ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪ್ರಸ್ತಾವವಿಲ್ಲ: ಸಚಿವ ಸೋಮಶೇಖರ್
ಕೃಷಿ ಉತ್ಪನ್ನ ಮಾರುಕಟ್ಟೆ (ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ) (ಎಪಿಎಂಸಿ) ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆಯುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.Last Updated 15 ಫೆಬ್ರುವರಿ 2022, 19:11 IST