ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Shirdi

ADVERTISEMENT

ಶಿರಾಡಿ ಘಾಟ್‌: ಎಂದಿನಂತೆ ವಾಹನ ಸಂಚಾರಕ್ಕೆ ಅವಕಾಶ

ಭೂಕುಸಿತದಿಂದ ತತ್ತರಿಸಿದ್ದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ –75ರ ಶಿರಾಡಿ ಘಾಟ್‌ ರಸ್ತೆಯಲ್ಲಿ ದಿನದ 24 ಗಂಟೆಯೂ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
Last Updated 7 ಆಗಸ್ಟ್ 2024, 19:24 IST
ಶಿರಾಡಿ ಘಾಟ್‌: ಎಂದಿನಂತೆ ವಾಹನ ಸಂಚಾರಕ್ಕೆ ಅವಕಾಶ

ಶಿರಡಿಗೆ ಹೊರಟಿದ್ದ ಬಸ್‌ ಅಪಘಾತ: 7 ಮಹಿಳೆಯರೂ ಸೇರಿ 10 ಮಂದಿ ದುರ್ಮರಣ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸೊಂದು ಅತಿ ವೇಗದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜನವರಿ 2023, 4:44 IST
ಶಿರಡಿಗೆ ಹೊರಟಿದ್ದ ಬಸ್‌ ಅಪಘಾತ: 7 ಮಹಿಳೆಯರೂ ಸೇರಿ 10 ಮಂದಿ ದುರ್ಮರಣ

ತೆರಿಗೆ ಪಾವತಿ: ಶಿರಡಿ ಸಾಯಿಬಾಬಾ ಟ್ರಸ್ಟ್‌ಗೆ ವಿನಾಯಿತಿ

₹ 175 ಕೋಟಿಯಷ್ಟು ಆದಾಯ ತೆರಿಗೆ ಪಾವತಿಸುವುದರಿಂದ ಶಿರಡಿಯ ಶ್ರೀಸಾಯಿಬಾಬಾ ದೇವಸ್ಥಾನ ಟ್ರಸ್ಟ್‌ಗೆ ವಿನಾಯಿತಿ ನೀಡಲಾಗಿದೆ.
Last Updated 26 ನವೆಂಬರ್ 2022, 5:10 IST
ತೆರಿಗೆ ಪಾವತಿ: ಶಿರಡಿ ಸಾಯಿಬಾಬಾ ಟ್ರಸ್ಟ್‌ಗೆ ವಿನಾಯಿತಿ

ಶಿರಡಿ: ಭಕ್ತರಿಗೆ ಬೆಳಗಿನ ಜಾವ & ತಡ ರಾತ್ರಿಯ 'ಆರತಿ'ಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಯಿಬಾಬಾ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗಿನ ಜಾವ ಮತ್ತು ತಡ ರಾತ್ರಿ ನಡೆಸುವ ವಿಶೇಷ 'ಆರತಿ'ಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
Last Updated 1 ಮಾರ್ಚ್ 2022, 11:34 IST
ಶಿರಡಿ: ಭಕ್ತರಿಗೆ ಬೆಳಗಿನ ಜಾವ & ತಡ ರಾತ್ರಿಯ 'ಆರತಿ'ಯಲ್ಲಿ ಪಾಲ್ಗೊಳ್ಳಲು ಅವಕಾಶ

ಕೋವಿಡ್‌ ನಿಯಂತ್ರಣ: ಶಿರಡಿಗೆ 10 ಸಾವಿರ ಭಕ್ತರ ಪ್ರವೇಶಕ್ಕೆ ಅವಕಾಶ

ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡುಬಂದಿರುವುದರಿಂದ ಶಿರಡಿ ಸಾಯಿಬಾಬಾ ಮಂದಿರಕ್ಕೆ ಪ್ರತಿ ದಿನ 10 ಸಾವಿರ ಭಕ್ತರ ಭೇಟಿಗೆ ಅಹ್ಮದ್‌ನಗರ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ.
Last Updated 17 ನವೆಂಬರ್ 2021, 5:34 IST
ಕೋವಿಡ್‌ ನಿಯಂತ್ರಣ: ಶಿರಡಿಗೆ 10 ಸಾವಿರ ಭಕ್ತರ ಪ್ರವೇಶಕ್ಕೆ ಅವಕಾಶ

