ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Shivraj Singh Chouhan

ADVERTISEMENT

ಜಮ್ಮು–ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಭರವಸೆ ವ್ಯಕ್ತಪಡಿಸಿದರು.
Last Updated 4 ಅಕ್ಟೋಬರ್ 2024, 9:26 IST
ಜಮ್ಮು–ಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್

ಜಾರ್ಖಂಡ್‌ ರಕ್ಷಿಸಲು ಜನರು ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ: ಶಿವರಾಜ್‌ ಸಿಂಗ್

ಬುಡಕಟ್ಟು ಜನಾಂಗದ ಪ್ರಾಬಲ್ಯದ ಜಾರ್ಖಂಡ್‌ ಅಧಃಪತನವಾಗಿದ್ದು, ರಾಜ್ಯವನ್ನು ಉಳಿಸಲು ಜನರು ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ, ಬಿಜೆಪಿಯ ಉಸ್ತುವಾರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.
Last Updated 1 ಸೆಪ್ಟೆಂಬರ್ 2024, 10:49 IST
ಜಾರ್ಖಂಡ್‌ ರಕ್ಷಿಸಲು ಜನರು ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ: ಶಿವರಾಜ್‌ ಸಿಂಗ್

ಕೃಷಿ ವೆಚ್ಚ ಆಧರಿಸಿ ರೈತರಿಗೆ ಲಾಭ ನೀಡಲು ನಿರಾಕರಿಸಿದ್ದ UPA: ಶಿವರಾಜ್ ಚೌಹಾಣ್‌

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಸುವಾಗ ವೆಚ್ಚವನ್ನು ಆಧರಿಸಿ ಶೇ 50ರಷ್ಟು ಲಾಭ ನೀಡಬೇಕು ಎಂಬ ಶಿಫಾರಸು ಜಾರಿಗೆ ಹಿಂದಿನ ಯುಪಿಎ ಸರ್ಕಾರ ನಿರಾಕರಿಸಿತ್ತು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಅವರು ಮಂಗಳವಾರ ಆರೋಪಿಸಿದರು.
Last Updated 30 ಜುಲೈ 2024, 13:39 IST
ಕೃಷಿ ವೆಚ್ಚ ಆಧರಿಸಿ ರೈತರಿಗೆ ಲಾಭ ನೀಡಲು ನಿರಾಕರಿಸಿದ್ದ UPA: ಶಿವರಾಜ್ ಚೌಹಾಣ್‌

ನೂರು ದಿನಗಳಲ್ಲಿ 100 ಹೊಸ ತಳಿಗಳ ಅಭಿವೃದ್ಧಿಪಡಿಸಿ: ಶಿವರಾಜ್‌ ಸಿಂಗ್‌ ಚೌಹಾಣ್‌

ನೂರು ದಿನಗಳಲ್ಲಿ ನೂರು ಬೆಳೆಗಳ ಹೊಸ ತಳಿಗಳನ್ನು ಅಭಿವೃದ್ಧಿಪಡಿಸುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವ‌ರು ಇಲಾಖೆಯ ಅಧಿಕಾರಿಗಳಿಗೆ ಶುಕ್ರವಾರ ನಿರ್ದೇಶನ ನೀಡಿದರು.
Last Updated 14 ಜೂನ್ 2024, 16:01 IST
ನೂರು ದಿನಗಳಲ್ಲಿ 100 ಹೊಸ ತಳಿಗಳ ಅಭಿವೃದ್ಧಿಪಡಿಸಿ: ಶಿವರಾಜ್‌ ಸಿಂಗ್‌ ಚೌಹಾಣ್‌

ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶಿವರಾಜ್ ಸಿಂಗ್ ಚೌಹಾಣ್‌

ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಇಂದು (ಮಂಗಳವಾರ) ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Last Updated 11 ಜೂನ್ 2024, 11:00 IST
ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶಿವರಾಜ್ ಸಿಂಗ್ ಚೌಹಾಣ್‌

ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಪೊಲೀಸರಿಗೆ ಬೆದರಿಕೆಯೊಡ್ಡಿದ್ದ ಆರೋಪ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
Last Updated 4 ಮೇ 2024, 9:32 IST
ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ

ಕ್ರಿಮಿನಲ್ ಮಾನಹಾನಿ ಪ್ರಕರಣ| ಮಧ್ಯಪ್ರದೇಶ ಮಾಜಿ ಸಿ.ಎಂ ವಿರುದ್ಧದ ವಾರಂಟ್‌ಗೆ ತಡೆ

ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮಾ ವಿರುದ್ಧ ವಿಶೇಷ ಕೋರ್ಟ್ ಹೊರಡಿಸಿದ್ದ ವಾರಂಟ್‌ಗೆ, ಹೈಕೋರ್ಟ್ ತಡೆ ನೀಡಿದೆ.
Last Updated 4 ಏಪ್ರಿಲ್ 2024, 12:26 IST
ಕ್ರಿಮಿನಲ್ ಮಾನಹಾನಿ ಪ್ರಕರಣ| ಮಧ್ಯಪ್ರದೇಶ ಮಾಜಿ ಸಿ.ಎಂ ವಿರುದ್ಧದ ವಾರಂಟ್‌ಗೆ ತಡೆ
ADVERTISEMENT

ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ಕಾಂಗ್ರೆಸ್ ಸರ್ವನಾಶ: ಶಿವರಾಜ್ ಸಿಂಗ್ ಚೌಹಾಣ್

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷ ಸರ್ವನಾಶ ಮಾಡಲಿದ್ದಾರೆ’ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿಯೂ ಆದ ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದರು.
Last Updated 21 ಫೆಬ್ರುವರಿ 2024, 15:45 IST
ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ಕಾಂಗ್ರೆಸ್ ಸರ್ವನಾಶ: ಶಿವರಾಜ್ ಸಿಂಗ್ ಚೌಹಾಣ್

ಮಾಜಿ ಸಿಎಂ ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಕೋರ್ಟ್ ಆದೇಶ

ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ ಶರ್ಮಾ, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಮಾಜಿ ಸಚಿವ ಭೂಪೇಂದ್ರ ಸಿಂಗ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಜಬಲ್‌ಪುರದ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ.
Last Updated 21 ಜನವರಿ 2024, 4:34 IST
ಮಾಜಿ ಸಿಎಂ ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಕೋರ್ಟ್ ಆದೇಶ

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.
Last Updated 12 ಡಿಸೆಂಬರ್ 2023, 13:26 IST
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್‌ ಯಾದವ್‌ ನಾಳೆ ಪ್ರಮಾಣ ವಚನ
ADVERTISEMENT
ADVERTISEMENT
ADVERTISEMENT