ಶ್ರೀಲಂಕಾದಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ: ವಿಕ್ರಮಸಿಂಘೆ
ಅವಧಿಗೆ ಮೊದಲೇ ಸಂಸತ್ ಚುನಾವಣೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿರುವ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ ಮಿಲಿಟರಿ ಮೂಲಕ ಹತ್ತಿಕ್ಕಲಾಗುವುದು ಎಂದು ಎಚ್ಚರಿಸಿದ್ದಾರೆ.Last Updated 23 ನವೆಂಬರ್ 2022, 12:25 IST