ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Steel Factory
ADVERTISEMENT
ಕಡಿಮೆ ಗುಣಮಟ್ಟದ ಉಕ್ಕು ಆಮದು: ಉದ್ದಿಮೆದಾರರ ಕಳವಳ
‘ವಿದೇಶಗಳಿಂದ ಆಮದಾಗುತ್ತಿರುವ ಕಡಿಮೆ ಗುಣಮಟ್ಟದ ಉಕ್ಕು ಸೇರಿದಂತೆ ಉಕ್ಕು ಉತ್ಪಾದನಾ ವಲಯವು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕ್ರಮವಹಿಸಲಿದೆ’ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Last Updated 19 ನವೆಂಬರ್ 2024, 14:20 IST
ಬಳ್ಳಾರಿ: ದಶಕವಾದರೂ ಶುರುವಾಗದ ಕಬ್ಬಿಣದ ಕಾರ್ಖಾನೆ
ಹೂಡಿಕೆಯಾಗದ ಬಂಡವಾಳ, ಸೃಷ್ಟಿಯಾಗದ ಉದ್ಯೋಗ, ಸಾಗುವಳಿಯಾಗದ ಸಾವಿರಾರು ಎಕರೆ ಭೂಮಿ
Last Updated 16 ಅಕ್ಟೋಬರ್ 2024, 22:08 IST
ಚೀನಾ ಸ್ಟೀಲ್ಗೆ ಹೆಚ್ಚಿನ ಆಮದು ಸುಂಕಕ್ಕೆ ಚಿಂತನೆ: ವಿತ್ತ ಸಚಿವರ ಮನವೊಲಿಕೆ: HDK
‘ದೇಶೀಯ ಉಕ್ಕು ಉದ್ಯಮವನ್ನು ರಕ್ಷಿಸುವ ಉದ್ದೇಶದಿಂದ ಅಗ್ಗದ ಬೆಲೆಯ ಚೀನಾ ಉಕ್ಕಿನ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಕುರಿತು ವಿತ್ತ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಉಕ್ಕು ಹಾಗೂ ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Last Updated 18 ಸೆಪ್ಟೆಂಬರ್ 2024, 16:02 IST
ಮಹಾರಾಷ್ಟ್ರ | ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, 22 ಕಾರ್ಮಿಕರಿಗೆ ಗಾಯ
ಮಹಾರಾಷ್ಟ್ರದಲ್ಲಿ ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 22 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 24 ಆಗಸ್ಟ್ 2024, 11:05 IST
18 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ ದೇಶದ ಉಕ್ಕು ರಫ್ತು
2024ರ ಜನವರಿಯಲ್ಲಿ ದೇಶದ ಉಕ್ಕು ರಫ್ತು 18 ತಿಂಗಳ ಗರಿಷ್ಠ ಮಟ್ಟಕ್ಕೆ ಮುಟ್ಟಿದೆ ಎಂದು ಸ್ಟೀಲ್ಮಿಂಟ್ ತಿಳಿಸಿದೆ.
Last Updated 25 ಫೆಬ್ರುವರಿ 2024, 14:48 IST
ದೇಶದ ಉಕ್ಕು ಉತ್ಪಾದನೆ ಶೇ 11ರಷ್ಟು ಏರಿಕೆ
ನವದೆಹಲಿ: ಭಾರತವು ಈ ವರ್ಷದ ನವೆಂಬರ್ನಲ್ಲಿ ತನ್ನ ಕಚ್ಚಾ ಉಕ್ಕು ಉತ್ಪಾದನೆಯಲ್ಲಿ ಶೇ 11.4ರಷ್ಟು ಹೆಚ್ಚಳವನ್ನು ದಾಖಲಿಸಿ, 1.17 ಕೋಟಿ ಟನ್ಗೆ ತಲುಪಿದೆ ಎಂದು ಜಾಗತಿಕ ಉಕ್ಕು ಸಂಘಟನೆ (ವರ್ಲ್ಡ್ ಸ್ಟೀಲ್) ತಿಳಿಸಿದೆ.
Last Updated 24 ಡಿಸೆಂಬರ್ 2023, 13:54 IST
ಉಕ್ಕಿಗೆ ಬೇಡಿಕೆ ಹೆಚ್ಚಳ: ಟಾಟಾ ಸ್ಟೀಲ್
ಮೂಲಸೌಕರ್ಯ ಅಭಿವೃದ್ಧಿ, ನಗರೀಕರಣ ಹಾಗೂ ಪೂರಕ ಸುಧಾರಣಾ ಕ್ರಮಗಳ ಕಾರಣದಿಂದಾಗಿ ದೇಶದಲ್ಲಿ ಉಕ್ಕಿಗೆ ಬೇಡಿಕೆಯು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಟಾಟಾ ಸ್ಟೀಲ್ ಅಧ್ಯಕ್ಷ ಎನ್. ಚಂದ್ರಶೇಖರನ್ ಹೇಳಿದ್ದಾರೆ.
Last Updated 5 ಜುಲೈ 2023, 17:54 IST
ADVERTISEMENT
ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಆವಿ ಸೋರಿಕೆ; 19 ಮಂದಿಗೆ ಸುಟ್ಟ ಗಾಯ
ಒಡಿಶಾದ ಮೇರಮುಂಡಲಿ ಉಕ್ಕು ಕಾರ್ಖಾನೆಯಲ್ಲಿ ಆವಿ ಸೋರಿಕೆಯಾಗಿ 19 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 13 ಜೂನ್ 2023, 14:17 IST
ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ದೇವೇಗೌಡರಿಂದ ಪ್ರಧಾನಿ ಮೋದಿಗೆ ಪತ್ರ
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್ಎಲ್)ಯನ್ನು ಮುಚ್ಚದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್,ಡಿ ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Last Updated 22 ಜನವರಿ 2023, 11:45 IST
ಜುಲೈ 1ರಿಂದ ಉಕ್ಕಿನ ಬೆಲೆ ಏರಿಕೆ ನಿರೀಕ್ಷೆ: ಜೆಎಸ್ಪಿಎಲ್
ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಉಕ್ಕಿನ ಬೆಲೆಯು ಜುಲೈ 1 ರಿಂದ ಏರಿಕೆ ಆಗುವ ನಿರೀಕ್ಷೆ ಇದೆ ಎಂದು ಜಿಂದಾಲ್ ಸ್ಟೀಲ್ ಆ್ಯಂಡ್ ಪವರ್ ಲಿಮಿಟೆಡ್ನ (ಜೆಎಸ್ಪಿಎಲ್) ವ್ಯವಸ್ಥಾಪಕ ನಿರ್ದೇಶಕ ವಿ.ಆರ್. ಶರ್ಮ ಹೇಳಿದ್ದಾರೆ.
Last Updated 29 ಜೂನ್ 2022, 13:18 IST
ADVERTISEMENT
<
1
2
>
ADVERTISEMENT
ADVERTISEMENT