ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Students protest

ADVERTISEMENT

UBDT ಕಾಲೇಜಿನಲ್ಲಿ ಸೀಟು ಮಾರಾಟ ಆರೋಪ: ಸೆ.24ರಂದು ವಿದ್ಯಾರ್ಥಿಗಳ ಸಮಾವೇಶ

'ಯುಬಿಡಿಟಿ ಕಾಲೇಜಿನಲ್ಲಿ ಸೀಟು ಮಾರಾಟ ಮಾಡಲಾಗುತ್ತಿದೆ’ ಎಂದು ಆರೋಪಿಸಿರುವ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌(ಎಐಡಿಎಸ್‌ಒ), ಸೆ.24ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ವಿದ್ಯಾರ್ಥಿಗಳ ಸಮಾವೇಶ ಹಮ್ಮಿಕೊಂಡಿದೆ.
Last Updated 21 ಸೆಪ್ಟೆಂಬರ್ 2024, 14:31 IST
UBDT ಕಾಲೇಜಿನಲ್ಲಿ ಸೀಟು ಮಾರಾಟ ಆರೋಪ: ಸೆ.24ರಂದು ವಿದ್ಯಾರ್ಥಿಗಳ ಸಮಾವೇಶ

ಮಣಿಪುರ | ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ: ಐದು ದಿನ ಇಂಟರ್‌ನೆಟ್‌ ಸೇವೆ ಸ್ಥಗಿತ

ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಡ್ರೋನ್‌ ದಾಳಿಯ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಐದು ದಿನಗಳ ಕಾಲ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ.
Last Updated 10 ಸೆಪ್ಟೆಂಬರ್ 2024, 11:08 IST
ಮಣಿಪುರ | ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ: ಐದು ದಿನ ಇಂಟರ್‌ನೆಟ್‌ ಸೇವೆ ಸ್ಥಗಿತ

ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈತೇಯಿ ಸಮುದಾಯದ ಪ್ರಾಬಲ್ಯವಿರುವ ತೌಬಲ್, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಣಿಪುರ ಸರ್ಕಾರ ಆದೇಶ ಹೊರಡಿಸಿದೆ.
Last Updated 10 ಸೆಪ್ಟೆಂಬರ್ 2024, 7:34 IST
ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ಬಾಂಗ್ಲಾದ ಮಾಜಿ ಪ್ರಧಾನಿ ಹಸೀನಾ ವಿರುದ್ಧ ಹೊಸ ಪ್ರಕರಣ

ಮೀನು ವ್ಯಾಪಾರಿ ಸಾವಿಗೆ ಸಂಬಂಧಿಸಿದ ಕೇಸ್
Last Updated 19 ಆಗಸ್ಟ್ 2024, 2:15 IST
ಬಾಂಗ್ಲಾದ ಮಾಜಿ ಪ್ರಧಾನಿ ಹಸೀನಾ ವಿರುದ್ಧ ಹೊಸ ಪ್ರಕರಣ

Bangla Unrest: ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ, ಹಿಂದೂ ದೇವಾಲಯಗಳಿಗೆ ಹಾನಿ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗುಂಪೊಂದು ಇಲ್ಲಿನ ಧನ್‌ಮೊಂಡಿ ಪ್ರದೇಶದಲ್ಲಿರುವ ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ ಮತ್ತು ಬಂಗಬಂಧು ಮೆಮೋರಿಯಲ್‌ ಮ್ಯೂಸಿಯಂ ಸೇರಿದಂತೆ ನಾಲ್ಕ ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Last Updated 5 ಆಗಸ್ಟ್ 2024, 14:29 IST
Bangla Unrest: ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ, ಹಿಂದೂ ದೇವಾಲಯಗಳಿಗೆ ಹಾನಿ

ಚನ್ನಪಟ್ಟಣ | ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ

ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಠಪ್ರವಚನಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅರಳಾಳುಸಂದ್ರದ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಗುರುವಾರ ತರಗತಿಗೆ ಗೈರುಹಾಜರಾಗಿ ಶಾಲಾವರಣದಲ್ಲಿ ಪ್ರತಿಭಟನೆ ನಡೆಸಿದರು.
Last Updated 2 ಆಗಸ್ಟ್ 2024, 5:56 IST
ಚನ್ನಪಟ್ಟಣ | ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ

ದೆಹಲಿ | IAS​ ತರಬೇತಿ​ ಕೇಂದ್ರಕ್ಕೆ ನುಗ್ಗಿದ ನೀರು; ಮೂವರು ಸಾವು, ಮಾಲೀಕನ ಬಂಧನ

ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ನೀರು ನುಗ್ಗಿದ ಪರಿಣಾಮ ತಗ್ಗು ಪ್ರದೇಶದ ಮನೆಗಳು ಜಲಾವೃತಗೊಂಡಿವೆ. ಇದರ ಬೆನ್ನಲ್ಲೇ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿರುವ ಐಎಎಸ್​ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿದ್ದು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
Last Updated 28 ಜುಲೈ 2024, 5:49 IST
ದೆಹಲಿ | IAS​ ತರಬೇತಿ​ ಕೇಂದ್ರಕ್ಕೆ ನುಗ್ಗಿದ ನೀರು; ಮೂವರು ಸಾವು, ಮಾಲೀಕನ ಬಂಧನ
ADVERTISEMENT

ನೀಟ್‌, ನೆಟ್‌ ಅಕ್ರಮ | ಭುಗಿಲೆದ್ದ ಆಕ್ರೋಶ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ನಕಲಿ ಹಣ ಎಸೆದು ಪ್ರತಿಭಟನೆ
Last Updated 20 ಜೂನ್ 2024, 23:30 IST
ನೀಟ್‌, ನೆಟ್‌ ಅಕ್ರಮ | ಭುಗಿಲೆದ್ದ ಆಕ್ರೋಶ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಕೊಳ್ಳೇಗಾಲ: ಬಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಕೊಳ್ಳೇಗಾಲ ಬಸ್‌ನಿಲ್ದಾಣದಲ್ಲಿ ಸಂಚಾರ ತಡೆ, ಧರಣಿ
Last Updated 21 ಮಾರ್ಚ್ 2024, 12:17 IST
ಕೊಳ್ಳೇಗಾಲ: ಬಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಮೂಲಸೌಕರ್ಯ ಒದಗಿಸುವಂತೆ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ

ಮೂಲಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 18 ಡಿಸೆಂಬರ್ 2023, 15:37 IST
ಬೆಂಗಳೂರು: ಮೂಲಸೌಕರ್ಯ ಒದಗಿಸುವಂತೆ ವಿದ್ಯಾರ್ಥಿಗಳ ಆಗ್ರಹ, ಪ್ರತಿಭಟನೆ
ADVERTISEMENT
ADVERTISEMENT
ADVERTISEMENT