PM-Surya Ghar: Muft Bijli Yojana | ಈವರೆಗೆ ಒಂದು ಕೋಟಿ ನೋಂದಣಿ: ಮೋದಿ
ದೇಶದಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ನೀಡಲು ಆರಂಭಿಸಿರುವ 'ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ಅಡಿಯಲ್ಲಿ ಈಗಾಗಲೇ ಒಂದು ಕೋಟಿಗೂ ಹೆಚ್ಚು ಕುಟುಂಬಗಳು ನೋಂದಾಯಿಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Last Updated 16 ಮಾರ್ಚ್ 2024, 4:27 IST