ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Sowjanya Murder Case

ADVERTISEMENT

ಸೌಜನ್ಯಾ ಪ್ರಕರಣ|ಕೋರ್ಟ್‌ ತೀರ್ಪು ಮರು ತನಿಖೆಯ ಅನಿವಾರ್ಯತೆ ತೋರಿಸುತ್ತದೆ-BM ಭಟ್

ಪ್ರಕರಣದ ಮರು ತನಿಖೆ ಆಗಬೇಕೆಂದು ಸೌಜನ್ಯಾ ತಂದೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿರುವುದು ನಿರಾಶಾದಾಯಕ ಹಾಗೂ ದುಃಖದಾಯಕವಾಗಿದೆ’ ಎಂದು ಸಿಪಿಎಂ ಮುಖಂಡ ಬಿ.ಎಂ.ಭಟ್ ತಿಳಿಸಿದ್ದಾರೆ.
Last Updated 31 ಆಗಸ್ಟ್ 2024, 14:10 IST
ಸೌಜನ್ಯಾ ಪ್ರಕರಣ|ಕೋರ್ಟ್‌ ತೀರ್ಪು ಮರು ತನಿಖೆಯ ಅನಿವಾರ್ಯತೆ ತೋರಿಸುತ್ತದೆ-BM ಭಟ್

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆ ಕೋರಿಕೆ ವಜಾಗೊಳಿಸಿದ ಹೈಕೋರ್ಟ್‌

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಹಾಗೂ ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಲಾಗಿದ್ದ ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 30 ಆಗಸ್ಟ್ 2024, 15:59 IST
ಸೌಜನ್ಯ ಕೊಲೆ ಪ್ರಕರಣ: ಮರುತನಿಖೆ ಕೋರಿಕೆ ವಜಾಗೊಳಿಸಿದ ಹೈಕೋರ್ಟ್‌

ಸೌಜನ್ಯಾ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.
Last Updated 4 ಜುಲೈ 2024, 16:24 IST
ಸೌಜನ್ಯಾ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಸೌಜನ್ಯಾ ಹೋರಾಟ ಸಮಿತಿಯಿಂದ ‘ನೋಟಾ’ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳಿಗೆ ಎಚ್ಚರಿಕೆಯ ಗಂಟೆ ನೀಡುವ ಜೊತೆಗೆ ದೇಶದ ಗಮನ ಸೆಳೆಯುವ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ‘ನೋಟಾ’ಕ್ಕೆ ಮತ ಹಾಕಲು ಸೌಜನ್ಯಾ ಪರ ಹೋರಾಟಗಾರರು ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ ಎಂದು ಸೌಜನ್ಯಾ ಹೋರಾಟ ಸಮಿತಿ ಮುಖಂಡ ಗಿರೀಶ್ ಮಟ್ಟಣ್ಣನವರ್ ಹೇಳಿದರು.
Last Updated 5 ಏಪ್ರಿಲ್ 2024, 19:38 IST
ಸೌಜನ್ಯಾ ಹೋರಾಟ ಸಮಿತಿಯಿಂದ ‘ನೋಟಾ’ ಅಭಿಯಾನ

ಸೌಜನ್ಯ ಕೊಲೆ ಪ್ರಕರಣ: ಸೋನಿಯಾ ಗಾಂಧಿ ನಿವಾಸ ಬಳಿ ಪ್ರತಿಭಟನೆ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಆಕೆಯ ತಾಯಿ ಹಾಗೂ ದಕ್ಷಿಣ ಕನ್ನಡದ ಹೋರಾಟಗಾರರು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
Last Updated 2 ಮಾರ್ಚ್ 2024, 16:21 IST
ಸೌಜನ್ಯ ಕೊಲೆ ಪ್ರಕರಣ: ಸೋನಿಯಾ ಗಾಂಧಿ ನಿವಾಸ ಬಳಿ ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣ: ನಳಿನ್‌, ಪೂಂಜಾ ವಿರುದ್ಧ ಸೌಜನ್ಯ ತಾಯಿ ಆಕ್ರೋಶ

ಮಗಳ ಕೊಲೆ ಹಾಗೂ ಅತ್ಯಾಚಾರ ‍ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮಾಡಿಸುವುದಾಗಿ ನಳಿನ್‌ ಕುಮಾರ್ ಕಟೀಲು ಹಾಗೂ ಹರೀಶ್‌ ಪೂಂಜಾ ವಾಗ್ದಾನ ಮಾಡಿದ್ದರು. ಬಳಿಕ ಅದನ್ನು ಮರೆತೇಬಿಟ್ಟರು ಎಂದು ಸೌಜನ್ಯ ತಾಯಿ ಕುಸುಮಾವತಿ ಆಕ್ರೋಶ ವ್ಯಕ್ತಪಡಿಸಿದರು.
Last Updated 1 ಮಾರ್ಚ್ 2024, 15:35 IST
ಸೌಜನ್ಯ ಕೊಲೆ ಪ್ರಕರಣ: ನಳಿನ್‌, ಪೂಂಜಾ ವಿರುದ್ಧ ಸೌಜನ್ಯ ತಾಯಿ ಆಕ್ರೋಶ

