ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು: ಆರ್.ಅಶೋಕ
ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ದಾರಿ ತಪ್ಪಿದ ಮಕ್ಕಳು. ಇವರಿಗೆ ಈಗಾಗಲೇ ಪಕ್ಷದ ವತಿಯಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ವರಿಷ್ಠರು ಕ್ರಮ ಕೈಗೊಳ್ಳಬಹುದು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.Last Updated 24 ಮೇ 2024, 14:37 IST