ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

State Bank of India

ADVERTISEMENT

ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ದಾವಣಗೆರೆ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯ ಕಿಟಕಿ ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
Last Updated 28 ಅಕ್ಟೋಬರ್ 2024, 5:05 IST
ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ಎಸ್‌ಬಿಐಗೆ ಭಾರತದ ಅತ್ಯುತ್ತಮ ಬ್ಯಾಂಕ್‌ ಪ್ರಶಸ್ತಿ

ಅಮೆರಿಕದ ಗ್ಲೋಬಲ್‌ ಫೈನಾನ್ಸ್‌ ನಿಯತಕಾಲಿಕ ನೀಡುವ 2024ನೇ ಸಾಲಿನ ‘ಭಾರತದ ಅತ್ಯುತ್ತಮ ಬ್ಯಾಂಕ್’ ಪ್ರಶ್ತಸಿಗೆ, ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಭಾಜನವಾಗಿದೆ.
Last Updated 27 ಅಕ್ಟೋಬರ್ 2024, 14:22 IST
ಎಸ್‌ಬಿಐಗೆ ಭಾರತದ ಅತ್ಯುತ್ತಮ ಬ್ಯಾಂಕ್‌ ಪ್ರಶಸ್ತಿ

ಎಸ್‌ಬಿಐ ನೂತನ ಅಧ್ಯಕ್ಷರಾಗಿ ಚಲ್ಲಾ ಶ್ರೀನಿವಾಸಲು ಶೆಟ್ಟಿ ನೇಮಕ

ಚಲ್ಲಾ ಶ್ರೀನಿವಾಸಲು ಶೆಟ್ಟಿ (ಸಿ.ಎಸ್.ಶೆಟ್ಟಿ) ಅವರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಮಂಗಳವಾರ ಆದೇಶಿಸಿದೆ.
Last Updated 7 ಆಗಸ್ಟ್ 2024, 2:39 IST
ಎಸ್‌ಬಿಐ ನೂತನ ಅಧ್ಯಕ್ಷರಾಗಿ ಚಲ್ಲಾ ಶ್ರೀನಿವಾಸಲು ಶೆಟ್ಟಿ ನೇಮಕ

12 ಸಾವಿರ ಹೊಸ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ನಿರ್ಧಾರ

ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾವು, 2024–25ನೇ ಆರ್ಥಿಕ ವರ್ಷದಲ್ಲಿ ಹೊಸದಾಗಿ ಸುಮಾರು 12 ಸಾವಿರ ಉದ್ಯೋಗಿಗಳ ನೇಮಕಕ್ಕೆ ಮುಂದಾಗಿದ್ದು, ಈ ಪೈಕಿ ಶೇ 85ರಷ್ಟು ಎಂಜಿನಿಯರಿಂಗ್‌ ಪದವೀಧರರಿಗೆ ಆದ್ಯತೆ ನೀಡಲು ನಿರ್ಧರಿಸಿದೆ.
Last Updated 12 ಮೇ 2024, 13:57 IST
12 ಸಾವಿರ ಹೊಸ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ನಿರ್ಧಾರ

ನಿಶ್ಚಿತ ಠೇವಣಿ ಬಡ್ಡಿದರ ಹೆಚ್ಚಳ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ ಕೂಡ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ.‌‌
Last Updated 29 ಡಿಸೆಂಬರ್ 2023, 16:22 IST
ನಿಶ್ಚಿತ ಠೇವಣಿ ಬಡ್ಡಿದರ ಹೆಚ್ಚಳ

ಮೃತ ವ್ಯಕ್ತಿಯಿಂದ ಸಾಲ ವಸೂಲಿಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅರ್ಜಿ!

ಯಾವುದೇ ಬ್ಯಾಂಕ್, ಅದರಲ್ಲೂ ಮುಖ್ಯವಾಗಿ ಎಸ್‌ಬಿಐ, ತಾನು ವ್ಯಕ್ತಿಯೊಬ್ಬರ ವಿರುದ್ಧ ಮೊಕದ್ದಮೆ ದಾಖಲಿಸುವ ಮೊದಲು ಆತ ಜೀವಂತ ಇದ್ದಾನೋ, ಮೃತಪಟ್ಟಿದ್ದಾನೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯವೊಂದು ಹೇಳಿದೆ.
Last Updated 16 ನವೆಂಬರ್ 2023, 15:58 IST
ಮೃತ ವ್ಯಕ್ತಿಯಿಂದ ಸಾಲ ವಸೂಲಿಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಅರ್ಜಿ!

