ಕೋವಿಡ್ ಪಿಡುಗು 2 ವರ್ಷಗಳ ಒಳಗೆ ಅಂತ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದ WHO
ವಿಶ್ವದೊಂದಿಗೆ ಹೆಚ್ಚು ಸಂಪರ್ಕ ಇರುವುದರಿಂದ ಕೊರೊನಾ ವೈರಸ್ ಬೇಗನೇ ವ್ಯಾಪಿಸುತ್ತಿದೆ. ನಾವೆಲ್ಲರೂ ಪರಸ್ಪರ ಬೆಸೆದುಕೊಂಡಿರುವ ಕಾರಣಕ್ಕೆ ಅದು ಹೆಚ್ಚು ಹರಡಿದೆ,’ ಎಂದು ಅವರು ಜಿನಿವಾದಲ್ಲಿ ಹೇಳಿದ್ದಾರೆ.Last Updated 22 ಆಗಸ್ಟ್ 2020, 3:31 IST