ಅಯೋಧ್ಯೆ ತೀರ್ಪು: ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪೊಲೀಸರ ಸೂಚನೆಗಳು...
ಅಯೋದ್ಯೆತೀರ್ಪು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಸಾಮಾಜಿಕ ಜಾಲತಾಣ ಬಳಕೆದಾರರಿಗೆ ನೀಡಿದ ಸೂಚನೆ ಇಲ್ಲಿದೆ.Last Updated 9 ನವೆಂಬರ್ 2019, 3:10 IST