ಇಸ್ರೊ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿ
: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2022–23ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಆಯ್ಕೆ ಆಗಿದ್ದಾರೆ.Last Updated 12 ಡಿಸೆಂಬರ್ 2023, 16:49 IST