ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Stop Hindi Imposition

ADVERTISEMENT

ಹಿಂದಿ ಹೇರಿಕೆ ಸಾಧ್ಯವಿಲ್ಲ: ಮಗುವಿಗೆ ತಮಿಳು ಹೆಸರನ್ನೇ ಇಡಿ; ಉದಯನಿಧಿ ಸ್ಟಾಲಿನ್

ತಮಿಳುನಾಡಿನ ಜನತೆಯ ಮೇಲೆ ಹಿಂದಿ ಹೇರಿಕೆ ಮಾಡುವುದಕ್ಕೆ ನಾವು ಬಿಡುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ಸರಿ ಅಂತಹ ಕ್ರಮಗಳನ್ನು ತಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
Last Updated 22 ಅಕ್ಟೋಬರ್ 2024, 7:11 IST
ಹಿಂದಿ ಹೇರಿಕೆ ಸಾಧ್ಯವಿಲ್ಲ: ಮಗುವಿಗೆ ತಮಿಳು ಹೆಸರನ್ನೇ ಇಡಿ; ಉದಯನಿಧಿ ಸ್ಟಾಲಿನ್

ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ ಬಿಜೆಪಿಯಿಂದ ಭಾಷಾ ರಾಜಕಾರಣ: ಸಿದ್ದರಾಮಯ್ಯ 

ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ, ಬಿಜೆಪಿಯಿಂದ ಭಾಷಾ ರಾಜಕಾರಣ ಆರಂಭವಾಗಿದೆ. ಹಿಂದಿ ಪರ ವಕಾಲತ್ತು ಹಾಕುತ್ತಿರುವ ಅಮಿತ್‌ ಶಾ ಅವರ ಗುಲಾಮಗಿರಿ ಬಿಟ್ಟು ಬಿಜೆಪಿ ನಾಯಕರು ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 29 ಏಪ್ರಿಲ್ 2022, 4:24 IST
ಧರ್ಮ ರಾಜಕಾರಣದ ಹಸು ಬರಡಾಗುತ್ತಲೇ ಬಿಜೆಪಿಯಿಂದ ಭಾಷಾ ರಾಜಕಾರಣ: ಸಿದ್ದರಾಮಯ್ಯ 

ಮಾತೃ ಭಾಷೆ ಮರೆತು ಹಿಂದಿ ಗುಲಾಮಗಿರಿ‌ ಮಾಡುತ್ತಿರುವ ಶಾ: ಸಿದ್ದರಾಮಯ್ಯ ವ್ಯಂಗ್ಯ

ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತುಗಳನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ‘ಮಾತೃ ಭಾಷೆ ಮರೆತಿರುವ ಶಾ ಹಿಂದಿ ಗುಲಾಮಗಿರಿ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
Last Updated 8 ಏಪ್ರಿಲ್ 2022, 10:21 IST
ಮಾತೃ ಭಾಷೆ ಮರೆತು ಹಿಂದಿ ಗುಲಾಮಗಿರಿ‌ ಮಾಡುತ್ತಿರುವ ಶಾ: ಸಿದ್ದರಾಮಯ್ಯ ವ್ಯಂಗ್ಯ

ದೇಶದಲ್ಲಿ ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು: ಅಮಿತ್ ಶಾ

ದೇಶದಲ್ಲಿ ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿಯನ್ನು ಬಳಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 8 ಏಪ್ರಿಲ್ 2022, 9:55 IST
ದೇಶದಲ್ಲಿ ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು: ಅಮಿತ್ ಶಾ

ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಹಿಂದಿ ರಾಷ್ಟ್ರಭಾಷೆ ಎಂಬ ಮಿಥ್ಯೆ