₹2,000 ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: SBI

ಯಾವುದೇ ಮನವಿ ಚೀಟಿ ಇಲ್ಲದೇ ಗ್ರಾಹಕರು ಏಕಕಾಲಕ್ಕೆ ₹20,000ಗಳ ವರೆಗೆ ₹2,000 ಮುಖ ಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾನುವಾರ ಸ್ಪಷ್ಟಪಡಿಸಿದೆ.
Last Updated 21 ಮೇ 2023, 9:16 IST
₹2,000 ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: SBI
ADVERTISEMENT

ಅಂದು SBI ಬ್ಯಾಂಕ್‌ನಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಇಂದು ಅದೇ ಬ್ಯಾಂಕ್ ಎಜಿಎಂ!

37 ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಗಂಡನನ್ನು ಕಳೆದುಕೊಂಡ ಪುಣೆ ಮೂಲದಪ್ರತಿಕ್ಷಾ ತೊಂಡವಾಲಕರ್ ಎನ್ನುವ ಮಹಿಳೆಗೆ ಅನುಕಂಪದ ಆಧಾರದಲ್ಲಿ ಮುಂಬೈ ಎಸ್‌ಬಿಐ ಶಾಖೆ ಒಂದರಲ್ಲಿಕಸ ಗುಡಿಸುವುದು, ಶೌಚಾಲಯ ತೊಳೆಯುವ ಕೆಲಸ ಸಿಕ್ಕಿತ್ತು. ಅವರಿಗೆ ಪ‍್ರಾರಂಭದಲ್ಲಿ ತಿಂಗಳಿಗೆ ₹65 ಸಂಬಳ ಸಿಗುತ್ತಿತ್ತು.
Last Updated 3 ಆಗಸ್ಟ್ 2022, 9:25 IST
ಅಂದು SBI ಬ್ಯಾಂಕ್‌ನಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಇಂದು ಅದೇ ಬ್ಯಾಂಕ್ ಎಜಿಎಂ!

ಆಳ–ಅಗಲ | ಎಸ್‌ಎಚ್‌ಜಿ ಹಣಕಾಸು ನೆರವು: ಕೆಲ ರಾಜ್ಯಗಳಿಗೆ ಸಿಂಹಪಾಲು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವರದಿ ಅಭಿಪ್ರಾಯ
Last Updated 18 ಜುಲೈ 2022, 19:38 IST
ಆಳ–ಅಗಲ | ಎಸ್‌ಎಚ್‌ಜಿ ಹಣಕಾಸು ನೆರವು: ಕೆಲ ರಾಜ್ಯಗಳಿಗೆ ಸಿಂಹಪಾಲು

ಠೇವಣಿ ಬಡ್ಡಿ ದರ ಹೆಚ್ಚಿಸಿದ ಎಸ್‌ಬಿಐ: ಶೇ 0.40ರಿಂದ ಶೇ 0.90ರಷ್ಟು ಏರಿಕೆ

ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಎಸ್‌ಬಿಐ ₹ 2 ಕೋಟಿಗಿಂತ ಹೆಚ್ಚಿನ ಮೊತ್ತದ ವಿವಿಧ ಅವಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.40ರಿಂದ ಶೇ 0.90ರವರೆಗೆ ಹೆಚ್ಚಿಸಿದೆ. ಇದು ಮಂಗಳವಾರದಿಂದ ಜಾರಿಗೆ ಬಂದಿದೆ.
Last Updated 10 ಮೇ 2022, 14:01 IST
ಠೇವಣಿ ಬಡ್ಡಿ ದರ ಹೆಚ್ಚಿಸಿದ ಎಸ್‌ಬಿಐ: ಶೇ 0.40ರಿಂದ ಶೇ 0.90ರಷ್ಟು ಏರಿಕೆ
ADVERTISEMENT
ADVERTISEMENT
ADVERTISEMENT