‘ಒಲಿಂಪಿಕ್ಸ್ನಲ್ಲಿ ಸಾಧನೆ ಮಾಡಿದವರ ಸ್ಮರಣೆ ಮುಖ್ಯ’
‘ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಹಿಂದಿನ ಒಲಿಂಪಿಕ್ಸ್ಗಳಲ್ಲಿಅಮೋಘ ಸಾಮರ್ಥ್ಯ ತೋರಿದ ಕ್ರೀಡಾಪಟುಗಳ ಅನುಭವ ಕೂಡ ನಮಗೆ ಮುಖ್ಯ. ಈ ನಿಟ್ಟಿನಲ್ಲಿ ಸಂಸ್ಥೆ ಕೆಲಸ ಮಾಡಲು ಇಚ್ಚಿಸುತ್ತದೆ. ಇದಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದೆ’ ಎಂದು ಭಾರತದ ಒಲಿಂಪಿಯನ್ ಸಂಸ್ಥೆಯ (ಒಎಐ) ಅಧ್ಯಕ್ಷ ಶಿವ ಕೇಶವನ್ ತಿಳಿಸಿದರು.Last Updated 23 ಜೂನ್ 2018, 17:46 IST