ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Singapore
ADVERTISEMENT
ರಕ್ಷಣಾ ಕ್ಷೇತ್ರದ ಬಾಂಧವ್ಯ ವೃದ್ಧಿಗೆ ಭಾರತ– ಸಿಂಗಪುರ ಒಪ್ಪಂದ
ಭಾರತ ಮತ್ತು ಸಿಂಗಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಹೊಂದುವ ದೃಷ್ಟಿಕೋನದಿಂದ ಉಭಯ ರಾಷ್ಟ್ರಗಳ ಒಪ್ಪಂದ ಮಾಡಿಕೊಂಡಿವೆ ಎಂದು ವರದಿಯಾಗಿದೆ.
Last Updated 23 ಅಕ್ಟೋಬರ್ 2024, 2:32 IST
ಆಧುನಿಕ ಸಿಂಗಪುರದ ನಿರ್ಮಾರ್ತೃ ಪುತ್ರ ಇಂಗ್ಲೆಂಡ್‌ನಲ್ಲಿ ನಿರಾಶ್ರಿತ
ಆಧುನಿಕ ಸಿಂಗಪುರದ ನಿರ್ಮಾರ್ತೃ ದಿವಂಗತ ಲೀ ಕುಅನ್ ಯ್ಯೂ ಅವರ ಕಿರಿಯ ಪುತ್ರ ಲೀ ಸೀನ್ ಯಂಗ್, ‘ನಾನು ಇಂಗ್ಲೆಂಡ್‌ನಲ್ಲಿ ನಿರಾಶ್ರಿತನಾಗಿದ್ದೇನೆ’ ಎಂದು ಹೇಳಿಕೊಂಡಿದ್ದು, ಸರ್ಕಾರದಿಂದ ಆಶ್ರಯ ಕೋರಿದ್ದಾರೆ.
Last Updated 22 ಅಕ್ಟೋಬರ್ 2024, 14:19 IST
ಸಿಂಗಪುರ: ಭಾರತೀಯ ಮೂಲದ ಮಾಜಿ ಸಚಿವ ದೋಷಿ
ಅಕ್ರಮವಾಗಿ ಉಡುಗೊರೆ ಪಡೆದ ಮತ್ತು ನ್ಯಾಯಿಕ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾರತೀಯ ಮೂಲದ, ಸಿಂಗಪುರದ ಮಾಜಿ ಸಾರಿಗೆ ಸಚಿವ ಎಸ್.ಈಶ್ವರನ್ (62) ಅವರು ದೋಷಿ ಎಂದು ಇಲ್ಲಿನ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
Last Updated 24 ಸೆಪ್ಟೆಂಬರ್ 2024, 14:54 IST
ಸಿಂಗಪುರದಲ್ಲಿ ಪ್ರಾದೇಶಿಕ ಹಿಂದಿ ಸಮ್ಮೇಳನ
‘ಇಲ್ಲಿನ ಭಾರತೀಯ ಹೈಕಮಿಷನ್ ಹಾಗೂ ಸಿಂಗಪುರ ರಾಷ್ಟ್ರೀಯ ವಿಶ್ವವಿದ್ಯಾಲಯದ ಭಾಷಾ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಈ ವಾರಾಂತ್ಯದಲ್ಲಿ ‘ಪ್ರಾದೇಶಿಕ ಹಿಂದಿ ಸಮ್ಮೇಳನ’ವನ್ನು ಸಿಂಗಪುರದಲ್ಲಿ ಆಯೋಜಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.
Last Updated 10 ಸೆಪ್ಟೆಂಬರ್ 2024, 14:08 IST
ಸಿಂಗಪುರ–ಗಾಂಗ್‌ಝೌ ವಿಮಾನದಲ್ಲಿ ಟರ್ಬುಲೆನ್ಸ್: 7 ಮಂದಿಗೆ ಗಾಯ
ಸಿಂಗಪುರದಿಂದ ಚೀನಾದ ಗಾಂಗ್‌ಝೌಗೆ ತೆರಳುತ್ತಿದ್ದ ವಿಮಾನವೊಂದು ಟರ್ಬುಲೆನ್ಸ್‌ಗೆ ಒಳಗಾಗಿ ಏಳು ಮಂದಿ ಗಾಯಗೊಂಡಿದ್ದಾರೆ.
