ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Shehbaz Sharif

ADVERTISEMENT

ಪ್ರಧಾನಿಯಾಗಿ 3ನೇ ಇನ್ನಿಂಗ್ಸ್‌ ಆರಂಭಿಸಿದ ಮೋದಿ: ಪಾಕ್ ಪ್ರಧಾನಿ ಶೆಹಬಾಜ್ ಶುಭಾಶಯ

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಶುಭಾಶಯಗಳನ್ನು ಕೋರಿದ್ದಾರೆ.
Last Updated 10 ಜೂನ್ 2024, 11:05 IST
ಪ್ರಧಾನಿಯಾಗಿ 3ನೇ ಇನ್ನಿಂಗ್ಸ್‌ ಆರಂಭಿಸಿದ ಮೋದಿ: ಪಾಕ್ ಪ್ರಧಾನಿ ಶೆಹಬಾಜ್ ಶುಭಾಶಯ

ವೆಚ್ಚಕ್ಕೆ ಕಡಿವಾಣ: ಕೆಂಪು ರತ್ನಗಂಬಳಿ ಬಳಕೆ ನಿಷೇಧಿಸಿದ ಪಾಕ್

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವ ಕ್ರಮವಾಗಿ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೆಂಪು ರತ್ನಗಂಬಳಿಯನ್ನು ಬಳಸುವ ಪರಿಪಾಟಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ನಿಷೇಧ ಹೇರಿದ್ದಾರೆ.
Last Updated 31 ಮಾರ್ಚ್ 2024, 7:14 IST
ವೆಚ್ಚಕ್ಕೆ ಕಡಿವಾಣ: ಕೆಂಪು ರತ್ನಗಂಬಳಿ ಬಳಕೆ ನಿಷೇಧಿಸಿದ ಪಾಕ್

ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ಗೆ ಬೆಂಬಲ: ಅಮೆರಿಕ ಅಧ್ಯಕ್ಷ ಬೈಡನ್ ಭರವಸೆ

ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 30 ಮಾರ್ಚ್ 2024, 4:51 IST
ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ಗೆ ಬೆಂಬಲ: ಅಮೆರಿಕ ಅಧ್ಯಕ್ಷ ಬೈಡನ್ ಭರವಸೆ

ಪಾಕಿಸ್ತಾನದ 14ನೇ ಅಧ್ಯಕ್ಷರಾಗಿ ಆಸಿಫ್ ಅಲಿ ಜರ್ದಾರಿ ಆಯ್ಕೆ

ಪಾಕಿಸ್ತಾನ 14ನೇ ಅಧ್ಯಕ್ಷರಾಗಿ, ಪಾಕಿಸ್ತಾನ್‌ ಪೀಪಲ್ಸ್‌ ಪಾರ್ಟಿಯ ಸಹ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಆಯ್ಕೆಯಾಗಿದ್ದಾರೆ. ಅವರು ಎರಡನೇ ಬಾರಿಗೆ ಈ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
Last Updated 9 ಮಾರ್ಚ್ 2024, 13:48 IST
ಪಾಕಿಸ್ತಾನದ 14ನೇ ಅಧ್ಯಕ್ಷರಾಗಿ ಆಸಿಫ್ ಅಲಿ ಜರ್ದಾರಿ ಆಯ್ಕೆ

ಐಎಂಎಫ್‌ನಿಂದ ಹಣಕಾಸು ನೆರವು ಕೇಳಲು ಪಾಕ್ ಪ್ರಧಾನಿ ಶೆಹಬಾಜ್‌ ಸೂಚನೆ

ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು, ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಸಂಸ್ಥೆಯವರ ಜೊತೆ ಮಾತುಕತೆ ನಡೆಸಿ, ಹಚ್ಚಿನ ಹಣಕಾಸಿನ ನೆರವು ಕೇಳುವಂತೆ ಹಣಕಾಸು ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
Last Updated 5 ಮಾರ್ಚ್ 2024, 14:26 IST
ಐಎಂಎಫ್‌ನಿಂದ ಹಣಕಾಸು ನೆರವು ಕೇಳಲು ಪಾಕ್ ಪ್ರಧಾನಿ ಶೆಹಬಾಜ್‌ ಸೂಚನೆ

