ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ: ನಿಖಿಲ್
‘ಲೋಕಸಭೆ ಚುನಾವಣೆ ಮುಗಿದ ನಂತರ ಎಲ್ಲಾ ಸ್ತ್ರೀಶಕ್ತಿ ಸಂಘ, ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಿಸಲಾಗುವುದು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನನ್ನ ಜೊತೆ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ’ ಎಂದು ಜೆಡಿಎಸ್– ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಮಂಗಳವಾರ ಹೇಳಿದರು.Last Updated 9 ಏಪ್ರಿಲ್ 2019, 19:56 IST