ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

sub inspector

ADVERTISEMENT

ಬಿಹಾರದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್ ಇನ್‌ಸ್ಪೆಕ್ಟರ್‌ ಆಗಿ ಮಾನ್ವಿ ಮಧು ನೇಮಕ

ಬಿಹಾರದ ಪೊಲೀಸ್ ಇಲಾಖೆಗೆ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್‌ ಇನ್‌ಸ್ಪೆಕ್ಟರ್ ಆಗಿ ಮಾನ್ವಿ ಮಧು ಕಶ್ಯಪ್ ಅವರು ನೇಮಕಗೊಂಡಿದ್ದಾರೆ.
Last Updated 11 ಜುಲೈ 2024, 11:02 IST
ಬಿಹಾರದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಸಬ್ ಇನ್‌ಸ್ಪೆಕ್ಟರ್‌ ಆಗಿ ಮಾನ್ವಿ ಮಧು ನೇಮಕ

ದೆಹಲಿ ಪೊಲೀಸ್, ಸಿಎಪಿಎಫ್‌ನಲ್ಲಿ 4,187 ಎಸ್ಐ ಹುದ್ದೆಗಳು: ಪರೀಕ್ಷೆ ಹೇಗಿದೆ?

ಕೇಂದ್ರ ಗೃಹ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ವಿವಿಧ ವಿಭಾಗಗಳಲ್ಲಿ ಹಾಗೂ ದೆಹಲಿ ಪೊಲೀಸ್ ವಿಭಾಗದಲ್ಲಿ (ಎಕ್ಸಿಕ್ಯೂಟಿವ್) ಖಾಲಿ ಇರುವ ಒಟ್ಟು 4,187 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಕೇಂದ್ರ 'ಸಿಬ್ಬಂದಿ ನೇಮಕಾತಿ ಆಯೋಗ’ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ.
Last Updated 20 ಮಾರ್ಚ್ 2024, 23:30 IST
ದೆಹಲಿ ಪೊಲೀಸ್, ಸಿಎಪಿಎಫ್‌ನಲ್ಲಿ 4,187 ಎಸ್ಐ ಹುದ್ದೆಗಳು: ಪರೀಕ್ಷೆ ಹೇಗಿದೆ?

SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ ಪೊಲೀಸ್ ವಿಭಾಗದಲ್ಲಿ 186 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿವೆ
Last Updated 15 ಮಾರ್ಚ್ 2024, 11:16 IST
SSC ವತಿಯಿಂದ ಸಿಎಪಿಎಫ್‌ನ 4001 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ: ನಮಾಜ್‌ ಮಾಡುತ್ತಿದ್ದವರನ್ನು ಒದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು

ದೆಹಲಿಯ ಉತ್ತರ ಭಾಗದಲ್ಲಿರುವ ಇಂದ್ರಲೋಕ ಪ್ರದೇಶದಲ್ಲಿ ರಸ್ತೆಯಲ್ಲಿ ನಮಾಜ್‌ ಮಾಡುತ್ತಿದ್ದ ಕೆಲವರನ್ನು ಸಬ್‌ ಇನ್ಸ್‌ಪೆಕ್ಟರ್‌ವೊಬ್ಬರು ಬಲವಾಗಿ ತಳ್ಳಿ, ಒದ್ದ ಹಿನ್ನೆಲೆಯಲ್ಲಿ ನೂರಾರು ಜನರು ಶುಕ್ರವಾರ ಪ್ರತಿಭಟಿಸಿದರು. ಇದರ ಬೆನ್ನಲ್ಲೇ ಸಬ್‌ ಇನ್‌ಸ್ಪೆಕ್ಟರ್‌ ಅನ್ನು ಅಮಾನತು ಮಾಡಲಾಗಿದೆ.
Last Updated 8 ಮಾರ್ಚ್ 2024, 16:28 IST
ದೆಹಲಿ: ನಮಾಜ್‌ ಮಾಡುತ್ತಿದ್ದವರನ್ನು ಒದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು

ತಡಸ | ಕರ್ತವ್ಯಲೋಪ: ಸಬ್‌ಇನ್‌ಸ್ಪೆಕ್ಟರ್‌ ಅಮಾನತು

ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪದ ಕಾರಣ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ.
Last Updated 29 ಡಿಸೆಂಬರ್ 2023, 16:20 IST
ತಡಸ | ಕರ್ತವ್ಯಲೋಪ: ಸಬ್‌ಇನ್‌ಸ್ಪೆಕ್ಟರ್‌ ಅಮಾನತು

