ರಾಮ್ ಕದಂ ನಾಲಿಗೆ ಕತ್ತರಿಸಿದವರಿಗೆ ₹ 5 ಲಕ್ಷ ಬಹುಮಾನ: ಮಾಜಿ ಸಚಿವ ಸುಬೋದ್
ಹುಡುಗಿ ನಿರಾಕರಿಸಿದರೆ ಕರೆ ಮಾಡಿ, ಕಿಡ್ನಾಪ್ ಮಾಡಿ ತಂದು ಕೊಡ್ತೀನಿ’ ಎಂದಿದ್ದ ಮುಂಬೈಯ ಘಟ್ಕೋಪರ್ ಕ್ಷೇತ್ರದ ಶಾಸಕ ರಾಮ್ ಕದಂ ಅವರ ನಾಲಿಗೆ ಕತ್ತರಿಸಿದವರಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಕಾಂಗ್ರೆಸ್ನ ಮಾಜಿ ಸಚಿವ ಸುಬೋದ್ ಸಾಹುಜಿ ತಿಳಿಸಿದ್ದಾರೆ.Last Updated 7 ಸೆಪ್ಟೆಂಬರ್ 2018, 4:04 IST