ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
sikkim
ADVERTISEMENT
ಸಿಕ್ಕಿಂ | ರಸ್ತೆ ಅಪಘಾತ: ನಾಲ್ವರು ಸೇನಾ ಸಿಬ್ಬಂದಿ ಸಾವು
ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸೇನಾ ವಾಹನವು ಅಪಘಾತಕ್ಕೀಡಾದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 5 ಸೆಪ್ಟೆಂಬರ್ 2024, 11:36 IST
ತ್ರಿಪುರಾ ಪ್ರವಾಹ: ಸಂತ್ರಸ್ತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
ತ್ರಿಪುರಾದಲ್ಲಿ ಭೀಕರ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ತಲಾ ₹2 ಲಕ್ಷ ಪರಿಹಾರ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ತಿಳಿಸಿದ್ದಾರೆ.
Last Updated 31 ಆಗಸ್ಟ್ 2024, 13:49 IST
61 ವರ್ಷದ ಅಂಗವಿಕಲ ಮಹಿಳೆಗೆ ಲೈಂಗಿಕ ಕಿರುಕುಳ: 3 ಅಪ್ರಾಪ್ತರು ಸೇರಿ ನಾಲ್ವರ ಬಂಧನ
61 ವರ್ಷದ ಅಂಗವಿಕಲ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 4:28 IST
ಸಿಕ್ಕಿಂ ಭೂಕುಸಿತ: ಜಲವಿದ್ಯುತ್ ಸ್ಥಾವರಕ್ಕೆ ಹಾನಿ
ಪೂರ್ವ ಸಿಕ್ಕಿಂನಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದ್ದು, ತೀಸ್ತಾ ನದಿ ಬಳಿ ನಿರ್ಮಿಸಿರುವ 510 ಮೆಗಾವಾಟ್ ಜಲವಿದ್ಯುತ್ ಯೋಜನೆಯ ಸ್ಥಾವರದ ಭಾಗಗಳಿಗೆ ತೀವ್ರ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 20 ಆಗಸ್ಟ್ 2024, 15:37 IST
ಸಿಕ್ಕಿಂನಲ್ಲಿ ಬೀದರ್ ಯೋಧನ ಸಾವು
ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ತಾಲ್ಲೂಕಿನ ಕೊರ್ಯಾಳ್ ಗ್ರಾಮದ ಯೋಧ ಅನಿಲ್ ಕುಮಾರ್ ಉಮಾಕಾಂತರಾವ್ ನವಾಡೆ (40) ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
Last Updated 26 ಜುಲೈ 2024, 14:33 IST
ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳಿಗೆ ಕಸದ ಚೀಲ ಕಡ್ಡಾಯ
ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಕಡ್ಡಾಯವಾಗಿ ದೊಡ್ಡ ಕಸದ ಚೀಲವನ್ನು ಹೊಂದಿರಬೇಕು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
Last Updated 21 ಜುಲೈ 2024, 4:35 IST
ಸಿಕ್ಕಿಂ ಸಚಿವರ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ
ಒಂಬತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಸಿಕ್ಕಿಂನ ಸಚಿವ ಆರ್.ಸಿ. ಪೌಡ್ಯಾಲ್ ಅವರ ಮೃತದೇಹವು ಮಂಗಳವಾರ ಪಶ್ಚಿಮ ಬಂಗಾಳದ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ.
Last Updated 17 ಜುಲೈ 2024, 14:52 IST
ADVERTISEMENT
ಸಿಕ್ಕಿಂನ ಮಾಜಿ ಸಚಿವ ಪೌಡ್ಯಾಲ್ ಮೃತದೇಹ ಪಶ್ಚಿಮ ಬಂಗಾಳದ ಕಾಲುವೆಯಲ್ಲಿ ಪತ್ತೆ
ನಾಪತ್ತೆಯಾಗಿದ್ದ ಸಿಕ್ಕಿಂನ ಮಾಜಿ ಸಚಿವ ಆರ್.ಸಿ. ಪೌಡ್ಯಾಲ್ ಅವರ ಮೃತದೇಹವು ಪಶ್ಚಿಮ ಬಂಗಾಳದ ಸಿಲಿಗುರಿ ಸಮೀಪ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಜುಲೈ 2024, 5:05 IST
ಸಿಕ್ಕಿಂ ಮಾಜಿ ಸಚಿವ ನಾಪತ್ತೆ: ವಿಶೇಷ ತನಿಖಾ ತಂಡ ರಚಿಸಿದ ಪೊಲೀಸ್
ಸಿಕ್ಕಿಂನ ಮಾಜಿ ಸಚಿವ 80 ವರ್ಷದ ರಾಮಚಂದ್ರ ಪೌಡ್ಯಾಲ್ ಅವರು ಜುಲೈ 7ರಿಂದ ನಾಪತ್ತೆಯಾಗಿದ್ದು, ಇವರನ್ನು ಹುಡುಕಲು ವಿಶೇಷ ತನಿಖಾ ತಂಡವನ್ನು (SIT) ಪೊಲೀಸ್ ಇಲಾಖೆ ರಚಿಸಿದೆ.
Last Updated 10 ಜುಲೈ 2024, 14:14 IST
ಸಿಕ್ಕಿಂ ಭೂಕುಸಿತ: ಸಿಲುಕಿರುವ ಸಾವಿರಕ್ಕೂ ಹೆಚ್ಚು ಪ್ರವಾಸಿಗರು; 200 ಜನರ ರಕ್ಷಣೆ
ಸಿಕ್ಕಿಂನ ಲಾಚುಂಗ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 200ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಇನ್ನೂ ಒಂದು ಸಾವಿರದಷ್ಟು ಜನರು ಅಲ್ಲಿಯೇ ಸಿಲುಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 18 ಜೂನ್ 2024, 9:50 IST
ADVERTISEMENT
<
1
2
...
10
>
ADVERTISEMENT
ADVERTISEMENT