ಎಸ್‌ಎಸ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಧರ್ಮದ ಹೆಸರಿನಲ್ಲಿ ಜನರ ನಡುವೆ ದ್ವೇಷ ತುಂಬಿ ಶಾಂತಿ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Last Updated 1 ಏಪ್ರಿಲ್ 2022, 13:16 IST
ಆರ್‌ಎಸ್‌ಎಸ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT