ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Shakthi Scheme Karnataka

ADVERTISEMENT

ಹುಬ್ಬಳ್ಳಿ: ವರ್ಷದಿಂದ ವರ್ಷಕ್ಕೆ ವೃದ್ಧಿಸಿದ ‘ಶಕ್ತಿ’

ರಾಜ್ಯದಲ್ಲಿ ‘ಶಕ್ತಿ’ ಯೋಜನೆ ಅನುಷ್ಠಾನವಾದ ಬಳಿಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲುಕೆಆರ್‌ಟಿಸಿ) ಬಸ್‌ಗಳಲ್ಲಿ ಎಲ್ಲ ಸೀಟುಗಳು ಭರ್ತಿಯಾಗುತ್ತಿವೆ. ಕಳೆದ ವರ್ಷ ಸಂಚರಿಸಿದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ ಈ ವರ್ಷ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ವೃದ್ಧಿಸಿದೆ.
Last Updated 14 ನವೆಂಬರ್ 2024, 5:22 IST
ಹುಬ್ಬಳ್ಳಿ: ವರ್ಷದಿಂದ ವರ್ಷಕ್ಕೆ ವೃದ್ಧಿಸಿದ ‘ಶಕ್ತಿ’

‘ಶಕ್ತಿ’ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರ: ಸಚಿವ ರಾಮಲಿಂಗಾರೆಡ್ಡಿ ಬೇಸರ

‘ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
Last Updated 2 ನವೆಂಬರ್ 2024, 10:41 IST
‘ಶಕ್ತಿ’ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರ: ಸಚಿವ ರಾಮಲಿಂಗಾರೆಡ್ಡಿ ಬೇಸರ

ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ, ಆದರೆ ಅವುಗಳನ್ನು ಸರಿಯಾಗಿ ಜಾರಿಗೆ ತರುವುದು ಕಠಿಣ ಅಥವಾ ಅಸಾಧ್ಯ ಎನ್ನುವುದು ಕಾಂಗ್ರೆಸ್‌ಗೆ ಅರಿವಾಗುತ್ತಿದೆ, ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.
Last Updated 1 ನವೆಂಬರ್ 2024, 13:35 IST
ಗ್ಯಾರಂಟಿ ಯೋಜನೆಗಳು ಈಡೇರಿಸಲಾಗದ ಸುಳ್ಳುಗಳು: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

ಶಕ್ತಿ ಯೋಜನೆ ನಿಲ್ಲಲ್ಲ: ಸಚಿವ ಪರಮೇಶ್ವರ್‌

‘ಶಕ್ತಿ ಯೋಜನೆ ಪ್ರಣಾಳಿಕೆ ಬರೆದವನೇ ನಾನು. ಐದು ವರ್ಷ ಅನುಷ್ಠಾನದಲ್ಲಿ ಇರಲಿದೆ ಎಂದು ಅಂದೇ ಹೇಳಿದ್ದೇನೆ’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು.
Last Updated 31 ಅಕ್ಟೋಬರ್ 2024, 16:19 IST
ಶಕ್ತಿ ಯೋಜನೆ ನಿಲ್ಲಲ್ಲ: ಸಚಿವ ಪರಮೇಶ್ವರ್‌

'ಶಕ್ತಿ' ಮರುಪರಿಶೀಲನೆ ನಾಟಕ, 5 ಗ್ಯಾರಂಟಿ ನಿಲ್ಲಿಸಲು ಮೊದಲ ಹೆಜ್ಜೆ: ಎಚ್‌ಡಿಕೆ

‘ಶಕ್ತಿ ಯೋಜನೆ’ ನಿಲ್ಲಿಸಿ ಎಂದು ಮಹಿಳೆಯರು ಡಿಕೆಶಿಗೆ ಕನಸಲ್ಲಿ ಬಂದು ಕೇಳಿದ್ದಾರೆಯೇ?
Last Updated 31 ಅಕ್ಟೋಬರ್ 2024, 12:19 IST
'ಶಕ್ತಿ' ಮರುಪರಿಶೀಲನೆ ನಾಟಕ, 5 ಗ್ಯಾರಂಟಿ ನಿಲ್ಲಿಸಲು ಮೊದಲ ಹೆಜ್ಜೆ: ಎಚ್‌ಡಿಕೆ

ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ‘ಕೈ’ ಎತ್ತುವುದಿಲ್ಲ: ಖರ್ಗೆ

‘ಯಾರಿಗಾದರೂ ನೋವಾದರೆ ಎಲ್ಲರೂ ಒಟ್ಟಾಗಬೇಕು. ಖುಷಿ ಪಡುವುದನ್ನು ಮೊದಲು ಬಿಡಿ. ಒಗ್ಗಟ್ಟಿದ್ದರೆ ಮಾತ್ರ ಖುಷಿ’ ಎಂದು ರಾಜ್ಯ ‘ಕೈ’ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು.
Last Updated 31 ಅಕ್ಟೋಬರ್ 2024, 10:58 IST
ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ‘ಕೈ’ ಎತ್ತುವುದಿಲ್ಲ: ಖರ್ಗೆ

'ಶಕ್ತಿ' ಸಹಿತ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

‘ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 31 ಅಕ್ಟೋಬರ್ 2024, 10:39 IST
'ಶಕ್ತಿ' ಸಹಿತ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ
ADVERTISEMENT

ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ, ಈಗ ಇರುವಂತೆಯೇ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ‘ಹಣಕೊಟ್ಟು ಪ್ರಯಾಣಿಸಲು ಸಿದ್ಧರಿದ್ದೇವೆ’ ಎಂಬ ಕೆಲ ಮಹಿಳೆಯರ ಅನಿಸಿಕೆಗಳನ್ನು ಉಪ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 31 ಅಕ್ಟೋಬರ್ 2024, 9:00 IST
ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ, ಈಗ ಇರುವಂತೆಯೇ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
Last Updated 31 ಅಕ್ಟೋಬರ್ 2024, 8:35 IST
ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಗ್ಯಾರಂಟಿಗಳ ಯಶಸ್ಸು: ಮನೆಗಳಿಂದ ಹೊರಬಂದು ಅರಮನೆಗಳನ್ನ ನೋಡುತ್ತಿರುವ ತಾಯಂದಿರು!

ಮೈಸೂರು ಕರ್ನಾಟಕವೆಂದು ನಾಮಕರಣಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಿಸುತ್ತಿರುವ ಈ ಶುಭಸಂದರ್ಭದಲ್ಲಿ ಈ ಬಾರಿಯ ದಸರಾ ನಮಗೆಲ್ಲರಿಗೂ ವಿಶೇಷವಾಗಿದೆ. ಅದರಲ್ಲೂ ಕರ್ನಾಟಕದ ಪಂಚ ಗ್ಯಾರಂಟಿಗಳು ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದಂತೆ.
Last Updated 10 ಅಕ್ಟೋಬರ್ 2024, 13:51 IST
ಗ್ಯಾರಂಟಿಗಳ ಯಶಸ್ಸು: ಮನೆಗಳಿಂದ ಹೊರಬಂದು ಅರಮನೆಗಳನ್ನ ನೋಡುತ್ತಿರುವ ತಾಯಂದಿರು!
ADVERTISEMENT
ADVERTISEMENT
ADVERTISEMENT