ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Siddaramaiah

ADVERTISEMENT

ದೆಹಲಿಯಲ್ಲಿ ‘ನಂದಿನಿ’ ಸವಿರುಚಿ: ರಾಷ್ಟ್ರ ರಾಜಧಾನಿಯಲ್ಲೂ ಸಿಗಲಿದೆ ರಾಜ್ಯದ ಹಾಲು

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ (ಕೆಎಂಎಫ್‌) ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವತಿಯಿಂದ ‘ನಂದಿನಿ’ ವಿವಿಧ ಶ್ರೇಣಿಯ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟಕ್ಕೆ ನವದೆಹಲಿಯಲ್ಲಿ ಗುರುವಾರ ಚಾಲನೆ ನೀಡಲಾಯಿತು.
Last Updated 21 ನವೆಂಬರ್ 2024, 15:28 IST
ದೆಹಲಿಯಲ್ಲಿ ‘ನಂದಿನಿ’ ಸವಿರುಚಿ: ರಾಷ್ಟ್ರ ರಾಜಧಾನಿಯಲ್ಲೂ ಸಿಗಲಿದೆ ರಾಜ್ಯದ ಹಾಲು

ಶಾಸಕರಿಗೆ ವಿಶೇಷ ಅನುದಾನ: ಸಿಎಂ ಸಿದ್ದರಾಮಯ್ಯ ಅಭಯ

ಕರ್ನಾಟಕದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಶೇಷ ಅನುದಾನ ಮಂಜೂರು ಮಾಡಬೇಕೆಂಬ ಶಾಸಕರ ಬೇಡಿಕೆ ಕುರಿತು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದರು.
Last Updated 21 ನವೆಂಬರ್ 2024, 15:20 IST
ಶಾಸಕರಿಗೆ ವಿಶೇಷ ಅನುದಾನ: ಸಿಎಂ ಸಿದ್ದರಾಮಯ್ಯ ಅಭಯ

ನಬಾರ್ಡ್ ಕೃಷಿ ಸಾಲದ ಮಿತಿ ಹೆಚ್ಚಿಸುವುದಿಲ್ಲ: CM ನೇತೃತ್ವದ ನಿಯೋಗಕ್ಕೆ ನಿರ್ಮಲಾ

‘ನಬಾರ್ಡ್‌ನಿಂದ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ಸಾಧ್ಯವಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ್ದಾರೆ.
Last Updated 21 ನವೆಂಬರ್ 2024, 15:17 IST
ನಬಾರ್ಡ್ ಕೃಷಿ ಸಾಲದ ಮಿತಿ ಹೆಚ್ಚಿಸುವುದಿಲ್ಲ: CM ನೇತೃತ್ವದ ನಿಯೋಗಕ್ಕೆ ನಿರ್ಮಲಾ

Muda Scam: ಸಿಂಘ್ವಿ, ಸಿಬಲ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ವಕೀಲರಾದ ಅಭಿಷೇಕ್‌ ಮನುಸಿಂಘ್ವಿ ಹಾಗೂ ಕಪಿಲ್‌ ಸಿಬಲ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿಯಾಗಿ ಸಮಾಲೋಚಿಸಿದರು.
Last Updated 21 ನವೆಂಬರ್ 2024, 15:14 IST
Muda Scam:  ಸಿಂಘ್ವಿ, ಸಿಬಲ್‌ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನಬಾರ್ಡ್ ಸಾಲ ಕಡಿತ: ದೆಹಲಿಯಲ್ಲಿ ನಿರ್ಮಲಾ ಭೇಟಿಯಾದ ಸಿದ್ದರಾಮಯ್ಯ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಇಂದು (ಗುರುವಾರ) ಮನವಿ ಮಾಡಿದರು.
Last Updated 21 ನವೆಂಬರ್ 2024, 6:42 IST
ನಬಾರ್ಡ್ ಸಾಲ ಕಡಿತ: ದೆಹಲಿಯಲ್ಲಿ ನಿರ್ಮಲಾ ಭೇಟಿಯಾದ ಸಿದ್ದರಾಮಯ್ಯ ಮನವಿ

ನಬಾರ್ಡ್‌ ಸಾಲ ಕಡಿತ: ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

‘ನಬಾರ್ಡ್‌ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ‌ಪ್ರಸಕ್ತ ಸಾಲಿನಲ್ಲಿ ಕಡಿತ ಮಾಡಿದ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 20 ನವೆಂಬರ್ 2024, 15:58 IST
ನಬಾರ್ಡ್‌ ಸಾಲ ಕಡಿತ: ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ನಕ್ಸಲರ ನಿಗ್ರಹಕ್ಕೆ ವಿಕ್ರಂ ಗೌಡ ಎನ್‌ಕೌಂಟರ್‌: ಸಿಎಂ ಸಿದ್ದರಾಮಯ್ಯ

ಹಲವು ನಕ್ಸಲ್ ಪ್ರಕರಣಗಳಲ್ಲಿ ವಿಕ್ರಂ ಗೌಡ ಪೊಲೀಸರಿಗೆ ಬೇಕಾದವನಾಗಿದ್ದ. ನಕ್ಸಲ್ ಚಟುವಟಿಕೆ ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 20 ನವೆಂಬರ್ 2024, 15:53 IST
ನಕ್ಸಲರ ನಿಗ್ರಹಕ್ಕೆ ವಿಕ್ರಂ ಗೌಡ ಎನ್‌ಕೌಂಟರ್‌: ಸಿಎಂ ಸಿದ್ದರಾಮಯ್ಯ
ADVERTISEMENT

ಮುಡಾ: ನವೆಂಬರ್‌ 23ಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಜಮೀನು ಮಾರಾಟ ಮಾಡಿದ್ದ ಜೆ.ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಹೈಕೋರ್ಟ್‌ ಇದೇ 23ಕ್ಕೆ ನಿಗದಿಪಡಿಸಿದೆ.
Last Updated 20 ನವೆಂಬರ್ 2024, 15:29 IST
ಮುಡಾ: ನವೆಂಬರ್‌ 23ಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

ಹೂಡಿಕೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನಕ್ಕೆ ಕರ್ನಾಟಕ: ಸಿಎಂ ಸಿದ್ದರಾಮಯ್ಯ

ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್ ಮೆಟಲ್ಸ್‌ 78 ನೇ ವಾರ್ಷಿಕ ಸಮಾವೇಶ
Last Updated 20 ನವೆಂಬರ್ 2024, 15:28 IST
ಹೂಡಿಕೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನಕ್ಕೆ ಕರ್ನಾಟಕ: ಸಿಎಂ ಸಿದ್ದರಾಮಯ್ಯ

‘ಕೈ’ಗೆ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ: ಆರ್.ಅಶೋಕ

ಅನ್ನಭಾಗ್ಯ ಯೋಜನೆಯ ಹೊರೆ ಹೊರಲಾಗದೆ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರದ್ದು ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ವಾಗ್ದಾಳಿ ನಡೆಸಿದ್ದಾರೆ.
Last Updated 19 ನವೆಂಬರ್ 2024, 6:59 IST
‘ಕೈ’ಗೆ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ: ಆರ್.ಅಶೋಕ
ADVERTISEMENT
ADVERTISEMENT
ADVERTISEMENT