ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

sugar factory

ADVERTISEMENT

ಸೋಮೇಶ್ವರ ಸಕ್ಕರೆ ಕಾರ್ಖಾನೆ; 4 ಲಕ್ಷ ಮೆಟ್ರಿಕ್ ಟನ್ ಕಬ್ಬುಅರೆಯುವ ಗುರಿ: ಬಸವರಾಜ

ಸೋಮೇಶ್ವರ ಸಕ್ಕರೆ ಕಾರ್ಖಾನೆ; ಕಬ್ಬು ಅರೆಯುವ ಹಂಗಾಮಿಗೆ ಚಾಲನೆ
Last Updated 24 ಅಕ್ಟೋಬರ್ 2024, 14:07 IST
ಸೋಮೇಶ್ವರ ಸಕ್ಕರೆ ಕಾರ್ಖಾನೆ; 4 ಲಕ್ಷ ಮೆಟ್ರಿಕ್ ಟನ್ ಕಬ್ಬುಅರೆಯುವ ಗುರಿ: ಬಸವರಾಜ

ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆ: 64ನೇ ಕಬ್ಬು ನುರಿಸುವ ಹಂಗಾಮು ಪ್ರಾರಂಭ

ಕಾರ್ಖಾನೆ ಅಭಿವೃದ್ಧಿಗೆ ಮತ್ತು ರೈತರ ಏಳ್ಗೆಗೆ ಸದಸ್ಯರು, ಕಬ್ಬು ಬೆಳೆಗಾರರು ಕೈಜೋಡಿಸಬೇಕೆಂದು ನಿಡಸೊಶಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.
Last Updated 24 ಅಕ್ಟೋಬರ್ 2024, 14:05 IST
ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆ: 64ನೇ ಕಬ್ಬು ನುರಿಸುವ ಹಂಗಾಮು ಪ್ರಾರಂಭ

ಎನ್‍ಎಸ್‍ಎಸ್‍ಕೆ: ನ.7ರಿಂದ ಕಬ್ಬು ನುರಿಕೆ ಆರಂಭ

‘ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯು ನವೆಂಬರ್ 7ರಿಂದ ಪ್ರಸಕ್ತ ಸಾಲಿನ ಕಬ್ಬು ನುರಿಕೆ ಹಂಗಾಮು ಆರಂಭಿಸಲಿದೆ’ ಎಂದು ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ್‌ ತಿಳಿಸಿದರು.
Last Updated 24 ಅಕ್ಟೋಬರ್ 2024, 13:46 IST
ಎನ್‍ಎಸ್‍ಎಸ್‍ಕೆ: ನ.7ರಿಂದ ಕಬ್ಬು ನುರಿಕೆ ಆರಂಭ

ಹೊಸಪೇಟೆ | ಸಕ್ಕರೆ ಕಾರ್ಖಾನೆ ಆರಂಭಿಸಲು ಒತ್ತಾಯ: ಸಚಿವರಿಗೆ ಮನವಿ

ಹೊಸಪೇಟೆ ನಗರದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವುದು ಮತ್ತು ಸುಸ್ತಿ ಸಾಲ ಬಡ್ಡಿ ಮನ್ನಾ ಮಾಡುವಂತೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಶನಿವಾರ ಮನವಿ ಸಲ್ಲಿಸಿದರು.
Last Updated 5 ಅಕ್ಟೋಬರ್ 2024, 15:16 IST
ಹೊಸಪೇಟೆ | ಸಕ್ಕರೆ ಕಾರ್ಖಾನೆ ಆರಂಭಿಸಲು ಒತ್ತಾಯ: ಸಚಿವರಿಗೆ ಮನವಿ

ಅಥಣಿ | ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಗೆ ₹65.86 ಲಕ್ಷ ಲಾಭ: ಪರಪ್ಪಾ ಸವದಿ

ಈಚಿನ ವರ್ಷಗಳಲ್ಲಿ ಅಥಣಿ ತಾಲ್ಲೂಕಿನ 5 ಸಕ್ಕರೆ ಕಾರ್ಖಾನೆಗಳಲ್ಲಿಯೇ ಪ್ರತಿ ಟನ್ ಕಬ್ಬಿಗೆ ಅತಿ ಹೆಚ್ಚು ಬೆಲೆ ಪಾವತಿಸಲಾಗಿದೆ ಎಂದು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
Last Updated 19 ಸೆಪ್ಟೆಂಬರ್ 2024, 15:42 IST
ಅಥಣಿ | ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಗೆ ₹65.86 ಲಕ್ಷ ಲಾಭ: ಪರಪ್ಪಾ ಸವದಿ

