ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

Shivaram Karanth layout

ADVERTISEMENT

ಶಿವರಾಮ ಕಾರಂತ ಬಡಾವಣೆ | ಇನ್ನೆರಡು ವಾರಗಳಲ್ಲಿ ನಿವೇಶನ ಹಂಚಿಕೆ: ಚಂದ್ರಶೇಖರ್‌

ಡಾ.ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಇನ್ನೆರಡು ವಾರಗಳಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್‌ ತಿಳಿಸಿದರು.
Last Updated 15 ಸೆಪ್ಟೆಂಬರ್ 2023, 23:30 IST
ಶಿವರಾಮ ಕಾರಂತ ಬಡಾವಣೆ | ಇನ್ನೆರಡು ವಾರಗಳಲ್ಲಿ ನಿವೇಶನ ಹಂಚಿಕೆ: ಚಂದ್ರಶೇಖರ್‌

ಶಿವರಾಮ ಕಾರಂತ ಬಡಾವಣೆ: ಪುನರ್ವಸತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ರೈತರ ಜಮೀನು ಸ್ವಾಧೀನ ಪಡಿಸಿಕೊಂಡು ಈಗ ಅಧಿಕಾರಿಗಳು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಬಿಡಿಎ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 10 ಜುಲೈ 2023, 13:28 IST
ಶಿವರಾಮ ಕಾರಂತ ಬಡಾವಣೆ: ಪುನರ್ವಸತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಕಾರಂತ ಬಡಾವಣೆ | ಪ್ರಭಾವಿಗಳ ಜಾಗ ಭೂಸ್ವಾಧೀನದಿಂದ ಹೊರಕ್ಕೆ; ಅರ್ಜಿ ವಜಾ

ಬೆಂಗಳೂರಿನಲ್ಲಿ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನದ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಪ್ರಭಾವಿಗಳ ಜಾಗವನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.
Last Updated 13 ಮಾರ್ಚ್ 2023, 23:25 IST
fallback

₹670 ಕೋಟಿ ವಿವಾದಾತ್ಮಕ ಟೆಂಡರ್ ರದ್ದು ಪಡಿಸಿದ ಬಿಡಿಎ

ಶಿವರಾಮ ಕಾರಂತ ಬಡಾವಣೆಯಲ್ಲಿ ₹670 ಕೋಟಿ ಮೊತ್ತದ ವಿವಾದಾತ್ಮಕ ವಿದ್ಯುತ್‌ ಕಾಮಗಾರಿ ಟೆಂಡರ್‌ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೊನೆಗೂ ರದ್ದುಪಡಿಸಿದೆ.
Last Updated 11 ಮಾರ್ಚ್ 2023, 19:59 IST
₹670 ಕೋಟಿ ವಿವಾದಾತ್ಮಕ ಟೆಂಡರ್ ರದ್ದು ಪಡಿಸಿದ ಬಿಡಿಎ

ಕಾರಂತ ಬಡಾವಣೆ: ಅರ್ಜಿ ಸಲ್ಲಿಸಲು ಜ.25 ಕೊನೆ ದಿನ

ಶಿವರಾಮ ಕಾರಂತ ಬಡಾವಣೆಯಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡಗಳ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಇದೇ 25 ಕೊನೆ ದಿನ
Last Updated 21 ಜನವರಿ 2023, 20:28 IST
fallback

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಚಾಲನೆ

ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಗುರುವಾರ ಭೂಮಿಪೂಜೆ ನೆರವೇರಿಸಿದರು.
Last Updated 15 ಡಿಸೆಂಬರ್ 2022, 16:11 IST
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಚಾಲನೆ

ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ: ಭೂಸ್ವಾಧೀನ ಕ್ರಮದ ವರದಿಗೆ ‘ಸುಪ್ರೀಂ’ ಸೂಚನೆ

ಡಾ.ಶಿವರಾಮ ಕಾರಂತ ಬಡಾವಣೆಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೈಗೊಂಡ ಕ್ರಮಗಳ ಕುರಿತು 2 ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
Last Updated 29 ಸೆಪ್ಟೆಂಬರ್ 2021, 19:18 IST
ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ: ಭೂಸ್ವಾಧೀನ ಕ್ರಮದ ವರದಿಗೆ ‘ಸುಪ್ರೀಂ’ ಸೂಚನೆ
ADVERTISEMENT

ಶಿವರಾಮ ಕಾರಂತ ಬಡಾವಣೆಗೆ 416 ಎಕರೆ ಜಮೀನು ನೀಡಲು ನಿರ್ದೇಶನ

ಬಿಡಿಎಗೆ ಭೂಮಿ ಹಸ್ತಾಂತರಿಸುವಂತೆ ಕಂದಾಯ ಇಲಾಖೆಗೆ ಸೂಚಿಸಿದ ಸುಪ್ರೀಂ ಕೋರ್ಟ್‌
Last Updated 12 ಸೆಪ್ಟೆಂಬರ್ 2021, 18:13 IST
ಶಿವರಾಮ ಕಾರಂತ ಬಡಾವಣೆಗೆ 416 ಎಕರೆ ಜಮೀನು ನೀಡಲು ನಿರ್ದೇಶನ

ಕಾರಂತ ಬಡಾವಣೆ: ಎರಡು ತಿಂಗಳಲ್ಲಿ ವರದಿ ಸಲ್ಲಿಕೆ

ಶಿವರಾಮ ಕಾರಂತ ಬಡಾವಣೆಯಲ್ಲಿ 2008ರಿಂದ 2018ರ ಅವಧಿಯಲ್ಲಿ ನಿರ್ಮಾಣವಾಗಿರುವ ಕಟ್ಟಡಗಳಿಗೆ ಸಂಬಂಧಿಸಿದಂತೆ ಎರಡು ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಲಾಗುವುದು ಎಂದು ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ತಿಳಿಸಿದರು
Last Updated 28 ಜೂನ್ 2021, 18:54 IST
ಕಾರಂತ ಬಡಾವಣೆ: ಎರಡು ತಿಂಗಳಲ್ಲಿ ವರದಿ ಸಲ್ಲಿಕೆ

ಯುಗಾದಿ ಬಳಿಕ ಸಭೆ–ಸಮಸ್ಯೆ ಬಗೆಹರಿಸಲು ಪ್ರಯತ್ನ

ಶಿವರಾಮಕಾರಂತ ಬಡಾವಣೆ: ಸಮಸ್ಯೆ ಆಲಿಸಿದ ಜೈಕರ್‌ ಜೆರೋಮ್‌
Last Updated 8 ಏಪ್ರಿಲ್ 2021, 21:59 IST
ಯುಗಾದಿ ಬಳಿಕ ಸಭೆ–ಸಮಸ್ಯೆ ಬಗೆಹರಿಸಲು ಪ್ರಯತ್ನ
ADVERTISEMENT
ADVERTISEMENT
ADVERTISEMENT