ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸೀತಾರಾಮ ಕಲ್ಯಾಣಕ್ಕಾಗಿ ನಿಯಮ ಬದಲು?
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ನಟಿಸಿರುವ ‘ಸೀತಾರಾಮ ಕಲ್ಯಾಣ’ ಚಿತ್ರವನ್ನು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಬಿಐಎಫ್‌ಎಫ್) ಪ್ರದರ್ಶನಗೊಳ್ಳಲಿರುವ ಚಿತ್ರಗಳ ಪಟ್ಟಿಗೆ ಸೇರಿಸುವ ಸಲುವಾಗಿ ಬಿಐಎಫ್‌ಎಫ್ ನಿಯಮಾವಳಿಯನ್ನು ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪ ಈಗ ಚಿತ್ರೋದ್ಯಮದಿಂದ ಕೇಳಿಬರುತ್ತಿದೆ.Last Updated 6 ಫೆಬ್ರುವರಿ 2019, 3:17 IST