ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ: ಕುಮಾರಸ್ವಾಮಿ
ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.Last Updated 17 ಅಕ್ಟೋಬರ್ 2018, 5:59 IST