ಅಮಾನತಾಗಿದ್ದ ಇನ್‌ಸ್ಪೆಕ್ಟರ್ ಹೃದಯಾಘಾತದಿಂದ ಸಾವು

ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಇತ್ತೀಚೆಗಷ್ಟೇ ಸೇವೆಯಿಂದ ಅಮಾನತಾಗಿದ್ದ ಕೆ.ಆರ್. ಪುರ ಠಾಣೆ ಇನ್‌ಸ್ಪೆಕ್ಟರ್ ಎಚ್‌.ಎಲ್. ನಂದೀಶ್ ಅವರು ಹೃದಯಾಘಾತದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.
Last Updated 27 ಅಕ್ಟೋಬರ್ 2022, 10:45 IST
ಅಮಾನತಾಗಿದ್ದ ಇನ್‌ಸ್ಪೆಕ್ಟರ್ ಹೃದಯಾಘಾತದಿಂದ ಸಾವು

ರಾಜ್ಯ ಕೈಗಾರಿಕಾ ಭದ್ರತಾ ಪಡೆ: 63 ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (KSISF) ಖಾಲಿ ಇರುವ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Last Updated 14 ಫೆಬ್ರುವರಿ 2022, 8:15 IST
ರಾಜ್ಯ ಕೈಗಾರಿಕಾ ಭದ್ರತಾ ಪಡೆ: 63 ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ
ADVERTISEMENT

ಬಾಲ್ಯದ ಕನಸೇ ನನ್ನನ್ನು ಪೊಲೀಸ್‌ ಮಾಡಿದ್ದು..!

ಪಿಎಸ್‌ಐ ಪ್ರಥಮ ರ‍್ಯಾಂಕ್‌ ವಿಜೇತ ರಚನಾ ಹನುಮಂತ
Last Updated 2 ಫೆಬ್ರುವರಿ 2022, 19:30 IST
ಬಾಲ್ಯದ ಕನಸೇ ನನ್ನನ್ನು ಪೊಲೀಸ್‌ ಮಾಡಿದ್ದು..!

ಸಬ್‌ಇನ್‌ಸ್ಪೆಕ್ಟರ್ ಆಯ್ಕೆ ಅಕ್ರಮ: ಅನ್ಯಾಯವಾಗಿದ್ದರೆ ಮೇಲ್ಮನವಿ ಸಲ್ಲಿಸಿ- ಆರಗ

‘ಸಬ್‌ ಇನ್‌ಸ್ಪೆಕ್ಟರ್ ಹುದ್ದೆ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂಬ ಸಂಶಯವಿದ್ದರೆ ಅಂತಹ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ನಕಲು ಪಡೆದು ಮೇಲ್ಮನವಿ ಸಲ್ಲಿಸಬಹುದು’ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ಪೊಲೀಸ್‌ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಪಿಎಸ್‌ಐ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ನಿರಾಧಾರ. ಕಲಬುರಗಿಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದ ಅಭ್ಯರ್ಥಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಒಂದು ಲಕ್ಷ ಅಭ್ಯರ್ಥಿಗಳು ಪಿಎಸ್ಐ ಪರೀಕ್ಷೆ ಬರೆದಿದ್ದರು. ಆಯ್ಕೆಯಾಗಿದ್ದು 450. ಉಳಿದವರಿಗೆ ಅಸಹನೆ ಸಹಜ. ಆದರೂ ಅನ್ಯಾಯವಾಗಿ ದ್ದರೆ ವಿಚಾರಣೆ ನಡೆಸಲಾಗುವುದು’ ಎಂದು ಹೇಳಿದರು.
Last Updated 25 ಜನವರಿ 2022, 19:50 IST
ಸಬ್‌ಇನ್‌ಸ್ಪೆಕ್ಟರ್ ಆಯ್ಕೆ ಅಕ್ರಮ: ಅನ್ಯಾಯವಾಗಿದ್ದರೆ ಮೇಲ್ಮನವಿ ಸಲ್ಲಿಸಿ- ಆರಗ

ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ ಸ್ಪರ್ಧಾತ್ಮಕ ಪರೀಕ್ಷೆ- ಸಾಮಾನ್ಯ ಜ್ಞಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಶೇಷ ಮೀಸಲು ಸಬ್-ಇನ್‌ಸ್ಪೆಕ್ಟರ್ (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ) ಹುದ್ದೆಗಳು ಹಾಗೂ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ಶೀಘ್ರದಲ್ಲೇ ನಡೆಯಲಿವೆ. ಈ ಎರಡೂ ‍ಪರೀಕ್ಷೆಗಳಲ್ಲಿರುವ ‘ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಿಸಿದ ಮಾದರಿ ಪ್ರಶ್ನೋತ್ತರಗಳನ್ನು ಇಲ್ಲಿ ನೀಡಲಾಗಿದೆ.
Last Updated 19 ಜನವರಿ 2022, 19:30 IST
ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ ಸ್ಪರ್ಧಾತ್ಮಕ ಪರೀಕ್ಷೆ- ಸಾಮಾನ್ಯ ಜ್ಞಾನ
ADVERTISEMENT
ADVERTISEMENT
ADVERTISEMENT