ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Southwest Monsoon

ADVERTISEMENT

ಕೇರಳದಲ್ಲಿ ಮುಂದುವರಿದ ನೈರುತ್ಯ ಮುಂಗಾರು: ಸುರಕ್ಷಿತವಾಗಿರಲು ಜನರಿಗೆ ಸೂಚನೆ

ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್‌ ಘೋಷಿಸಿದೆ.
Last Updated 2 ಜೂನ್ 2024, 11:20 IST
ಕೇರಳದಲ್ಲಿ ಮುಂದುವರಿದ ನೈರುತ್ಯ ಮುಂಗಾರು: ಸುರಕ್ಷಿತವಾಗಿರಲು ಜನರಿಗೆ ಸೂಚನೆ

ನಿಕೋಬಾರ್‌ ದ್ವೀಪದಲ್ಲಿ ನೈರುತ್ಯ ಮುಂಗಾರು ಆರಂಭ; ಮೇ 31ರೊಳಗೆ ಕೇರಳಕ್ಕೆ: IMD

ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ನೈರುತ್ಯ ಮುಂಗಾರು ಭಾನುವಾರ ದೇಶದ ದಕ್ಷಿಣ ಭಾಗದ ನಿಕೋಬಾರ್ ದ್ವೀಪಗಳಿಂದ ಆರಂಭವಾಗಿದ್ದು ಮೇ 31ರೊಳಗೆ ಕೇರಳ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
Last Updated 19 ಮೇ 2024, 12:07 IST
ನಿಕೋಬಾರ್‌ ದ್ವೀಪದಲ್ಲಿ ನೈರುತ್ಯ ಮುಂಗಾರು ಆರಂಭ; ಮೇ 31ರೊಳಗೆ ಕೇರಳಕ್ಕೆ: IMD

ಕೇರಳದಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ; ಯೆಲ್ಲೊ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆಯು, ಕೇರಳದಲ್ಲಿ ಭಾನುವಾರದಿಂದ ಮುಂದಿನ ನಾಲ್ಕು ದಿನಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
Last Updated 31 ಜುಲೈ 2022, 9:35 IST
ಕೇರಳದಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ; ಯೆಲ್ಲೊ ಅಲರ್ಟ್ ಘೋಷಣೆ

ನೈರುತ್ಯ ಮಾರುತಗಳಿಂದ ಈ ಬಾರಿ ಸಾಮಾನ್ಯ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 

ದೇಶದಲ್ಲಿ ನೈರುತ್ಯ ಮಾರುತಗಳು ವ್ಯಾಪಕವಾಗಿ ಸಾಮಾನ್ಯ ಮಳೆ ಸುರಿಸಲಿದ್ದು, ಕಾರೀಫ್‌ ಬೆಳೆ ಸಂದರ್ಭದಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ.
Last Updated 15 ಏಪ್ರಿಲ್ 2019, 12:26 IST
ನೈರುತ್ಯ ಮಾರುತಗಳಿಂದ ಈ ಬಾರಿ ಸಾಮಾನ್ಯ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 
ADVERTISEMENT
ADVERTISEMENT
ADVERTISEMENT
ADVERTISEMENT