Last Updated 7 ಸೆಪ್ಟೆಂಬರ್ 2024, 3:28 IST
10 ರನ್ನಿಗೆ ಮಂಗೋಲಿಯಾ ಆಲೌಟ್; 5 ಎಸೆತದಲ್ಲೇ ಗುರಿ ಬೆನ್ನಟ್ಟಿದ ಸಿಂಗಪುರ
ಸಿಂಗಪುರ ವಿರುದ್ಧ ನಡೆದ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಂಗೋಲಿಯಾ ಕೇವಲ 10 ರನ್ನಿಗೆ ಆಲೌಟ್ ಆಗಿದೆ.
Last Updated 6 ಸೆಪ್ಟೆಂಬರ್ 2024, 9:32 IST
ಸಿಂಗಪುರದಲ್ಲಿ ‘ತಿರುವಳ್ಳರ್ ಸಾಂಸ್ಕೃತಿಕ ಕೇಂದ್ರ’ ಸ್ಥಾಪನೆ: ಪ್ರಧಾನಿ ಮೋದಿ
ಉಭಯ ದೇಶಗಳ ಸಾಂಸ್ಕೃತಿಕ ಬಾಂಧವ್ಯ ಇನ್ನಷ್ಟು ವೃದ್ಧಿಯಾಗಬೇಕೆಂದು ಸಿಂಗಪುರದಲ್ಲಿ ಮೊದಲ ‘ತಿರುವಳ್ಳರ್ ಸಾಂಸ್ಕೃತಿಕ ಕೇಂದ್ರ’ ತೆರೆಯುವುದಾಗಿ ಮೋದಿ ಘೋಷಿಸಿದ್ದಾರೆ.
Last Updated 5 ಸೆಪ್ಟೆಂಬರ್ 2024, 7:16 IST
ADVERTISEMENT
ಸಿಂಗಪುರ ಪ್ರಧಾನಿ ಲಾರೆನ್ಸ್ ಭೇಟಿಯಾದ PM ಮೋದಿ: ಬಾಂಧವ್ಯ ವೃದ್ಧಿ ಬಗ್ಗೆ ಚರ್ಚೆ
ಸಿಂಗಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಯ ಪ್ರಧಾನಿ ಲಾವರೆನ್ಸ್ ವಾಂಗ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.
Last Updated 5 ಸೆಪ್ಟೆಂಬರ್ 2024, 2:24 IST
ಸಿಂಗಪುರ ಭೇಟಿ | ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಎರಡು ದಿನಗಳ ಸಿಂಗಪುರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಡೋಲು ಬಾರಿಸುವ ಮೂಲಕ ಸಂಭ್ರಮಿಸಿದ್ದಾರೆ.
Last Updated 4 ಸೆಪ್ಟೆಂಬರ್ 2024, 12:55 IST
ಮೋದಿ ಸಿಂಗಪುರ ಭೇಟಿ | ಸಂಬಂಧ ಇನ್ನಷ್ಟು ಬಲಪಡಿಸಲು ಕಾಲ ಸನ್ನಿಹಿತ: ಜೈಶಂಕರ್
‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಂಗಪುರದೊಂದಿಗೆ ಭಾವನಾತ್ಮಕ ಸಂಬಂಧ ಇದೆ. ಈ ಕಾರಣಕ್ಕಾಗಿಯೇ ಪ್ರಧಾನಿಯಾಗಿ ಮೂರನೇ ಅವಧಿಗೆ ಆಯ್ಕೆಯಾದ ಆರಂಭದಲ್ಲಿಯೇ ಅವರು ಸಿಂಗಪುರಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
Last Updated 3 ಸೆಪ್ಟೆಂಬರ್ 2024, 14:34 IST
ADVERTISEMENT
<
1
2
...
18
>
ADVERTISEMENT
ADVERTISEMENT