ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Stock market
ADVERTISEMENT
ಷೇರುಪೇಟೆ: ಸೆನ್ಸೆಕ್ಸ್, ನಿಫ್ಟಿ ಮತ್ತೆ ಕುಸಿತ
ದೇಶೀಯ ಷೇರು ಸೂಚ್ಯಂಕಗಳ ಕುಸಿತ ಮುಂದುವರಿದಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂತೆಗೆದುಕೊಳ್ಳುತ್ತಿರುವುದು ಮತ್ತು ಅಕ್ಟೋಬರ್ ತಿಂಗಳ ಚಿಲ್ಲರೆ ಹಣದುಬ್ಬರ ಏರಿಕೆಯ ಪರಿಣಾಮ ಷೇರುಪೇಟೆ ಮೇಲೆ ಬಿದ್ದಿದೆ ಎಂದು ವರದಿ ತಿಳಿಸಿದೆ.
Last Updated 14 ನವೆಂಬರ್ 2024, 12:32 IST
ಹಣದುಬ್ಬರ ಹೆಚ್ಚಳ, ವಿದೇಶಿ ಹೂಡಿಕೆ ಹಿಂತೆಗೆತದ ಪರಿಣಾಮ: ಕುಸಿದ ಷೇರುಪೇಟೆ
ಅಕ್ಟೋಬರ್ ತಿಂಗಳ ಚಿಲ್ಲರೆ ಹಣದುಬ್ಬರ 14 ತಿಂಗಳ ಗರಿಷ್ಠ ಮಟ್ಟಕ್ಕೆ(6.21) ತಲುಪಿರುವುದು ಮತ್ತು ನಿರಂತರ ವಿದೇಶಿ ಹೂಡಿಕೆದಾರರು ಹೂಡಿಕೆ ಹಿಂಪಡೆಯುತ್ತಿರುವುದರಿಂದ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇಕಡ 1ಕ್ಕಿಂತಲೂ ಅಧಿಕ ಕುಸಿತ ಕಂಡಿವೆ.
Last Updated 13 ನವೆಂಬರ್ 2024, 11:18 IST
US President Election: ಏರಿಕೆಯೊಂದಿಗೆ ವಹಿವಾಟು ಆರಂಭಿಸಿದ ಷೇರುಪೇಟೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಭಾರತೀಯ ಷೇರುಪೇಟೆ ಗಳಿಕೆಯೊಂದಿಗೆ ಆರಂಭವಾಗಿದೆ.
Last Updated 6 ನವೆಂಬರ್ 2024, 5:02 IST
ಪ್ರಶ್ನೋತ್ತರ: ಹೂಡಿಕೆ, ಆರ್ಥಿಕ ಸಮಸ್ಯೆ ಸಂಬಂಧಿತ ಪ್ರಶ್ನೆಗಳಿಗೆ ತಜ್ಞರ ಉತ್ತರ
ಷೇರುಪೇಟೆಯಲ್ಲಿ ಹೂಡಿಕೆ ಮಾಡಲು ಎಲ್ಲರಿಗೂ ಸಮಾನ ಹಾಗೂ ಮುಕ್ತ ಅವಕಾಶವಿದ್ದು, ಅಗತ್ಯವಿರುವ ಬ್ಯಾಂಕ್ ಖಾತೆ ಹಾಗೂ ಕೆವೈಸಿ ದಾಖಲೆಗಳನ್ನು ಸೆಬಿ ನೋಂದಾಯಿತ ಯಾವುದೇ ಬ್ರೋಕರ್‌ಗೆ ಸಲ್ಲಿಸುವ ಮೂಲಕ ಡಿಮ್ಯಾಟ್ ಖಾತೆ ತೆರೆದು ಹೂಡಿಕೆ ಆರಂಭಿಸಬಹುದು
Last Updated 6 ನವೆಂಬರ್ 2024, 1:18 IST
ಆರಂಭಿಕ ವಹಿವಾಟಿನಲ್ಲೇ ಕುಸಿದ ಷೇರುಪೇಟೆ: ಸೆನ್ಸೆಕ್ಸ್ 1,192 ಅಂಶಗಳಷ್ಟು ಇಳಿಕೆ
ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 1,192 ಅಂಶಗಳಷ್ಟು ಕುಸಿದಿದ್ದು, ಈಕ್ವಿಟಿ ಹೂಡಿಕೆದಾರರು ಭಾರಿ ನಷ್ಟ ಅನುಭವಿಸಿದ್ದಾರೆ.
