ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Sri Lanka Presidential Election

ADVERTISEMENT

ಶ್ರೀಲಂಕಾ: ನೂತನ ಅಧ್ಯಕ್ಷ ದಿಸ್ಸನಾಯಕೆ ಪ್ರಮಾಣವಚನಕ್ಕೂ ಮುನ್ನ ಪ್ರಧಾನಿ ರಾಜೀನಾಮೆ

ಶ್ರೀಲಂಕಾ ಅಧಕ್ಷೀಯ ಚುನಾವಣೆ ಫಲಿತಾಂಶ ಪ್ರಕಟವಾದ ಒಂದು ದಿನನ ಬಳಿಕ ಪ್ರಧಾನಿ ದಿನೇಶ್ ಗುಣವರ್ಧನ ಅವರು ರಾಜೀನಾಮೆ ನೀಡಿದ್ದಾರೆ.
Last Updated 23 ಸೆಪ್ಟೆಂಬರ್ 2024, 8:07 IST
ಶ್ರೀಲಂಕಾ: ನೂತನ ಅಧ್ಯಕ್ಷ ದಿಸ್ಸನಾಯಕೆ ಪ್ರಮಾಣವಚನಕ್ಕೂ ಮುನ್ನ ಪ್ರಧಾನಿ ರಾಜೀನಾಮೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ದಿಸ್ಸನಾಯಕೆ ಪ್ರಮಾಣ

ಮಾರ್ಕ್ಸ್‌ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 23 ಸೆಪ್ಟೆಂಬರ್ 2024, 6:12 IST
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ದಿಸ್ಸನಾಯಕೆ ಪ್ರಮಾಣ

ಲಂಕಾ ಅಧ್ಯಕ್ಷೀಯ ಚುನಾವಣೆ: ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

2022ರಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರು ಆರಂಭಿಕ ಮುನ್ನಡೆ ಗಳಿಸಿಕೊಂಡಿದ್ದಾರೆ.
Last Updated 22 ಸೆಪ್ಟೆಂಬರ್ 2024, 2:23 IST
ಲಂಕಾ ಅಧ್ಯಕ್ಷೀಯ ಚುನಾವಣೆ: ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಶೇ 75ಕ್ಕೂ ಹೆಚ್ಚು ಮತದಾನ

ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ಶ್ರೀಲಂಕಾದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ನಡೆದ ಚುನಾವಣೆಯಲ್ಲಿ ಶೇ 60ಕ್ಕೂ ಹೆಚ್ಚು ಮತದಾನವಾಗಿದ್ದು, ಎಣಿಕೆ ಕಾರ್ಯ ಆರಂಭವಾಗಿದೆ.
Last Updated 21 ಸೆಪ್ಟೆಂಬರ್ 2024, 15:44 IST
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಶೇ 75ಕ್ಕೂ ಹೆಚ್ಚು ಮತದಾನ

ಲಂಕಾ ಅಧ್ಯಕ್ಷೀಯ ಚುನಾವಣೆ: ಮತದಾನ ಮುಕ್ತಾಯ, ಮರುಆಯ್ಕೆಯ ನಿರೀಕ್ಷೆಯಲ್ಲಿ ರಾನಿಲ್

2022ರಲ್ಲಿ ಎದುರಾದ ಆರ್ಥಿಕ ಸಂಕಷ್ಟದ ಬಳಿಕ ಮೊದಲ ಸಲ ನಡೆದ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ಶನಿವಾರ) ಸಂಜೆ 4ಕ್ಕೆ ಮತದಾನ ಮುಕ್ತಾಯವಾಗಿದೆ.
Last Updated 21 ಸೆಪ್ಟೆಂಬರ್ 2024, 14:30 IST
ಲಂಕಾ ಅಧ್ಯಕ್ಷೀಯ ಚುನಾವಣೆ: ಮತದಾನ ಮುಕ್ತಾಯ, ಮರುಆಯ್ಕೆಯ ನಿರೀಕ್ಷೆಯಲ್ಲಿ ರಾನಿಲ್

ಶ್ರೀಲಂಕಾ: ಅಧ್ಯಕ್ಷೀಯ ಚುನಾವಣೆ ಬಹಿಷ್ಕರಿಸಲು ತಮಿಳರ ಪಕ್ಷ ನಿರ್ಧಾರ

ದೇಶದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಯಾವ ಪಕ್ಷದ ಅಭ್ಯರ್ಥಿಯೂ ತಮಗೆ ರಾಜಕೀಯ ಸ್ವಾಯತ್ತತೆ ನೀಡುವ ಕುರಿತು ಘೋಷಣೆ ಮಾಡದ ಕಾರಣ, ಸೆ. 21ರಂದು ನಡೆಯುವ ಅಧ್ಯಕ್ಷೀಯ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ತಮಿಳು ನ್ಯಾಷನಲ್ ಪೀಪಲ್ಸ್‌ ಫ್ರಂಟ್‌ (ಟಿಎನ್‌ಪಿಎಫ್‌) ಹೇಳಿದೆ.
Last Updated 27 ಆಗಸ್ಟ್ 2024, 13:41 IST
ಶ್ರೀಲಂಕಾ: ಅಧ್ಯಕ್ಷೀಯ ಚುನಾವಣೆ ಬಹಿಷ್ಕರಿಸಲು ತಮಿಳರ ಪಕ್ಷ ನಿರ್ಧಾರ

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಸಾವು

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಇದ್ರೂಸ್‌ ಮೊಹಮದ್‌ ಇಲ್ಯಾಸ್‌ ಅವರು ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
Last Updated 23 ಆಗಸ್ಟ್ 2024, 9:18 IST
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಕಣದಲ್ಲಿದ್ದ ಪಕ್ಷೇತರ ಅಭ್ಯರ್ಥಿ ಸಾವು
ADVERTISEMENT

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ; ಮತದಾರರಿದ್ದ ಬಸ್‌ಗಳ ಮೇಲೆ ಗುಂಡಿನ ದಾಳಿ

ದಾಳಿಕೋರರು ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ರಸ್ತೆಯಲ್ಲಿ ಬಸ್‌ಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸಾಲಾಗಿ ಸಂಚರಿಸುತ್ತಿದ್ದ ಸುಮಾರು 100 ಬಸ್‌ಗಳ ಮೇಲೆ ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದಾರೆ.
Last Updated 16 ನವೆಂಬರ್ 2019, 3:14 IST
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ; ಮತದಾರರಿದ್ದ ಬಸ್‌ಗಳ ಮೇಲೆ ಗುಂಡಿನ ದಾಳಿ
ADVERTISEMENT
ADVERTISEMENT
ADVERTISEMENT