ಮೂಡಿಗೆರೆ | ಸೌಜನ್ಯ ಕೊಲೆ ಪ್ರಕರಣ: ನವೆಂಬರ್‌ 3ಕ್ಕೆ ಜನಾಗ್ರಹ ಸಭೆ

ಸೌಜನ್ಯ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಲ್ಲಾ ಪ್ರಗತಿಪರ ಸಂಘಟನೆಗಳೊಂದಿಗೆ ನ. 3ರಂದು ಜನಾಗ್ರಹ ಸಭೆ ಹಾಗೂ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ನಾಗರೀಕ ಒಕ್ಕೂಟದ ಕಾರ್ಯದರ್ಶಿ ಜಗದೀಶ್ ಚಕ್ರವರ್ತಿ ಹೇಳಿದರು.
Last Updated 31 ಅಕ್ಟೋಬರ್ 2023, 13:43 IST
ಮೂಡಿಗೆರೆ | ಸೌಜನ್ಯ ಕೊಲೆ ಪ್ರಕರಣ: ನವೆಂಬರ್‌ 3ಕ್ಕೆ ಜನಾಗ್ರಹ ಸಭೆ
ADVERTISEMENT

ಸೌಜನ್ಯ ಪ್ರಕರಣ | ಸಾಕ್ಷ್ಯ ನಾಶ– ವೈದ್ಯರ, ಪೊಲೀಸ್‌ ಅಧಿಕಾರಿಗಳ ತನಿಖೆಗೆ ಆಗ್ರಹ

ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ಮರು ತನಿಖೆ ನಡೆಸಬೇಕು. ನೈಜ ಆರೋಪಿಗಳ ಪತ್ತೆಗೆ ಅಗತ್ಯ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಆಕೆಯ ತಾಯಿ ಕುಸುಮಾವತಿ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದರು.
Last Updated 20 ಸೆಪ್ಟೆಂಬರ್ 2023, 16:59 IST
ಸೌಜನ್ಯ ಪ್ರಕರಣ | ಸಾಕ್ಷ್ಯ ನಾಶ– ವೈದ್ಯರ, ಪೊಲೀಸ್‌ ಅಧಿಕಾರಿಗಳ ತನಿಖೆಗೆ ಆಗ್ರಹ

ಸೌಜನ್ಯಾ ಪ್ರಕರಣ: ಅಧಿಕಾರಿಗಳ ಮಂಪರು ಪರೀಕ್ಷೆಗೆ ಒತ್ತಾಯ

ಸೌಜನ್ಯಾ, ಸಂತೋಷ್‌ರಾವ್‌ಗೆ ನ್ಯಾಯ ದೊರಕಿಸಿಕೊಡಲು ಆಗ್ರಹ
Last Updated 7 ಸೆಪ್ಟೆಂಬರ್ 2023, 13:49 IST
ಸೌಜನ್ಯಾ ಪ್ರಕರಣ: ಅಧಿಕಾರಿಗಳ ಮಂಪರು ಪರೀಕ್ಷೆಗೆ ಒತ್ತಾಯ

ಸೌಜನ್ಯ ಪ್ರಕರಣ: ಕೆಆರ್‌ಎಸ್‌ ಪಕ್ಷದ ಪಾದಯಾತ್ರೆ ಸೆ.8ರಂದು ಬೆಂಗಳೂರಿಗೆ ಪ್ರವೇಶ

ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿಯಿಂದ ಕೈಗೊಂಡಿರುವ ಪಾದಯಾತ್ರೆಯು ಇದೇ 8ರಂದು ಬೆಂಗಳೂರಿಗೆ ತಲುಪಲಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ತಿಳಿಸಿದೆ.
Last Updated 6 ಸೆಪ್ಟೆಂಬರ್ 2023, 14:05 IST
ಸೌಜನ್ಯ ಪ್ರಕರಣ: ಕೆಆರ್‌ಎಸ್‌ ಪಕ್ಷದ ಪಾದಯಾತ್ರೆ ಸೆ.8ರಂದು ಬೆಂಗಳೂರಿಗೆ ಪ್ರವೇಶ
ADVERTISEMENT
ADVERTISEMENT
ADVERTISEMENT