ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :

State Government Employees

ADVERTISEMENT

ಎನ್‌ಪಿಎಸ್ ರದ್ದತಿಗೆ ಮುಂದಿನ ಹೋರಾಟ: ಸಿ.ಎಸ್.ಷಡಾಕ್ಷರಿ

ಹೊಸ ಪಿಂಚಣಿ ವ್ಯವಸ್ಥೆ (ಎನ್.ಪಿ.ಎಸ್) ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ (ಒ.ಪಿ.ಎಸ್‌) ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹೋರಾಟ ನಡೆಸಲಿದೆ
Last Updated 28 ಆಗಸ್ಟ್ 2024, 13:03 IST
ಎನ್‌ಪಿಎಸ್ ರದ್ದತಿಗೆ ಮುಂದಿನ ಹೋರಾಟ: ಸಿ.ಎಸ್.ಷಡಾಕ್ಷರಿ

ಸರ್ಕಾರಿ ನೌಕರರ ಸಂಘದ ವಿಶೇಷ ಮಹಾಸಭೆ: ಬೈಲಾದ 48 ಅಂಶಗಳ ತಿದ್ದುಪಡಿಗೆ ಒಪ್ಪಿಗೆ

ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾದಲ್ಲಿನ 48 ಅಂಶಗಳಿಗೆ ತಿದ್ದುಪಡಿ ಮಾಡಿ ಇಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಿಶೇಷ ಮಹಾಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಪಡೆಯಲಾಯಿತು.
Last Updated 1 ಅಕ್ಟೋಬರ್ 2023, 12:59 IST
ಸರ್ಕಾರಿ ನೌಕರರ ಸಂಘದ ವಿಶೇಷ ಮಹಾಸಭೆ: ಬೈಲಾದ 48 ಅಂಶಗಳ ತಿದ್ದುಪಡಿಗೆ ಒಪ್ಪಿಗೆ

ಸರ್ಕಾರಿ ನೌಕರರ ಸಂಘದ ವಿರುದ್ಧ ಆರೋಪ: ವಿಚಾರಣೆಗೆ ಸೂಚನೆ

ರಾಜ್ಯ ಸರ್ಕಾರಿ ನೌಕರರ ಸಂಘದ ವಿರುದ್ಧ ಕೆಲವರು ಮಾಡಿರುವ ಆರೋಪಗಳ ಕುರಿತು ವಿಚಾರಣೆ ನಡೆಸಿ, ವರದಿ ನೀಡುವಂತೆ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸಹಕಾರ ಇಲಾಖೆ ಸೂಚಿಸಿದೆ.
Last Updated 27 ಜೂನ್ 2023, 18:59 IST
fallback

ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ; ಬಿ.ಎಸ್‌.ಯಡಿಯೂರಪ್ಪ ಸೂಚನೆ

ಇದೇ ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 11.25ರಷ್ಟಿದ್ದು, ಈ ಹೆಚ್ಚಳದ ಆದೇಶ ಜಾರಿಯಾದರೆ ನೌಕರರ ಮೂಲವೇತನಕ್ಕೆ ಅನ್ವಯವಾಗುವಂತೆ ಶೇ 22.25ರಷ್ಟು ತುಟ್ಟಿಭತ್ಯೆ ಸಿಗಲಿದೆ.
Last Updated 20 ಜುಲೈ 2021, 12:44 IST
ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ; ಬಿ.ಎಸ್‌.ಯಡಿಯೂರಪ್ಪ ಸೂಚನೆ

ಏಪ್ರಿಲ್ 21ಕ್ಕೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ

ನೌಕರರ ಬೇಡಿಕೆಗೆ ಸ್ಪಂದನೆ: ರಾಜೇಂದ್ರಕುಮಾರ ಗಂದಗೆ ಹೇಳಿಕೆ
Last Updated 22 ಜನವರಿ 2021, 14:00 IST
ಏಪ್ರಿಲ್ 21ಕ್ಕೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ

ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ: ನಿಯಮ ತಿದ್ದುಪಡಿ

40 ವರ್ಷ ದಾಟಿದ ಸರ್ಕಾರಿ ನೌಕರರು ವರ್ಷಕ್ಕೊಮ್ಮೆ ವೈದ್ಯಕೀಯ ತಪಾಸಣೆಗೆ ಮಾಡಿಸಿಕೊಂಡು, ಅದರ ಮೊತ್ತ ಮರುಪಾವತಿಸಿಕೊಳ್ಳುವ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Last Updated 3 ಜನವರಿ 2021, 1:16 IST
ಸರ್ಕಾರಿ ನೌಕರರ ವೈದ್ಯಕೀಯ ತಪಾಸಣೆ: ನಿಯಮ ತಿದ್ದುಪಡಿ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ; ತುಟ್ಟಿಭತ್ಯೆ ಶೇ 4.75ರಷ್ಟು ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರವನ್ನು ಮೂಲವೇತನದ ಶೇ 6.50 ರಿಂದ ಶೇ 11.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
Last Updated 19 ಅಕ್ಟೋಬರ್ 2019, 7:53 IST
ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ; ತುಟ್ಟಿಭತ್ಯೆ ಶೇ 4.75ರಷ್ಟು ಹೆಚ್ಚಳ
ADVERTISEMENT

ಹಳೆಯ ಪಿಂಚಣಿ ವ್ಯವಸ್ಥೆಗಾಗಿ ಹೋರಾಟ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

‘ಎನ್‌ಪಿಎಸ್ ಒಪ್ಪುವುದಿಲ್ಲ’
Last Updated 22 ಸೆಪ್ಟೆಂಬರ್ 2019, 6:58 IST
ಹಳೆಯ ಪಿಂಚಣಿ ವ್ಯವಸ್ಥೆಗಾಗಿ ಹೋರಾಟ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ತುಟ್ಟಿಭತ್ಯೆ ಶೇ 2.75ರಷ್ಟು ಹೆಚ್ಚಳ

ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 2.75ರಷ್ಟು ಹೆಚ್ಚಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. 2019ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ.
Last Updated 28 ಮಾರ್ಚ್ 2019, 18:57 IST
ತುಟ್ಟಿಭತ್ಯೆ ಶೇ 2.75ರಷ್ಟು ಹೆಚ್ಚಳ
ADVERTISEMENT
ADVERTISEMENT
ADVERTISEMENT