ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Shivaji statue

ADVERTISEMENT

ಮಹಾರಾಷ್ಟ್ರ ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: UPಯಲ್ಲಿ ಫ್ಯಾಬ್ರಿಕೇಟರ್‌ ಬಂಧನ

ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯಲ್ಲಿ ಸ್ಥಾಪಿಸಿದ್ದ ಒಂದು ವರ್ಷದೊಳಗೇ ಕುಸಿದ ಶಿವಾಜಿ ಪ್ರತಿಮೆಯನ್ನು ಸಿದ್ಧಗೊಳಿಸಿದ್ದ ಫ್ರಾಬ್ರಿಕೇಟರ್‌ನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 18 ಅಕ್ಟೋಬರ್ 2024, 9:38 IST
ಮಹಾರಾಷ್ಟ್ರ ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: UPಯಲ್ಲಿ ಫ್ಯಾಬ್ರಿಕೇಟರ್‌ ಬಂಧನ

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣ ಸಂಬಂಧ, ಪ್ರತಿಮೆಯ ವಿನ್ಯಾಸಗಾರ ಚೇತನ್‌ ಪಾಟೀಲ್‌ ಅವರನ್ನು ಕೊಲ್ಹಾಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 5:43 IST
ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಮಹಾರಾಷ್ಟ್ರ |ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ತನಿಖೆಗೆ ಹೊಸ ಸಮಿತಿ ರಚನೆ

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ಹಿಂದಿನ ಕಾರಣಗಳನ್ನು ತನಿಖೆ ಮಾಡಲು ಎಂಜಿನಿಯರ್‌ಗಳು, ಐಐಟಿ ತಜ್ಞರು ಮತ್ತು ನೌಕಪಡೆಯ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 29 ಆಗಸ್ಟ್ 2024, 2:28 IST
ಮಹಾರಾಷ್ಟ್ರ |ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ತನಿಖೆಗೆ ಹೊಸ ಸಮಿತಿ ರಚನೆ

ಗೋವಾ: ಶಿವಾಜಿ ಪ್ರತಿಮೆ ಅನಾವರಣದ ವೇಳೆ ಕಲ್ಲು ತೂರಾಟ, ಸಚಿವರಿಗೆ ಪೆಟ್ಟು

ದಕ್ಷಿಣ ಗೋವಾದ ಗ್ರಾಮವೊಂದರಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಸಚಿವ ಸುಭಾಷ್‌ ಫಲ್ ದೇಸಾಯಿ ಗಾಯಗೊಂಡಿದ್ದಾರೆ.
Last Updated 19 ಫೆಬ್ರುವರಿ 2024, 14:47 IST
ಗೋವಾ: ಶಿವಾಜಿ ಪ್ರತಿಮೆ ಅನಾವರಣದ ವೇಳೆ ಕಲ್ಲು ತೂರಾಟ, ಸಚಿವರಿಗೆ ಪೆಟ್ಟು

ಶಿವಾಜಿ ಮೂರ್ತಿ ಮರು ಪ್ರತಿಷ್ಠಾಪನೆಗೆ ಗಡುವು ನೀಡಿದ ಹಿಂದು ಜಾಗರಣ ವೇದಿಕೆ, BJP

ಸೋನಾರ ಬಡಾವಣೆಯಿಂದ ತೆರವುಗೊಳಿಸಿರುವ ಛತ್ರಪತಿ ಶಿವಾಜಿ ಮೂರ್ತಿಯನ್ನು ನಗರಸಭೆ, ಜಿಲ್ಲಾಡಳಿತ ಅದೇ ಸ್ಥಳದಲ್ಲಿ ಮರುಪ್ರತಿಷ್ಠಾಪಿಸಬೇಕು ಎಂದು ಹಿಂದು ಜಾಗರಣ ವೇದಿಕೆ, ಬಿಜೆಪಿ ಕರೆ ನೀಡಿದ್ದ ಬಾಗಲಕೋಟೆ ಬಂದ್ ಶನಿವಾರ ಯಶಸ್ವಿಯಾಗಿತು.
Last Updated 19 ಆಗಸ್ಟ್ 2023, 11:15 IST
ಶಿವಾಜಿ ಮೂರ್ತಿ ಮರು ಪ್ರತಿಷ್ಠಾಪನೆಗೆ ಗಡುವು ನೀಡಿದ ಹಿಂದು ಜಾಗರಣ ವೇದಿಕೆ, BJP

