ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

shabarimale

ADVERTISEMENT

ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ದೇವಸ್ಥಾನಕ್ಕೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಕೇರಳದ ವಯನಾಡ್‌ ಬಳಿಯ ತಿರುನೆಲ್ಲಿ ಎನ್ನುವಲ್ಲಿ ಅಪಘಾತಕ್ಕೀಡಾಗಿದ್ದು 27 ಜನ ಗಾಯಗೊಂಡಿದ್ದಾರೆ.
Last Updated 19 ನವೆಂಬರ್ 2024, 9:30 IST
ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

ದಕ್ಷಿಣ ಭಾರತದ ಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಪ್ರಸಾದ ‘ಅರವಣ’ವನ್ನು ವೈಜ್ಞಾನಿಕವಾಗಿ ಗೊಬ್ಬರವನ್ನಾಗಿ ಪರಿವರ್ತಿಸಲು ದೇವಸ್ಥಾನದ ಆಡಳಿತದ ಹೊಣೆ ಹೊತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮುಂದಾಗಿದೆ.
Last Updated 6 ಅಕ್ಟೋಬರ್ 2024, 13:59 IST
ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

‘ಸ್ವಾಮಿಯೇ ಶರಣಂ ಅಯಪ್ಪ‘ಎನ್ನುತ್ತಾ ದೇವರ ದರ್ಶನ ಪಡೆಯುತ್ತಿರುವ ಭಕ್ತರು!

ಎರಡು ತಿಂಗಳ ಕಾಲ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ನೀಡಲಿದ್ದು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ತಂಡೋಪತಂಡವಾಗಿ ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ.
Last Updated 18 ನವೆಂಬರ್ 2023, 3:37 IST
‘ಸ್ವಾಮಿಯೇ ಶರಣಂ ಅಯಪ್ಪ‘ಎನ್ನುತ್ತಾ ದೇವರ ದರ್ಶನ ಪಡೆಯುತ್ತಿರುವ ಭಕ್ತರು!

ಗುಂಡ್ಲುಪೇಟೆ | ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರ ಉದ್ಘಾಟನೆ

ಗುಂಡ್ಲುಪೇಟೆ ತಾಲ್ಲೂಕಿನ ಗಡಿಭಾಗದಲ್ಲಿರುವ ಸುಲ್ತಾನ್ ಬತ್ತೇರಿ ಮಹಾ ಗಣಪತಿ ದೇವಸ್ಥಾನದ ಟ್ರಸ್ಟ್ ವತಿಯಿಂದ ನಿರ್ಮಿಸಿದ ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರದ ಕಟ್ಟಡ ಉದ್ಘಾಟನೆಯನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ನೆರವೇರಿಸಿದರು.
Last Updated 12 ನವೆಂಬರ್ 2023, 13:21 IST
ಗುಂಡ್ಲುಪೇಟೆ | ಶಬರಿಮಲೆ ಯಾತ್ರಿಗಳ ವಿಶ್ರಾಂತಿ ಕೇಂದ್ರ ಉದ್ಘಾಟನೆ

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ (ಮೇಲ್‌ಶಾಂತಿ) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.
Last Updated 9 ನವೆಂಬರ್ 2023, 11:39 IST
ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾ

ಶಬರಿಮಲೆಗೆ ಭೇಟಿಯ ಬಯಕೆ: ಪದವಿ ಹಿಂದಿರುಗಿಸಿದ ಚರ್ಚ್‌ ಪಾದ್ರಿ...

ಸ್ವಾಮಿ ಅಯ್ಯಪ್ಪನ ದರ್ಶನ ಪಡೆಯುವ ಹೆಬ್ಬಯಕೆಯಿಂದಾಗಿ ಕೇರಳದ ಚರ್ಚ್‌ವೊಂದರ ಪಾದ್ರಿಯೊಬ್ಬರು ತಮ್ಮ ಚರ್ಚ್ ಸೇವಾ ನಿರ್ವಹಣೆಯ ಪದವಿಯನ್ನು ಹಿಂದಿರುಗಿಸಿದ್ದಾರೆ.
Last Updated 10 ಸೆಪ್ಟೆಂಬರ್ 2023, 11:33 IST
fallback

