ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

shia waqf board

ADVERTISEMENT

ಜಮೀರ್‌ಗೆ ಥ್ಯಾಂಕ್ಸ್ ಹೇಳಬೇಕು; ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

‘ನೂರಾರು ವರ್ಷಗಳ ಹಿಂದಿನ ಆಸ್ತಿಯನ್ನು ವಕ್ಫ್‌ ಆಸ್ತಿಯಾಗಿ ಮಾಡಲು ಹೊರಟಿದ್ದ ಕಾಂಗ್ರೆಸ್‌ ಸರ್ಕಾರದ ಒಳಸಂಚನ್ನು ಸಚಿವ ಜಮೀರ್ ಅಹ್ಮದ್‌ ಖಾನ್‌ ಬಯಲು ಮಾಡಿದ್ದಾರೆ. ಅದಕ್ಕಾಗಿ ಅವರಿಗೊಂದು ಥ್ಯಾಂಕ್ಸ್‌ ಹೇಳಬೇಕು’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
Last Updated 7 ನವೆಂಬರ್ 2024, 8:04 IST
ಜಮೀರ್‌ಗೆ ಥ್ಯಾಂಕ್ಸ್ ಹೇಳಬೇಕು; ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ವಕ್ಪ್ ಗೆಜೆಟ್ ಅಧಿಸೂಚನೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

1974ರ ವಕ್ಪ್ ಗೆಜೆಟ್ ಅಧಿಸೂಚನೆಯನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ, ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಯಿತು.
Last Updated 4 ನವೆಂಬರ್ 2024, 8:30 IST
ವಕ್ಪ್ ಗೆಜೆಟ್ ಅಧಿಸೂಚನೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಎನ್‌ಆರ್‌ಸಿ ಜಾರಿಗೆ ಶಿಯಾ ವಕ್ಫ್‌ ಮಂಡಳಿ ಒಲವು

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನಕ್ಕೆ ಒಲವು ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಶಿಯಾ ಕೇಂದ್ರೀಯ ವಕ್ಫ್‌ ಮಂಡಳಿ (ಯುಪಿಎಸ್‌ಸಿಡಬ್ಲ್ಯುಬಿ), ಇದರಿಂದ ಭಾರತದಲ್ಲಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ ಎಂದು ಗುರುವಾರ ಪ್ರತಿಪಾದಿಸಿದೆ.
Last Updated 26 ಡಿಸೆಂಬರ್ 2019, 20:52 IST
ಎನ್‌ಆರ್‌ಸಿ ಜಾರಿಗೆ ಶಿಯಾ ವಕ್ಫ್‌ ಮಂಡಳಿ ಒಲವು
ADVERTISEMENT
ADVERTISEMENT
ADVERTISEMENT
ADVERTISEMENT