ಮಂಡ್ಯದ ಮೈಷುಗರ್‌ ಕಾರ್ಖಾನೆಯ ಬಾಯ್ಲರ್‌ಗೆ ಸಚಿವರಿಂದ ಅಗ್ನಿಸ್ಪರ್ಶ

ರೈತರ ಜೀವನಾಡಿ ಮೈಷುಗರ್‌ ಸಕ್ಕರೆ ಕಾರ್ಖಾನೆಯು 2024–25ನೇ ಸಾಲಿನ ಕಬ್ಬು ಅರೆಯಲು ಸಜ್ಜಾಗಿದ್ದು, ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಭಾನುವಾರ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ, ಬಾಯ್ಲರ್‌ಗೆ ಅಗ್ನಿಸ್ಪರ್ಶ ಮಾಡಿದರು.
Last Updated 30 ಜೂನ್ 2024, 13:00 IST
ಮಂಡ್ಯದ ಮೈಷುಗರ್‌ ಕಾರ್ಖಾನೆಯ ಬಾಯ್ಲರ್‌ಗೆ ಸಚಿವರಿಂದ ಅಗ್ನಿಸ್ಪರ್ಶ

ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ₹604 ಕೋಟಿ ಕಬ್ಬಿನ ಬಿಲ್‌ ಬಾಕಿ

ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ₹604.36 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿದ್ದು, ಪೂರ್ವ ಮುಂಗಾರು ಕೃಷಿ ಚಟುವಟಿಕೆ ಕೈಗೊಳ್ಳಲು ಬೆಳೆಗಾರರಿಗೆ ತೊಂದರೆಯಾಗಿದೆ.
Last Updated 30 ಮೇ 2024, 0:25 IST
ರಾಜ್ಯದ ಸಕ್ಕರೆ ಕಾರ್ಖಾನೆಗಳಿಂದ ₹604 ಕೋಟಿ ಕಬ್ಬಿನ ಬಿಲ್‌ ಬಾಕಿ
ADVERTISEMENT

ಸಕ್ಕರೆ ಕಾರ್ಖಾನೆಯ ಚುನಾವಣೆ: ಯಶವಂತರಾಯಗೌಡರ ಬಣಕ್ಕೆ ಭರ್ಜರಿ ಗೆಲುವು

ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆ
Last Updated 11 ಫೆಬ್ರುವರಿ 2024, 16:23 IST
ಸಕ್ಕರೆ ಕಾರ್ಖಾನೆಯ ಚುನಾವಣೆ: ಯಶವಂತರಾಯಗೌಡರ ಬಣಕ್ಕೆ ಭರ್ಜರಿ ಗೆಲುವು

ಕೇಂದ್ರ ಸರ್ಕಾರದಿಂದ ಸಕ್ಕರೆ ಕಾರ್ಖಾನೆಗಳಿಗೆ ₹15,948 ಕೋಟಿ ನೆರವು

ರೈತರ ಕಬ್ಬಿನ ಬಾಕಿ ಹಣ ಪಾವತಿಗೆ ಅನುಕೂಲವಾಗುವಂತೆ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಳೆದ ಐದು ವರ್ಷಗಳಲ್ಲಿ ವಿವಿಧ ಯೋಜನೆಯಡಿ ₹15,948 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Last Updated 9 ಫೆಬ್ರುವರಿ 2024, 15:51 IST
ಕೇಂದ್ರ ಸರ್ಕಾರದಿಂದ ಸಕ್ಕರೆ ಕಾರ್ಖಾನೆಗಳಿಗೆ ₹15,948 ಕೋಟಿ ನೆರವು

ಸಿದ್ಧಸಿರಿ ಎಥನಾಲ್, ಪವರ್ ಘಟಕ ಬಂದ್‌ಗೆ ಹೈಕೋರ್ಟ್‌ ತಡೆಯಾಜ್ಞೆ: ಯತ್ನಾಳ್

ಚಿಂಚೋಳಿ ಪಟ್ಟಣದ ಹೊರ ವಲಯದಲ್ಲಿರುವ ಸಿದ್ಧಸಿರಿ ಎಥನಾಲ್ ಮತ್ತು ಪವರ್ ಘಟಕವನ್ನು ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ವಿಜಯಪುರ ನಗರ ಶಾಸಕ, ಕಂಪೆನಿಯ ಮಾಲೀಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
Last Updated 29 ಜನವರಿ 2024, 13:02 IST
ಸಿದ್ಧಸಿರಿ ಎಥನಾಲ್, ಪವರ್ ಘಟಕ ಬಂದ್‌ಗೆ ಹೈಕೋರ್ಟ್‌ ತಡೆಯಾಜ್ಞೆ: ಯತ್ನಾಳ್
ADVERTISEMENT
ADVERTISEMENT
ADVERTISEMENT