ಶಬರಿಮಲೆಗೆ ಭೇಟಿ ನೀಡುವ ಬಯಕೆ: ಪರವಾನಗಿ ಹಿಂದಿರುಗಿಸಿದ ಚರ್ಚ್‌ ಪಾದ್ರಿ

ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂದು ಕ್ರಿಶ್ಚಿಯನ್‌ ಪಾದ್ರಿಯೊಬ್ಬರು ಚರ್ಚ್‌ನಲ್ಲಿ ಕೆಲಸ ಮಾಡಲು ನೀಡಿದ್ದ ಪರವಾನಗಿಯನ್ನು ವಾಪಸ್‌ ಮಾಡಿ, ಕೆಲಸ ತೊರೆದಿದ್ದಾರೆ.
Last Updated 10 ಸೆಪ್ಟೆಂಬರ್ 2023, 10:43 IST
ಶಬರಿಮಲೆಗೆ ಭೇಟಿ ನೀಡುವ ಬಯಕೆ: ಪರವಾನಗಿ ಹಿಂದಿರುಗಿಸಿದ ಚರ್ಚ್‌ ಪಾದ್ರಿ
ADVERTISEMENT

ಕೋವಿಡ್‌ ಮಾರ್ಗಸೂಚಿ ಅನುಸಾರ ಐದು ದಿನ ತೆರೆಯಲಿದೆ ಶಬರಿಮಲೆ ದೇಗುಲ

ಕೋವಿಡ್‌-19 ಸಾಂಕ್ರಾಮಿಕದ ಕಾರಣದಿಂದಾಗಿ ಮುಚ್ಚಲಾಗಿರುವ ಕೇರಳದ ಶಬರಿಮಲೆ ದೇಗುಲದ ಬಾಗಿಲನ್ನು ತಿಂಗಳ ಪೂಜೆ ಸಲುವಾಗಿ ಐದು ದಿನ ತೆರೆಯಲು ಅನುಮತಿಸಲಾಗಿದೆ.
Last Updated 17 ಜುಲೈ 2021, 9:27 IST
ಕೋವಿಡ್‌ ಮಾರ್ಗಸೂಚಿ ಅನುಸಾರ ಐದು ದಿನ ತೆರೆಯಲಿದೆ ಶಬರಿಮಲೆ ದೇಗುಲ

ಶಬರಿಮಲೆ ಪ್ರತಿಭಟನಾಕಾರರ ವಿರುದ್ಧ ಮೊಕದ್ದಮೆ ವಾಪಸ್‌

ಕೇರಳದಲ್ಲಿ ಶಬರಿಮಲೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Last Updated 24 ಫೆಬ್ರುವರಿ 2021, 12:41 IST
ಶಬರಿಮಲೆ ಪ್ರತಿಭಟನಾಕಾರರ ವಿರುದ್ಧ ಮೊಕದ್ದಮೆ ವಾಪಸ್‌

ಶಬರಿಮಲೆ ದೇವಸ್ಥಾನ ಭಕ್ತರ ಪ್ರವೇಶಕ್ಕೆ ಮುಕ್ತ

ಮಾಸ್ಕ್ ಧರಿಸಿದ್ದ ಹಾಗೂ ಕೋವಿಡ್–19 ಪರೀಕ್ಷೆಗೆ ಸಂಬಂಧಿಸಿದಂತೆ ನೆಗೆಟಿವ್ ಪ್ರಮಾಣಪತ್ರಗಳನ್ನು ಹೊಂದಿದ್ದ ಕೆಲ ಭಕ್ತರು ಪ್ರವೇಶ ಪಡೆದು ಪೂಜೆ ಸಲ್ಲಿಸಿದರು.
Last Updated 17 ಅಕ್ಟೋಬರ್ 2020, 6:54 IST
ಶಬರಿಮಲೆ ದೇವಸ್ಥಾನ ಭಕ್ತರ ಪ್ರವೇಶಕ್ಕೆ ಮುಕ್ತ
ADVERTISEMENT
ADVERTISEMENT
ADVERTISEMENT