Karnataka Budget: 2024ರ ಒಲಿಂಪಿಕ್ಸ್‌ಗಾಗಿ ಶ್ರೇಷ್ಠ ಮಟ್ಟದ ತರಬೇತಿ
2022-23ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2024ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ಗೆ ರಾಜ್ಯದಿಂದ ಕನಿಷ್ಠ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು 'ಅಮೃತ ಕ್ರೀಡಾ ದತ್ತು ಯೋಜನೆ'ಯಡಿ ತಲಾ 10 ಲಕ್ಷ ರೂ.ಗಳವರೆಗೆ ಪ್ರತಿ ವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.Last Updated 4 ಮಾರ್ಚ್ 2022, 12:37 IST