ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಯು ಬೇಡಿಕೆ
18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾದ ಕೆಲವೇ ದಿನಗಳಲ್ಲಿ ಎನ್ಡಿಎ ಮಿತ್ರಪಕ್ಷ ಜನತಾದಳ (ಯು) ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ ಎಂದು ‘ಪಿಟಿಐ’ ವರದಿ ಮಾಡಿದೆ. Last Updated 29 ಜೂನ್ 2024, 9:44 IST