Last Updated 4 ನವೆಂಬರ್ 2024, 6:14 IST
ಬಂಡವಾಳ ಮಾರುಕಟ್ಟೆ: ಹೂಡಿಕೆ ಯಶಸ್ಸಿಗೆ ನಾಲ್ಕು ಸೂತ್ರ
ದೇಶದಲ್ಲಿ 50ಕ್ಕೂ ಹೆಚ್ಚು ಮ್ಯೂಚುವಲ್ ಫಂಡ್ ಕಂಪನಿಗಳಿದ್ದು, ಸಾವಿರಾರು ಸ್ಕೀಂಗಳಿವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಯಾವ ಕಂಪನಿಯ ಯಾವ ಫಂಡ್ ಆಯ್ಕೆ ಮಾಡಿಕೊಳ್ಳುವುದು ಎನ್ನುವುದೇ ದೊಡ್ಡ ಪ್ರಶ್ನೆ.
Last Updated 3 ನವೆಂಬರ್ 2024, 23:40 IST
Stock Market | ಮುಹೂರ್ತ ವಹಿವಾಟು: ಸೂಚ್ಯಂಕಗಳು ಏರಿಕೆ
ಸತತ ಎರಡು ದಿನದ ವಹಿವಾಟಿನಲ್ಲಿ ಇಳಿಕೆ ಕಂಡಿದ್ದ ಷೇರು ಸೂಚ್ಯಂಕಗಳು ದೀಪಾವಳಿ ಹಬ್ಬದ ಅಂಗವಾಗಿ ನಡೆದ ವಿಶೇಷ ಮುಹೂರ್ತ ವಹಿವಾಟಿನಲ್ಲಿ ಏರಿಕೆ ದಾಖಲಿಸಿವೆ.
Last Updated 1 ನವೆಂಬರ್ 2024, 15:49 IST
ADVERTISEMENT
ಮೈಕ್ರೊಸಾಫ್ಟ್ CEO ಸತ್ಯ ನಾದೆಲ್ಲಾ ಪಡೆದ ವಾರ್ಷಿಕ ಸಂಬಳವೆಷ್ಟು? ಇಲ್ಲಿದೆ ವಿವರ
ಮೈಕ್ರೊಸಾಫ್ಟ್ ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಸತ್ಯ ನಾದೆಲ್ಲಾ ಅವರು 2024ರ ಹಣಕಾಸು ವರ್ಷದಲ್ಲಿ ಒಟ್ಟು 79.1 ಮಿಲಿಯನ್ ಅಮೆರಿಕನ್ ಡಾಲರ್ (ಅಂದಾಜು ₹665 ಕೋಟಿ ರೂಪಾಯಿ) ವೇತನ ಪಡೆದುಕೊಂಡಿದ್ದಾರೆ. ಇದರೊಂದಿಗೆ ನಾದೆಲ್ಲ ವೇತನ ಶೇ 63ರಷ್ಟು ಏರಿಕೆಯಾದಂತಾಗಿದೆ.
Last Updated 1 ನವೆಂಬರ್ 2024, 11:07 IST
ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತೀಯ ಷೇರುಗಳ ಚೇತರಿಕೆ
ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದ್ದ ಭಾರತೀಯ ಷೇರು ಸೂಚ್ಯಂಕಗಳು ಸೋಮವಾರ(ಅ.28) ಚೇತರಿಕೆ ಕಂಡಿವೆ. ಹೂಡಿಕೆದಾರರು ಷೇರುಗಳ ಖರೀದಿಯಲ್ಲಿ ತೋರಿರುವ ಉತ್ಸಾಹ ಏರಿಕೆಗೆ ಕಾರಣವಾಗಿರಬಹುದು ಎಂದು ವರದಿ ತಿಳಿಸಿದೆ.
Last Updated 28 ಅಕ್ಟೋಬರ್ 2024, 12:39 IST
ಷೇರು ಸೂಚ್ಯಂಕ ಇಳಿಕೆ: ಮಾರುಕಟ್ಟೆ ಬಂಡವಾಳ ₹2 ಲಕ್ಷ ಕೋಟಿ ಇಳಿಕೆ
ಕಳೆದ ವಾರ ನಡೆದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಇಳಿಕೆ ಕಂಡಿದ್ದರಿಂದ ಪ್ರಮುಖ 10 ಕಂಪನಿಗಳ ಪೈಕಿ 9 ಕಂಪನಿಗಳ ಮಾರುಕಟ್ಟೆ ಬಂಡವಾಳವು (ಎಂ–ಕ್ಯಾಪ್) ₹2.09 ಲಕ್ಷ ಕೋಟಿ ಕರಗಿದೆ.
Last Updated 27 ಅಕ್ಟೋಬರ್ 2024, 14:05 IST
ADVERTISEMENT
<
1
2
...
85
>
ADVERTISEMENT
ADVERTISEMENT