ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ShivSena

ADVERTISEMENT

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮುಂದುವರೆದ ಸೀಟು ಹಂಚಿಕೆಯ ಕಗ್ಗಂಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಅ. 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆದರೆ ಮಹಾ ವಿಕಾಸ ಅಘಾಡಿ (ಎಂವಿಎ) ಮಿತ್ರ ಪಕ್ಷಗಳಾದ ಶಿವಸೇನಾ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಹಾಗೂ ಕಾಂಗ್ರೆಸ್‌ ನಡುವೆ ಸೀಟು ಹಂಚಿಕೆ ಅಂತಿಮಗೊಳ್ಳದೆ ಕಗ್ಗಂಟಾಗಿದೆ.
Last Updated 26 ಅಕ್ಟೋಬರ್ 2024, 14:29 IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮುಂದುವರೆದ ಸೀಟು ಹಂಚಿಕೆಯ ಕಗ್ಗಂಟು

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಯಾವುದೇ ಹುದ್ದೆ ಇಲ್ಲ: ಶಿವಸೇನಾ ಶಿಂದೆ ಬಣ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ್ ಪಾಂಗಾರ್ಕರ್ ಅವರನ್ನು ಪಕ್ಷದ ಯಾವುದೇ ಹುದ್ದೆಗೆ ನೇಮಕ ಮಾಡುವುದನ್ನು ಮುಖಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನೆಯು ತಡೆಹಿಡಿದಿದೆ.
Last Updated 20 ಅಕ್ಟೋಬರ್ 2024, 11:13 IST
ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಯಾವುದೇ ಹುದ್ದೆ ಇಲ್ಲ: ಶಿವಸೇನಾ ಶಿಂದೆ ಬಣ

ಮಹಾರಾಷ್ಟ್ರ ಚುನಾವಣೆ | ಸೀಟು ಹಂಚಿಕೆ ನಿರ್ಧರಿಸಲು ಕೈ ನಾಯಕರು ಅಸಮರ್ಥರು: ರಾವುತ್

‘ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಮಹಾ ವಿಕಾಸ ಅಘಾಡಿಯ ಮಿತ್ರ ಪಕ್ಷವಾದ ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಸೀಟು ಹಂಚಿಕೆಯ ನಿರ್ಧಾರ ತೆಗೆದುಕೊಳ್ಳಲು ಅಸಮರ್ಥರು’ ಎಂದು ಶಿವಸೇನಾ (ಯುಬಿಟಿ) ಮುಖಂಡ ಸಂಜಯ ರಾವುತ್ ಶುಕ್ರವಾರ ಆರೋಪಿಸಿದ್ದಾರೆ.
Last Updated 18 ಅಕ್ಟೋಬರ್ 2024, 10:19 IST
ಮಹಾರಾಷ್ಟ್ರ ಚುನಾವಣೆ | ಸೀಟು ಹಂಚಿಕೆ ನಿರ್ಧರಿಸಲು ಕೈ ನಾಯಕರು ಅಸಮರ್ಥರು: ರಾವುತ್

ದುರ್ಬಲ ರಾಜ್ಯದಲ್ಲಿ ಆಶ್ರಯ; ಬಲವಿರುವಲ್ಲಿ ನಿರ್ಲಕ್ಷ: ಕೈ ವರ್ತನೆಗೆ ಮಿತ್ರರ ಟೀಕೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಡೆಗಣಿಸಲಾಯಿತು ಎಂದು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
Last Updated 9 ಅಕ್ಟೋಬರ್ 2024, 14:07 IST
ದುರ್ಬಲ ರಾಜ್ಯದಲ್ಲಿ ಆಶ್ರಯ; ಬಲವಿರುವಲ್ಲಿ ನಿರ್ಲಕ್ಷ: ಕೈ ವರ್ತನೆಗೆ ಮಿತ್ರರ ಟೀಕೆ