ಭಾಷಾವಾರು ಪ್ರಾಂತ್ಯ ವಿಂಗಡನೆಯೇ ನಮ್ಮ ಬಹುತ್ವದ ರಾಜಕೀಯವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಹಾಗಾಗಿ, ಕನ್ನಡತನದಿಂದ ಭಾರತೀಯತೆಯ ಸಾರ್ವಭೌಮತ್ವ ನಿಲ್ಲುತ್ತದೆ ಮತ್ತು ಇದು ಖಂಡಿತವಾಗಿಯೂ ಭಾರತೀಯತೆಗೆ ಪೂರಕವಾದುದಾಗಿದೆ.
Last Updated 12 ಸೆಪ್ಟೆಂಬರ್ 2020, 17:43 IST
ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಹಿಂದಿ ರಾಷ್ಟ್ರಭಾಷೆ ಎಂಬ ಮಿಥ್ಯೆ

'ಹಿಂದಿ ಬರಲ್ಲಾ ಅಂದ್ರೆ ಪಾಕಿಸ್ತಾನಕ್ಕೆ ಹೋಗಿ': ಛೇ ಎಂಥ ಮಾತು ಕೇಳಬೇಕಾಯ್ತು...

ಹಿಂದಿಯನ್ನು ಹೇರುವ ಮೂಲಕ ಅಪಮಾರ್ಗದಲ್ಲಿ ರಾಷ್ಟ್ರ ಭಾಷೆಯನ್ನಾಗಿ ಮಾಡಿಕೊಳ್ಳುವ ರಾಜಕೀಯದ ಪಟ್ಟಭದ್ರ ಹಿತಾಸಕ್ತಿಯ ಒತ್ತಡವನ್ನುಕನ್ನಡದ ಮನಸ್ಸುಗಳು ವಿರೋಧಿಸಿವೆ.
Last Updated 14 ಸೆಪ್ಟೆಂಬರ್ 2019, 7:47 IST
'ಹಿಂದಿ ಬರಲ್ಲಾ ಅಂದ್ರೆ ಪಾಕಿಸ್ತಾನಕ್ಕೆ ಹೋಗಿ': ಛೇ ಎಂಥ ಮಾತು ಕೇಳಬೇಕಾಯ್ತು...

ನಾವು ಇಂಡಿಯನ್ಸ್‌... ‘ಹಿಂದಿ’ಯನ್ಸ್‌ ಅಲ್ಲ: ಹಿಂದಿ ಹೇರಿಕೆ ವಿರುದ್ಧ ಭಾರಿ ಚಳವಳಿ

ಹಿಂದಿ, ಇಂಗ್ಲಿಷ್‌ ಜತೆಗೆ ಪ್ರಾದೇಶಿಕ ಭಾಷೆ ಎಂಬ ತ್ರಿಭಾಷಾ ಸೂತ್ರಕ್ಕೆ ವಿರೋಧ
Last Updated 14 ಸೆಪ್ಟೆಂಬರ್ 2019, 6:56 IST
ನಾವು ಇಂಡಿಯನ್ಸ್‌... ‘ಹಿಂದಿ’ಯನ್ಸ್‌ ಅಲ್ಲ: ಹಿಂದಿ ಹೇರಿಕೆ ವಿರುದ್ಧ ಭಾರಿ ಚಳವಳಿ
ADVERTISEMENT

ಹಿಂದಿ ಹೇರಿಕೆ ವಿರುದ್ಧ ಟ್ವಿಟರ್‌ ಅಭಿಯಾನ

ಹಿಂದಿಯೇತರ ರಾಜ್ಯಗಳ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿಯ ಕರಡಿನಲ್ಲಿ ಸೇರಿಸಿದ್ದರ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ. ಈ ನಡುವೆ, ಕಡ್ಡಾಯವಾಗಿ ಹಿಂದಿಯನ್ನು ಕಲಿಯಬೇಕು ಎಂಬ ವಿವಾದಾತ್ಮಕ ಅಂಶವನ್ನು ಕರಡುವಿನಿಂದ ಕೈಬಿಡಲಾಗಿದೆ.
Last Updated 4 ಜೂನ್ 2019, 19:33 IST
ಹಿಂದಿ ಹೇರಿಕೆ ವಿರುದ್ಧ ಟ್ವಿಟರ್‌ ಅಭಿಯಾನ
ADVERTISEMENT
ADVERTISEMENT
ADVERTISEMENT