ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Subramanian Swamy

ADVERTISEMENT

ರಾಹುಲ್ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯ ನೀಡಿದ HC

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣದ ಅರ್ಜಿಯ ಪ್ರತಿಯನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ಕಾಲಾವಕಾಶ ನೀಡಿದೆ.
Last Updated 9 ಅಕ್ಟೋಬರ್ 2024, 9:25 IST
ರಾಹುಲ್ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯ ನೀಡಿದ HC

laddu row: ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಸುಬ್ರಮಣಿಯನ್ ಸ್ವಾಮಿ ಅರ್ಜಿ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಿದ್ದಾರೆ.
Last Updated 23 ಸೆಪ್ಟೆಂಬರ್ 2024, 10:45 IST
laddu row: ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಸುಬ್ರಮಣಿಯನ್ ಸ್ವಾಮಿ ಅರ್ಜಿ

ಭಾರತ–ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಮೋದಿ, ಶಾ: ಸುಬ್ರಮಣಿಯನ್

‘ಭಾರತ–ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದ್ರೋಹಕ್ಕೆ ಗುರಿಯಾಗುತ್ತಾರೆ’ ಎಂದು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.
Last Updated 19 ಸೆಪ್ಟೆಂಬರ್ 2024, 6:25 IST
ಭಾರತ–ಚೀನಾ ಗಡಿ ವಿವಾದದ ಬಗ್ಗೆ ಸುಳ್ಳು ಹೇಳುತ್ತಿರುವ ಮೋದಿ, ಶಾ: ಸುಬ್ರಮಣಿಯನ್

ಇತರೆ ವಿಧಾನಗಳಿಂದ ಪ್ರಧಾನಿ ಮೋದಿ ಸ್ಥಾನ ತೆರವು: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

75 ವರ್ಷ ದಾಟಿದ ನಾಯಕರನ್ನು ಸಕ್ರಿಯ ರಾಜಕಾರಣದಿಂದ ದೂರ ಇರಿಸುವ ಪರಿಪಾಟವು ಬಿಜೆಪಿಯಲ್ಲಿ ಇದೆ.
Last Updated 21 ಆಗಸ್ಟ್ 2024, 11:28 IST
ಇತರೆ ವಿಧಾನಗಳಿಂದ ಪ್ರಧಾನಿ ಮೋದಿ ಸ್ಥಾನ ತೆರವು: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ಮಮತಾ ಬ್ಯಾನರ್ಜಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು: ಸುಬ್ರಮಣಿಯನ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
Last Updated 17 ಆಗಸ್ಟ್ 2024, 5:40 IST
ಮಮತಾ ಬ್ಯಾನರ್ಜಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು: ಸುಬ್ರಮಣಿಯನ್

ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ಶುಕ್ರವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Last Updated 16 ಆಗಸ್ಟ್ 2024, 13:46 IST
ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ; ಮೋದಿಗೆ ಸೋನಿಯಾ ‘ಬ್ಲ್ಯಾಕ್‌ಮೇಲ್’ ಎಂದ ಸ್ವಾಮಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಬ್ರಿಟನ್‌ ಸರ್ಕಾರಕ್ಕೆ ವಾರ್ಷಿಕ ರಿಟರ್ನ್ ಸಲ್ಲಿಸಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
Last Updated 10 ಆಗಸ್ಟ್ 2024, 13:32 IST
ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ; ಮೋದಿಗೆ ಸೋನಿಯಾ ‘ಬ್ಲ್ಯಾಕ್‌ಮೇಲ್’ ಎಂದ ಸ್ವಾಮಿ
ADVERTISEMENT

ಮೋದಿ ನೇತೃತ್ವದಲ್ಲಿ ಬಿಜೆಪಿ ಟೈಟಾನಿಕ್‌ನಂತೆ ಮುಳುಗಲಿದೆ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗಳಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
Last Updated 15 ಜುಲೈ 2024, 13:08 IST
ಮೋದಿ ನೇತೃತ್ವದಲ್ಲಿ ಬಿಜೆಪಿ ಟೈಟಾನಿಕ್‌ನಂತೆ ಮುಳುಗಲಿದೆ: ಸುಬ್ರಮಣಿಯನ್ ಸ್ವಾಮಿ

ಮೋದಿ ನೇತೃತ್ವದಲ್ಲಿ BJP ಟೈಟಾನಿಕ್ ರೀತಿ ಶಾಶ್ವತವಾಗಿ ಮುಳುಗಲಿದೆ: ಸುಬ್ರಮಣಿಯನ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್‌ ಹಡಗಿನಂತೆ ಮುಳುಗುತ್ತದೆ ಎಂದು ಅದೇ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಭವಿಷ್ಯ ನುಡಿದಿದ್ದಾರೆ.
Last Updated 15 ಜುಲೈ 2024, 8:08 IST
ಮೋದಿ ನೇತೃತ್ವದಲ್ಲಿ BJP ಟೈಟಾನಿಕ್ ರೀತಿ ಶಾಶ್ವತವಾಗಿ ಮುಳುಗಲಿದೆ: ಸುಬ್ರಮಣಿಯನ್

ಸರ್ವಾಧಿಕಾರ ಮನಸ್ಥಿತಿ-ಕಂದಕಕ್ಕೆ ಬಿದ್ದ ಬಿಜೆಪಿ; ಮೋದಿ ಹಿಂದೆ ಸರಿಯಬೇಕು: ಸ್ವಾಮಿ

ಲೋಕಸಭೆಯಿಂದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಿ ಮನಸ್ಥಿತಿಯಿಂದಾಗಿ ಬಿಜೆಪಿ ಕಂದಕಕ್ಕೆ ಉರುಳಿದೆ. ಬಿಜೆಪಿಗೆ ಬಹುಮತ ಇಲ್ಲದ ಕಾರಣ ಮೋದಿ ಹಿಂದೆ ಸರಿಯಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
Last Updated 5 ಜೂನ್ 2024, 5:45 IST
ಸರ್ವಾಧಿಕಾರ ಮನಸ್ಥಿತಿ-ಕಂದಕಕ್ಕೆ ಬಿದ್ದ ಬಿಜೆಪಿ; ಮೋದಿ ಹಿಂದೆ ಸರಿಯಬೇಕು: ಸ್ವಾಮಿ
ADVERTISEMENT
ADVERTISEMENT
ADVERTISEMENT