ಜನಸ್ಪಂದನ: ತ್ಯಾಜ್ಯ, ಪಾರ್ಕಿಂಗ್, ಅಶುದ್ಧ ಕೆರೆ ನೀರು...ಸಮಸ್ಯೆಗಳು ನೂರು
8ನೇ ಮುಖ್ಯರಸ್ತೆಯ 5ನೇ ಅಡ್ಡ ರಸ್ತೆಯಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಚರಂಡಿಗಳೂ ತ್ಯಾಜ್ಯದಿಂದ ತುಂಬಿ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ.Last Updated 16 ಜುಲೈ 2022, 19:34 IST