World Stroke Day: ಪಾರ್ಶ್ವವಾಯುವಿಗೆ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆಗಳೇನು?
ಅಕ್ಟೋಬರ್ 29ರಂದು ವಿಶ್ವ ಪಾರ್ಶ್ವವಾಯು ದಿನವನ್ನಾಗಿ ಆಚರಿಸಲಾಗುತ್ತಿದ್ದು, ಪಾರ್ಶ್ವವಾಯುವಿನ ಬಗ್ಗೆ ಜಾಗೃತಿ ಮೂಡಿಸುವ ಅರಿವಿದೆ. ಪಾರ್ಶ್ವವಾಯು ಮುನ್ಸೂಚನೆ ಹಾಗೂ ಅದರ ಚಿಕಿತ್ಸೆಗಳ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ.Last Updated 28 ಅಕ್ಟೋಬರ್ 2022, 9:29 IST