ಶಿರಡಿ ಸಾಯಿಬಾಬಾ ದೇವಸ್ಥಾನ ಭೇಟಿಗೆ ಆನ್‌ಲೈನ್‌ ಪಾಸ್‌ ವ್ಯವಸ್ಥೆ

ಮಹಾರಾಷ್ಟ್ರದ ಅಹಮದಾನಗರ ಜಿಲ್ಲೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಇನ್ನು ಮುಂದೆ ದೇವರ ದರ್ಶನ ಹಾಗೂ ಮಂಗಳಾರತಿಯ ಪಾಸ್‌ಗಳನ್ನು ಆನ್‌ಲೈನ್‌ನಲ್ಲೇ ಪಡೆದುಕೊಳ್ಳಬೇಕಾಗಿದೆ.
Last Updated 11 ಜನವರಿ 2021, 16:16 IST
ಶಿರಡಿ ಸಾಯಿಬಾಬಾ ದೇವಸ್ಥಾನ ಭೇಟಿಗೆ ಆನ್‌ಲೈನ್‌ ಪಾಸ್‌ ವ್ಯವಸ್ಥೆ

ಶಿರಡಿ ಸಾಯಿಬಾಬಾ ದರ್ಶನಕ್ಕೆ ಭಾರತೀಯ ಸಂಸ್ಕೃತಿಯ ಪ್ರಕಾರ ಉಡುಪು ಧರಿಸಿ: ಮನವಿ

ಭಕ್ತರು ಪ್ರಾರ್ಥನೆ ಸಲ್ಲಿಸಲು ಪವಿತ್ರ ಸ್ಥಳಕ್ಕೆ ಬಂದಾಗ 'ಸುಸಂಸ್ಕೃತ' ರೀತಿಯಲ್ಲಿ ಅಥವಾ 'ಭಾರತೀಯ ಸಂಸ್ಕೃತಿಯ' ಪ್ರಕಾರ ಉಡುಪು ಧರಿಸುವಂತೆ ಬೋರ್ಡ್‌ ಹಾಕಿ ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಾಲಯದ ಟ್ರಸ್ಟ್ ಮನವಿ ಮಾಡಿದೆ. ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕನ್ಹುರಾಜ್ ಬಾಗಟೆ ಅವರನ್ನು ಸಂಪರ್ಕಿಸಿದಾಗ, ಇದು ಕೇವಲ ಮನವಿಯಾಗಿದೆ ಮತ್ತು ಟ್ರಸ್ಟ್ ಭಕ್ತರ ಮೇಲೆ ಯಾವುದೇ ವಸ್ತ್ರ ಸಂಹಿತೆಯನ್ನು ಹೇರಿಲ್ಲ ಎಂದು ಮಂಗಳವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Last Updated 1 ಡಿಸೆಂಬರ್ 2020, 15:07 IST
ಶಿರಡಿ ಸಾಯಿಬಾಬಾ ದರ್ಶನಕ್ಕೆ ಭಾರತೀಯ ಸಂಸ್ಕೃತಿಯ ಪ್ರಕಾರ ಉಡುಪು ಧರಿಸಿ: ಮನವಿ
ADVERTISEMENT

ಶಿರಡಿ ಬಂದ್‌ ಶಿವಸೇನಾ ಸಂಸದ ಬೆಂಬಲ

ಶಿರಡಿ ಸಾಯಿಬಾಬ ಜನ್ಮಸ್ಥಳದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆಯನ್ನು ಖಂಡಿಸಿ ಶಿರಡಿಯಲ್ಲಿ ಭಾನುವಾರ ಬಂದ್‌ ನಡೆಸಲಾಯಿತು. ಸ್ಥಳೀಯ ನಿವಾಸಿಗಳು ಕರೆ ನೀಡಿದ್ದ ಬಂದ್‌ಗೆ ಶಿರಡಿ ಸಂಸದ ಸದಾಶಿವ ಲೋಖಂಡೆ ಕೂಡಾ ಬೆಂಬಲ ವ್ಯಕ್ತಪಡಿಸಿದರು.
Last Updated 19 ಜನವರಿ 2020, 19:45 IST
ಶಿರಡಿ ಬಂದ್‌ ಶಿವಸೇನಾ ಸಂಸದ ಬೆಂಬಲ

ಮಹಿಳಾ ಹಕ್ಕು ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಶಿರಡಿಗೆ ಭೇಟಿ ನೀಡುವಾಗ ಅವರನ್ನು ತಡೆದು ಶಬರಿಮಲೆ ವಿವಾದವನ್ನು ಚರ್ಚಿಸುವುದಾಗಿ ಹೇಳಿದ್ದ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರನ್ನು ಪೊಲೀಸರು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.
Last Updated 19 ಅಕ್ಟೋಬರ್ 2018, 11:07 IST
ಮಹಿಳಾ ಹಕ್ಕು ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂಧನ
ADVERTISEMENT
ADVERTISEMENT
ADVERTISEMENT