ಅರ್ಜುನ್ ಕ್ಷಮೆ ಕೇಳುವುದು ದೊಡ್ಡತನ, ನಾನು ಶ್ರುತಿ ಹರಿಹರನ್ ಪರ: ಪ್ರಕಾಶ್ ರೈ
ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ..ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಕೂಡ ಕನ್ನಡದ ಹೆಮ್ಮೆ. ನಾನು ಶ್ರುತಿ ಹರಿಹರನ್ ರವರ ಪರವಾಗಿ.. ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ ಎಂದು ನಟ ಪ್ರಕಾಶ್ ರೈ ತಿಳಿಸಿದ್ದಾರೆ.Last Updated 21 ಅಕ್ಟೋಬರ್ 2018, 5:12 IST