ದಾಖಲೆಯಲ್ಲಿ ಲಿಂಗ ಬದಲಾವಣೆಗೆ IRS ಅಧಿಕಾರಿಗೆ ಅನುಮತಿ: LGBTQIA+ ಸಮುದಾಯ ಸ್ವಾಗತ
ಐಆರ್ಎಸ್ ಹಿರಿಯ ಮಹಿಳಾ ಅಧಿಕಾರಿ ಎಂ. ಅನಸೂಯಾ ಅವರಿಗೆ, ಸರ್ಕಾರಿ ದಾಖಲೆಗಳಲ್ಲಿ ತನ್ನ ಇಚ್ಛೆಯಂತೆ ಲಿಂಗ ಮತ್ತು ಹೆಸರು ನಮೂದಿಸಿಕೊಳ್ಳಲು ಕೇಂದ್ರ ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದ್ದನ್ನು LGBTQIA+ ಕಾರ್ಯಕರ್ತರು ಸ್ವಾಗತಿಸಿದ್ದಾರೆLast Updated 11 ಜುಲೈ 2024, 14:22 IST