ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
State Govt
ADVERTISEMENT
ಆಳ–ಅಗಲ | ಪಾಲು ಹಂಚಿಕೆ: ಏಕೀ ವ್ಯತ್ಯಾಸ?
16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಅರವಿಂದ ಪನಗಡಿಯಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಣಕಾಸು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆದ ಅನ್ಯಾಯವನ್ನು ಪುನರುಚ್ಚರಿಸಿದ್ದಾರೆ.
Last Updated 29 ಆಗಸ್ಟ್ 2024, 22:30 IST
'ರಾಜಭವನ ವಿರುದ್ಧ ‘ಸರ್ಕಾರಿ’ ಹೋರಾಟ'
ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿ ಇದೇ 31ರಂದು ರಾಜಭವನ ಚಲೋ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
Last Updated 27 ಆಗಸ್ಟ್ 2024, 22:30 IST
ಈ ಜಾತಿಯವನಾದರೆ ಕಳ್ಳತನ ಮಾಡಬಹುದು ಎಂದು ಸಂವಿಧಾನದಲ್ಲಿದೆಯೇ: ಆರ್. ಅಶೋಕ ಪ್ರಶ್ನೆ
ಈ ಜಾತಿಯವನಾದರೆ ಕಳ್ಳತನ ಮಾಡಬಹುದು, ಈ ಜಾತಿಯವನಾದರೆ ಕಳ್ಳತನ ಮಾಡಬಾರದು ಎಂದು ಸಂವಿಧಾನದಲ್ಲಿ ಇದೆಯಾ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದರು.
Last Updated 21 ಜುಲೈ 2024, 6:42 IST
ನೆರಿಯಾ ತೋಟದ ಜಮೀನು ಸರ್ಕಾರದ್ದಲ್ಲ: ಹೈಕೋರ್ಟ್
ನೆರಿಯಾ ಎಸ್ಟೇಟ್ ರೂರಲ್ ಇಂಡಸ್ಟ್ರೀಸ್ ಅಸೋಸಿಯೇಷನ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ ತೋಟದ ಜಮೀನಿಗೆ ಸಂಬಂಧಿಸಿದ ದಶಕಗಳ ವಿವಾದಕ್ಕೆ ತೆರೆ ಎಳೆದಿರುವ ಹೈಕೋರ್ಟ್ ‘ಈ ಜಮೀನನ್ನು ತನ್ನ ಸ್ವಾಧೀನದಲ್ಲಿಟ್ಟುಕೊಳ್ಳಲು ಸಂಸ್ಥೆಗೆ ಕಾನೂನಿನ ಅಡ್ಡಿ ಎದುರಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.
Last Updated 6 ಜುಲೈ 2024, 16:28 IST
ಕರ್ನಾಟಕವನ್ನು ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್: BJP ಕಿಡಿ
ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರವನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ಸರ್ಕಾರದ ವಿರುದ್ದ ಕಿಡಿಕಾರಿದೆ.
Last Updated 2 ಜುಲೈ 2024, 10:49 IST
ಅಲ್ಪಸಂಖ್ಯಾತರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಪಿಯು ಕಾಲೇಜಿನಲ್ಲೂ ಉರ್ದು ಕಲಿಕೆ
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉರ್ದು ಭಾಷೆಯನ್ನು ಒಂದು ಭಾಷೆಯನ್ನಾಗಿ ಓದುವುದಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂಬ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಈ ವರ್ಷದಿಂದಲೇ ಒಂದು ಭಾಷೆಯನ್ನಾಗಿ ಉರ್ದು ಕಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.
Last Updated 25 ಜೂನ್ 2024, 5:38 IST
ರಾಜ್ಯ ಸರ್ಕಾರದಿಂದ ಜನರ ಮೇಲೆ ಸೇಡಿನ ರಾಜಕಾರಣ: ಬಿ.ವೈ.ವಿಜಯೇಂದ್ರ ಕಿಡಿ
‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನ ನೀಡಲಿಲ್ಲವೆಂಬ ಕಾರಣಕ್ಕೆ ನಾಡಿನ ಜನರ ಮೇಲೆ ರಾಜ್ಯ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
Last Updated 23 ಜೂನ್ 2024, 8:04 IST
ADVERTISEMENT
ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಲಿ: ಎಚ್.ಡಿ.ಕುಮಾರಸ್ವಾಮಿ
‘ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮಾಡುವುದಕ್ಕಿಂತ, ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನ ದಂಗೆ ಏಳಬೇಕು’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Last Updated 16 ಜೂನ್ 2024, 8:59 IST
ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ
17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರಂಟ್ ಹೊರಡಿಸಲು ನ್ಯಾಯಾಲಯ ಆದೇಶ ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Last Updated 14 ಜೂನ್ 2024, 2:50 IST
47 ವರ್ಷವಾದರೂ ವಸೂಲಾಗದ ರಾಜ್ಯ ಸರ್ಕಾರ ಕೊಟ್ಟಿರುವ ಸಾಲ: CAG ವರದಿಯಲ್ಲಿ ಬಹಿರಂಗ
ರಾಜ್ಯ ಸರ್ಕಾರದ ಹಣಕಾಸು ಕುರಿತ ಸಿಎಜಿ ವರದಿಯಲ್ಲಿ ಬಹಿರಂಗ
Last Updated 14 ಫೆಬ್ರುವರಿ 2024, 0:30 IST
ADVERTISEMENT
<
1
2
...
13
>
ADVERTISEMENT
ADVERTISEMENT