ಕೆಪಿಎಲ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ‘ಸ್ಪಾಟ್ ಫಿಕ್ಸಿಂಗ್’, ಬೆಟ್ಟಿಂಗ್
ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ದಳ (ಸಿಸಿಬಿ), ಮತ್ತೆ ಇಬ್ಬರು ಪ್ರಮುಖ ಆಟಗಾರರನ್ನು ಬಂಧಿಸಿದೆ.Last Updated 7 ನವೆಂಬರ್ 2019, 20:30 IST