ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

shiva sene

ADVERTISEMENT

ಅಣ್ಣನೊಂದಿಗೆ ಜಗಳವಾಡಲು ಸಾಧ್ಯವಿಲ್ಲ, ಯಾವಾಗಲೂ ಸಹೋದರಿಯಂತೆ ಪ್ರೀತಿಸುತ್ತೇನೆ: ಸುಳೆ

ಏಕನಾಥ ಶಿಂದೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಪಕ್ಷದಲ್ಲಿನ ಬೆಳವಣಿಗೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಭಾನುವಾರ ಹೇಳಿದ್ದಾರೆ.
Last Updated 3 ಜುಲೈ 2023, 3:31 IST
ಅಣ್ಣನೊಂದಿಗೆ ಜಗಳವಾಡಲು ಸಾಧ್ಯವಿಲ್ಲ, ಯಾವಾಗಲೂ ಸಹೋದರಿಯಂತೆ ಪ್ರೀತಿಸುತ್ತೇನೆ: ಸುಳೆ

ರಾಹುಲ್ ಪೋಸ್ಟರ್‌ಗೆ ಚಪ್ಪಲಿಯೇಟು: ಶಿವಸೇನೆ ಸದಸ್ಯರ ಅಮಾನತಿಗೆ ಕಾಂಗ್ರೆಸ್ ಆಗ್ರಹ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಪೋಸ್ಟರ್‌ಗೆ ಪಾದರಕ್ಷೆಗಳಿಂದ ಹೊಡೆದಿದ್ದಕ್ಕಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಶಿವಸೇನೆ ಸದಸ್ಯರನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಇದರ ಪರಿಣಾಮ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲದ ವಾತಾವರಣ ಕಂಡುಬಂದಿತು.
Last Updated 24 ಮಾರ್ಚ್ 2023, 10:37 IST
ರಾಹುಲ್ ಪೋಸ್ಟರ್‌ಗೆ ಚಪ್ಪಲಿಯೇಟು: ಶಿವಸೇನೆ ಸದಸ್ಯರ ಅಮಾನತಿಗೆ ಕಾಂಗ್ರೆಸ್ ಆಗ್ರಹ

ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ: ಸಂಜಯ್‌ ರಾವುತ್‌ಗೆ ಷರತ್ತುಬದ್ಧ ಜಾಮೀನು

ಮಹಾರಾಷ್ಟ್ರದ ರಾಜ್ಯಸಭೆ ಸದಸ್ಯ ಹಾಗೂ ಶಿವಸೇನೆ ರಾಜ್ಯ ವಕ್ತಾರ ಸಂಜಯ್‌ ರಾವುತ್‌ ಸೇರಿದಂತೆ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.
Last Updated 8 ಫೆಬ್ರುವರಿ 2023, 12:25 IST
ಕನ್ನಡಿಗರ ವಿರುದ್ಧ ಪ್ರಚೋದನಕಾರಿ ಭಾಷಣ: ಸಂಜಯ್‌ ರಾವುತ್‌ಗೆ ಷರತ್ತುಬದ್ಧ ಜಾಮೀನು

ಮಹಾರಾಷ್ಟ್ರ ‘ಅಘಾಡಿ’ ಸರ್ಕಾರ ಅತಂತ್ರ

ಪಟ್ಟು ಬಿಡದ ಶಿಂಧೆ, ಅಧಿಕೃತ ನಿವಾಸ ತೊರೆದ ಮುಖ್ಯಮಂತ್ರಿ ಠಾಕ್ರೆ
Last Updated 23 ಜೂನ್ 2022, 3:59 IST
ಮಹಾರಾಷ್ಟ್ರ ‘ಅಘಾಡಿ’ ಸರ್ಕಾರ ಅತಂತ್ರ

ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹ- ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಕನ್ನಡಿಗರು ಹಾಗೂ ಮರಾಠಿಗರ ಮಧ್ಯೆ ದ್ವೇಷ ಹುಟ್ಟುಹಾಕುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನಾ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡ ಪರ ಸಂಘಟನೆಗಳ ಒಕ್ಕೂಟ)ಯ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 29 ಡಿಸೆಂಬರ್ 2021, 6:57 IST
ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹ- ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

