ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

shourya purskar

ADVERTISEMENT

ಶೌರ್ಯ ಪ್ರಶಸ್ತಿ ಪುರಸ್ಕೃತ ವಾಯುಪಡೆಯ ನಿವೃತ್ತ ಅಧಿಕಾರಿ ಎಚ್.ಲಕ್ಷ್ಮಣ್ ನಿಧನ

ಭಾರತೀಯ ವಾಯು ಪಡೆಯ ಶೌರ್ಯ ಪ್ರಶಸ್ತಿ ಪಡೆದಿರುವ ನಿವೃತ್ತ ಸೇನಾಧಿಕಾರಿ, ಚಿಲಿಂಬಿ ಹಿಲ್ ನಿವಾಸಿ ಎಚ್.ಲಕ್ಷ್ಮಣ್ (101) ಸೋಮವಾರ ನಿಧನರಾದರು. ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದ ಅವರು 1948, 1962, 1965, 1971ರ ಯುದ್ಧದಲ್ಲಿ ಭಾಗಿಯಾಗಿದ್ದರು.
Last Updated 6 ನವೆಂಬರ್ 2023, 9:59 IST
ಶೌರ್ಯ ಪ್ರಶಸ್ತಿ ಪುರಸ್ಕೃತ ವಾಯುಪಡೆಯ ನಿವೃತ್ತ ಅಧಿಕಾರಿ ಎಚ್.ಲಕ್ಷ್ಮಣ್ ನಿಧನ

ಹುತಾತ್ಮ ಯೋಧ ಕಾಶಿರಾಯಗೆ ಶೌರ್ಯ ಪ್ರಶಸ್ತಿ ಪ್ರದಾನ

ಉಗ್ರರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ಹವಾಲ್ದಾರ್‌ ಕಾಶಿರಾಯ ಬೊಮ್ಮನಹಳ್ಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
Last Updated 11 ಮೇ 2022, 10:38 IST
ಹುತಾತ್ಮ ಯೋಧ ಕಾಶಿರಾಯಗೆ ಶೌರ್ಯ ಪ್ರಶಸ್ತಿ ಪ್ರದಾನ

ಸೇನೆಯ ಶೌರ್ಯ ಪ್ರಶಸ್ತಿ ಆಯ್ಕೆಗೆ ಸಮರ್ಪಕ ವ್ಯವಸ್ಥೆ ರೂಪಿಸಲು ಕೋರಿ ಅರ್ಜಿ

ಈಗಿನ ಆಯ್ಕೆ ಪ್ರಕ್ರಿಯೆಯು ಅಸಾಂವಿಧಾನಕ ಕ್ರಮದ್ದಾಗಿದೆ. ತಪ್ಪು ಆಯ್ಕೆಯ ಸಂದರ್ಭದಲ್ಲಿ ಪ್ರಶ್ನಿಸಲೂ ಈಗ ಯಾವುದೇ ಅವಕಾಶವಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.
Last Updated 5 ಸೆಪ್ಟೆಂಬರ್ 2021, 11:21 IST
ಸೇನೆಯ ಶೌರ್ಯ ಪ್ರಶಸ್ತಿ ಆಯ್ಕೆಗೆ ಸಮರ್ಪಕ ವ್ಯವಸ್ಥೆ ರೂಪಿಸಲು ಕೋರಿ ಅರ್ಜಿ

ಕರ್ನಾಟಕದ ಇಬ್ಬರು ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪುರಸ್ಕಾರ

ಕರ್ನಾಟಕದ ಇಬ್ಬರೂ ಸೇರಿದಂತೆ ದೇಶದ ಒಟ್ಟು 22 ಮಕ್ಕಳಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆ ಇದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ‌ ಮುಖ್ಯಸ್ಥೆ ಗೀತಾ ಸಿದ್ಧಾರ್ಥ ತಿಳಿಸಿದ್ದಾರೆ.
Last Updated 21 ಜನವರಿ 2020, 12:18 IST
ಕರ್ನಾಟಕದ ಇಬ್ಬರು ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪುರಸ್ಕಾರ

ಜಗಳೂರಿನ ಬಾಲಕ ಸಿ.ಡಿ.ಕೃಷ್ಣಾನಾಯ್ಕನಿಗೆ ಶೌರ್ಯಪ್ರಶಸ್ತಿ

ಶಿವಮೊಗ್ಗದಲ್ಲಿ ಓದುತ್ತಿರುವ ದಾವಣಗೆರೆ ಜಿಲ್ಲೆಯ ಜಗಳೂರಿನ ಸಿ.ಡಿ.ಕೃಷ್ಣಾನಾಯ್ಕ ಈ ಬಾರಿಯ ರಾಷ್ಟ್ರೀಯ ಮಕ್ಕಳ ಶೌರ್ಯಪ್ರಶಸ್ತಿಗೆ ಆಯ್ಕೆಯಾಗಿರುವ ರಾಜ್ಯದ ಏಕೈಕ ಬಾಲಕ.
Last Updated 18 ಜನವರಿ 2019, 20:16 IST
ಜಗಳೂರಿನ ಬಾಲಕ ಸಿ.ಡಿ.ಕೃಷ್ಣಾನಾಯ್ಕನಿಗೆ ಶೌರ್ಯಪ್ರಶಸ್ತಿ
ADVERTISEMENT
ADVERTISEMENT
ADVERTISEMENT
ADVERTISEMENT