ಅಶ್ವಾರೂಢ ಶಿವಾಜಿ ಮೂರ್ತಿ ಅನಾವರಣ

ಐತಿಹಾಸಿಕ ಕುರುಹಗಳ ರಕ್ಷಣೆಗೆ ಕ್ರಮ: ನಡಹಳ್ಳಿ
Last Updated 23 ಮಾರ್ಚ್ 2023, 16:01 IST
ಅಶ್ವಾರೂಢ ಶಿವಾಜಿ ಮೂರ್ತಿ ಅನಾವರಣ

ಬೆಳಗಾವಿ: ಎಂಇಎಸ್‌ನಿಂದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’

‘ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಪ್ರತಿಮೆಯನ್ನು ಬಳಸಿಕೊಂಡು, ಶಿವಾಜಿ ಮಹಾರಾಜರಿಗೆ ಅಪಚಾರ ಎಸಗಿದ್ದಾರೆ’ ಎಂದು ಆರೋಪಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌), ರಾಜಹಂಸಗಡ ಕೋಟೆಯಲ್ಲಿ ಭಾನುವಾರ ಪ್ರತಿಮೆ ಶುದ್ಧೀಕರಣಗೊಳಿಸಿತು.
Last Updated 19 ಮಾರ್ಚ್ 2023, 15:22 IST
ಬೆಳಗಾವಿ: ಎಂಇಎಸ್‌ನಿಂದ ಶಿವಾಜಿ ಪ್ರತಿಮೆ ‘ಶುದ್ಧೀಕರಣ’
ADVERTISEMENT

ಛತ್ರಪತಿ ಪ್ರತಿಮೆ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್‌– ಬಿಜೆಪಿ: ಎಂಇಎಸ್‌ ಆರೋಪ

ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್‌
Last Updated 8 ಮಾರ್ಚ್ 2023, 14:42 IST
ಛತ್ರಪತಿ ಪ್ರತಿಮೆ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್‌– ಬಿಜೆಪಿ: ಎಂಇಎಸ್‌ ಆರೋಪ

ಕರ್ನಾಟಕ ಸರ್ಕಾರದಿಂದ ಮರಾಠಿಗರಿಗೆ ತಾರತಮ್ಯ: ಮಹಾರಾಷ್ಟ್ರದ ಸಚಿವ

‘ಪ್ರಧಾನ ಮಂತ್ರಿ ಮೋದಿ ಅವರೇ ಹಲವು ಬಾರಿ ಶಿವಾಜಿ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ಸರ್ಕಾರವು ಅವರಿಗೆ ಹೆಚ್ಚಿನ ಗೌರವ ನೀಡಬೇಕಾಗಿದೆ’ ಎಂದರು.
Last Updated 22 ಡಿಸೆಂಬರ್ 2021, 13:28 IST
ಕರ್ನಾಟಕ ಸರ್ಕಾರದಿಂದ ಮರಾಠಿಗರಿಗೆ ತಾರತಮ್ಯ: ಮಹಾರಾಷ್ಟ್ರದ ಸಚಿವ

ಪ್ರತಿಮೆಗಳಿಗೆ ಅಪಮಾನ ಮಾಡಿದವರು ಮಾನಸಿಕ ರೋಗಿಗಳು: ಆರಗ ಜ್ಞಾನೇಂದ್ರ

ಸಂಗೊಳ್ಳಿ ರಾಯಣ್ಣ, ಶಿವಾಜಿ ಪ್ರತಿಮೆಗಳಿಗೆ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ
Last Updated 21 ಡಿಸೆಂಬರ್ 2021, 4:52 IST
ಪ್ರತಿಮೆಗಳಿಗೆ ಅಪಮಾನ ಮಾಡಿದವರು ಮಾನಸಿಕ ರೋಗಿಗಳು: ಆರಗ ಜ್ಞಾನೇಂದ್ರ
ADVERTISEMENT
ADVERTISEMENT
ADVERTISEMENT