ಚಿಕ್ಕಮಗಳೂರು: ಶಿವಸೇನೆ, ಎಂಇಎಸ್ ನಿಷೇಧಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

ಕರವೇ ಕಾರ್ಯಕರ್ತರಿಂದ ತಾಲ್ಲೂಕು ಕಚೇರಿ ಮುತ್ತಿಗೆಗೆ ಯತ್ನ
Last Updated 29 ಡಿಸೆಂಬರ್ 2021, 5:01 IST
ಚಿಕ್ಕಮಗಳೂರು: ಶಿವಸೇನೆ, ಎಂಇಎಸ್ ನಿಷೇಧಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯ

ಭಗವಾಧ್ವಜದೊಂದಿಗೆ ರಾಜ್ಯ ಪ್ರವೇಶಿಸಲು ಶಿವಸೇನೆ ಕಾರ್ಯಕರ್ತರ ಯತ್ನ

ಇಲ್ಲಿನ ಮಹಾನಗರಪಾಲಿಕೆ ಎದುರು ಕನ್ನಡಪರ ಹೋರಾಟಗಾರರು ಕನ್ನಡ ಧ್ವಜಸ್ತಂಭ ಸ್ಥಾಪಿಸಿ ಬಾವುಟ ಹಾರಿಸಿರುವುದನ್ನು ಖಂಡಿಸಿ, ನೆರೆಯ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಭಗವಾಧ್ವಜಗಳೊಂದಿಗೆ ರಾಜ್ಯದ ಗಡಿ ಪ್ರವೇಶಿಸಲು ಗುರುವಾರ ಯತ್ನಿಸಿದ್ದಾರೆ.
Last Updated 21 ಜನವರಿ 2021, 9:01 IST
ಭಗವಾಧ್ವಜದೊಂದಿಗೆ ರಾಜ್ಯ ಪ್ರವೇಶಿಸಲು ಶಿವಸೇನೆ ಕಾರ್ಯಕರ್ತರ ಯತ್ನ
ADVERTISEMENT

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ, ಹೃದಯ ವೈಶಾಲ್ಯ ಪ್ರದರ್ಶಿಸಿ

ಕೇಂದ್ರ ಸರ್ಕಾರಕ್ಕೆ ಶಿವಸೇನಾ ಆಗ್ರಹ
Last Updated 7 ಡಿಸೆಂಬರ್ 2020, 9:49 IST
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ, ಹೃದಯ ವೈಶಾಲ್ಯ ಪ್ರದರ್ಶಿಸಿ

ಅಜಿತ್‌ ಡಿಸಿಎಂ: ಪ್ರತಿಕ್ರಿಯಿಸದ ಪವಾರ್‌

ಸೋದರ ಸಂಬಂಧಿಯೂ ಆದ ಹಿರಿಯ ಮುಖಂಡ ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮಾಡುವ ಕುರಿತು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Last Updated 21 ಡಿಸೆಂಬರ್ 2019, 19:56 IST
ಅಜಿತ್‌ ಡಿಸಿಎಂ: ಪ್ರತಿಕ್ರಿಯಿಸದ ಪವಾರ್‌

ಮಹಾರಾಷ್ಟ್ರದಲ್ಲಿ ಶಾಸಕರ ಖರೀದಿ ಯತ್ನ: ಸೇನಾ ಆರೋಪ

ಶಿವಸೇನಾ–ಕಾಂಗ್ರೆಸ್–ಎನ್‌ಸಿಪಿ ಮುಖಂಡರಿಂದ ರಾಜ್ಯಪಾಲರ ಭೇಟಿ ಮುಂದೂಡಿಕೆ
Last Updated 16 ನವೆಂಬರ್ 2019, 22:08 IST
ಮಹಾರಾಷ್ಟ್ರದಲ್ಲಿ ಶಾಸಕರ ಖರೀದಿ ಯತ್ನ: ಸೇನಾ ಆರೋಪ
ADVERTISEMENT
ADVERTISEMENT
ADVERTISEMENT