ಹರಿಹರ: ಹೆಸರಿಗೆ ಮಾತ್ರ ಕ್ರೀಡಾಂಗಣ, ಉತ್ಸಾಹಕ್ಕೆ ಬೇಕು ಸೌಲಭ್ಯಗಳು
ಕ್ರೀಡೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವೆಂದೇ ಪರಿಗಣಿಸಲಾಗಿದೆ. ಇದಕ್ಕಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಕೋಟಿಗಟ್ಟಲೆ ಅನುದಾನವನ್ನು ಪ್ರತಿ ವರ್ಷ ಬಿಡುಗಡೆ ಮಾಡುತ್ತವೆ. ಆದರೆ, ಕ್ರೀಡೆಗಳಿಗೆ ವಾಸ್ತವವಾಗಿ ಸಿಗುತ್ತಿರುವ ಪ್ರೋತ್ಸಾಹ ನೋಡಿದರೆ ನಿರಾಶೆಯಾಗುತ್ತದೆ.Last Updated 2 ಜೂನ್ 2022, 5:20 IST