ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ; ಆಗಸ್ಟ್ 15ರಿಂದ ಚಳುವಳಿಗೆ ಕರೆ
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 15ರಿಂದ ಚಳುವಳಿ ಆರಂಭಿಸಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಎಚ್ಚರಿಸಿದರು.Last Updated 12 ಜುಲೈ 2023, 15:47 IST