ಪಾಕಿಸ್ತಾನ | ಶೆಹಬಾಜ್ ಶರೀಫ್‌ ಪಾಕಿಸ್ತಾನದ ಪ್ರಧಾನಿಯಾಗಿ 2ನೇ ಬಾರಿ ಪ್ರಮಾಣ

ಇಸ್ಲಾಮಾಬಾದ್: ಆರ್ಥಿಕತೆ ಹಾಗೂ ಭದ್ರತೆಯ ವಿಷಯದಲ್ಲಿ ಅತ್ಯಂತ ಕಷ್ಟಕರ ಪರಿಸ್ಥಿತಿ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಶೆಹಬಾಜ್ ಶರೀಫ್ ಅವರು 2022ರ ನಂತರ 2ನೇ ಬಾರಿ ಪ್ರಧಾನಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
Last Updated 4 ಮಾರ್ಚ್ 2024, 12:08 IST
ಪಾಕಿಸ್ತಾನ | ಶೆಹಬಾಜ್ ಶರೀಫ್‌ ಪಾಕಿಸ್ತಾನದ ಪ್ರಧಾನಿಯಾಗಿ 2ನೇ ಬಾರಿ ಪ್ರಮಾಣ

ಪಾಕ್ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ ಬಹುತೇಕ ಖಚಿತ

ಪಿಎಂಎಲ್‌–ಎನ್ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ 33ನೆಯ ಪ್ರಧಾನಿಯಾಗಿ ಭಾನುವಾರ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
Last Updated 2 ಮಾರ್ಚ್ 2024, 14:41 IST
ಪಾಕ್ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ ಬಹುತೇಕ ಖಚಿತ
ADVERTISEMENT

ಪಾಕಿಸ್ತಾನದಲ್ಲಿ ಮೈತ್ರಿ ಸರ್ಕಾರ: ಶೆಹಬಾಜ್‌ ಪ್ರಧಾನಿ, ಜರ್ದಾರಿ ಅಧ್ಯಕ್ಷ

ಪಾಕಿಸ್ತಾನ ಚುನಾವಣೆಯಲ್ಲಿ ಅತಂತ್ರ ಜನಾದೇಶದಿಂದ ಉಂಟಾಗಿದ್ದ ರಾಜಕೀಯ ಅನಿಶ್ಚಿತತೆ ಕೊನೆಗೊಳ್ಳುವ ಮಹತ್ವದ ಬೆಳವಣಿಗೆ ನಡೆದಿದೆ.
Last Updated 21 ಫೆಬ್ರುವರಿ 2024, 14:52 IST
ಪಾಕಿಸ್ತಾನದಲ್ಲಿ ಮೈತ್ರಿ ಸರ್ಕಾರ: ಶೆಹಬಾಜ್‌ ಪ್ರಧಾನಿ, ಜರ್ದಾರಿ ಅಧ್ಯಕ್ಷ

ಆ. 9ಕ್ಕೆ ಪಾಕಿಸ್ತಾನ ಸಂಸತ್‌ ವಿಸರ್ಜನೆ: ಪ್ರಧಾನಿ ಶೆಹಬಾಜ್‌ ಷರೀಫ್ ಘೋಷಣೆ

ಗಸ್ಟ್‌ 9 ರಂದು ಸಂಸತ್‌ ವಿಸರ್ಜನೆ ಮಾಡುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಶರೀಫ್‌ ಹೇಳಿದ್ದಾರೆ.
Last Updated 4 ಆಗಸ್ಟ್ 2023, 7:26 IST
ಆ. 9ಕ್ಕೆ ಪಾಕಿಸ್ತಾನ ಸಂಸತ್‌ ವಿಸರ್ಜನೆ: ಪ್ರಧಾನಿ ಶೆಹಬಾಜ್‌ ಷರೀಫ್ ಘೋಷಣೆ

ನವಾಜ್‌ ಷರೀಫ್ ಸ್ವದೇಶಕ್ಕೆ: ಪ್ರಧಾನಿ ಶೆಹಬಾಜ್ ಸುಳಿವು

ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್‌ ಷರೀಫ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರದ ನೇತೃತ್ವ ವಹಿಸಬೇಕು ಎಂದು ಪ್ರಧಾನಿ ಶೆಹಬಾಜ್‌ ನವಾಜ್‌ ಮನವಿ ಮಾಡಿದ್ದಾರೆ ಎಂದು ಜಿಯೋ ನ್ಯೂಸ್ ಶನಿವಾರ ತಿಳಿಸಿದೆ.
Last Updated 17 ಜೂನ್ 2023, 14:33 IST
ನವಾಜ್‌ ಷರೀಫ್ ಸ್ವದೇಶಕ್ಕೆ: ಪ್ರಧಾನಿ ಶೆಹಬಾಜ್ ಸುಳಿವು
ADVERTISEMENT
ADVERTISEMENT
ADVERTISEMENT