ಯಾರಿಗೆ ಹೆಚ್ಚಿಗೆ ಸೀಟು ಸಿಗುತ್ತದೊ ಆ ಪಕ್ಷಕ್ಕೆ ಸಿಎಂ ಸ್ಥಾನ: ಶರದ್ ಪವಾರ್

ಚುನಾವಣೆಗೆ ಮುನ್ನವೇ ಮಹಾ ವಿಕಾಸ ಆಘಾಡಿಯಾದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಘೋಷಿಸುವ ಅಗತ್ಯವಿಲ್ಲ ಎಂದು ಎನ್‌ಸಿಪಿ (ಶರದ್‌ ಬಣ) ಮುಖ್ಯಸ್ಥ ಶರದ್‌ ಪವಾರ್‌ ಹೇಳಿದರು.
Last Updated 4 ಸೆಪ್ಟೆಂಬರ್ 2024, 13:23 IST
ಯಾರಿಗೆ ಹೆಚ್ಚಿಗೆ ಸೀಟು ಸಿಗುತ್ತದೊ ಆ ಪಕ್ಷಕ್ಕೆ ಸಿಎಂ ಸ್ಥಾನ: ಶರದ್ ಪವಾರ್

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣ ಸಂಬಂಧ, ಪ್ರತಿಮೆಯ ವಿನ್ಯಾಸಗಾರ ಚೇತನ್‌ ಪಾಟೀಲ್‌ ಅವರನ್ನು ಕೊಲ್ಹಾಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 5:43 IST
ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ

ಶಿವಸೇನಾ (ಯುಟಿಬಿ) ಜೊತೆಗಿನ ಮೈತ್ರಿ ಅಂತ್ಯವಾಗಿದೆ ಎಂದು ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್‌ ಭಾನುವಾರ ತಿಳಿಸಿದ್ದಾರೆ.
Last Updated 8 ಜುಲೈ 2024, 3:12 IST
ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ
ADVERTISEMENT

ಮಹಾರಾಷ್ಟ್ರದಲ್ಲಿ ಪಕ್ಷಾಂತರ ಪರ್ವದ ಸೂಚನೆ

ಶಿವಸೇನಾದ (ಯುಬಿಟಿ) ಕೆಲವು ಸಂಸದರು ಸಂಪರ್ಕದಲ್ಲಿದ್ದಾರೆ ಎಂದ ಶಿಂದೆ ಬಣ
Last Updated 8 ಜೂನ್ 2024, 16:30 IST
ಮಹಾರಾಷ್ಟ್ರದಲ್ಲಿ ಪಕ್ಷಾಂತರ ಪರ್ವದ ಸೂಚನೆ

ಬಾರಾಮತಿ ಲೋಕಸಭಾ ಕ್ಷೇತ್ರ: ನಿರ್ಧಾರ ಬದಲಿಸಿದ ವಿಜಯ್ ಶಿವತಾರೆ

ಮಹಾರಾಷ್ಟ್ರದ ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಪವಾರ್ ಕುಟುಂಬಕ್ಕೆ ವಿರುದ್ಧವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಶಿವಸೇನಾ ಮುಖಂಡ ವಿಜಯ್ ಶಿವತಾರೆ ತಮ್ಮ ನಿಲುವು ಬದಲಿಸಿದ್ದು, ‘ಮಹಾಯುತಿ’ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
Last Updated 30 ಮಾರ್ಚ್ 2024, 13:12 IST
ಬಾರಾಮತಿ ಲೋಕಸಭಾ ಕ್ಷೇತ್ರ: ನಿರ್ಧಾರ ಬದಲಿಸಿದ ವಿಜಯ್ ಶಿವತಾರೆ

ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಸಮ್ಮುಖದಲ್ಲಿ ಬಾಲಿವುಡ್ ಹಿರಿಯ ನಟ ಗೋವಿಂದ ಅವರು ಗುರುವಾರ ಶಿವಸೇನಾಗೆ ಸೇರ್ಪಡೆಗೊಂಡರು.
Last Updated 28 ಮಾರ್ಚ್ 2024, 12:43 IST
ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ
ADVERTISEMENT
ADVERTISEMENT
ADVERTISEMENT